ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜೂನ್ 23ರಂದು ವಾಷಿಂಗ್ಟನ್ ಡಿ.ಸಿ.ಯ ಜಾನ್ ಎಫ್.ಕೆನಡಿ ಕೇಂದ್ರದಲ್ಲಿ ಅಮೆರಿಕದ ವೃತ್ತಿಪರರನ್ನುದ್ದೇಶಿಸಿ ಭಾಷಣ ಮಾಡಿದರು.

ಈ ಕಾರ್ಯಕ್ರಮವನ್ನು ಯುಎಸ್ - ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್ನರ್ಶಿಪ್ ಫೋರಂ (ಯುಎಸ್ಐಎಸ್ಪಿಎಫ್) ಆಯೋಜಿಸಿತ್ತು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಗೌರವಾನ್ವಿತ  ಶ್ರೀ ಆಂಟನಿ ಬ್ಲಿಂಕೆನ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತದಲ್ಲಿ ಪ್ರಸ್ತುತ ಆಗುತ್ತಿರುವ  ಮಹತ್ತರವಾದ ಪರಿವರ್ತನೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ದೇಶ ಇಡುತ್ತಿರುವ  ದಾಪುಗಾಲುಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. "ಇದು ಈ ಕ್ಷಣದಲ್ಲಿ ಆಗುತ್ತಿರುವಂತಹದು" ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಭಾರತದೊಂದಿಗೆ ಪಾಲುದಾರಿಕೆಯನ್ನು ಕೈಗೊಳ್ಳುವಂತೆಯೂ  ವೃತ್ತಿಪರರಿಗೆ ಆಹ್ವಾನ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಿಂದ ಬಂದ ಸುಮಾರು 1000 ಪ್ರಮುಖ ವೃತ್ತಿಪರರು  ಭಾಗವಹಿಸಿದ್ದರು..

 

  • Babla sengupta December 23, 2023

    Babla sengupta
  • Poonam sahay August 08, 2023

    Very impressive and Value adding Addressed ! Highly recommended 🙏🌺
  • Dr Sudhanshu Dutt Sharma July 20, 2023

    मुझे गर्व है कि मैंने मोदी युग में जन्म लिया। आपकी कड़ी मेहनत और देश के लिए समर्पण एक मिसाल है ।आप का को युगों युगों तक याद किया जायेगा। जय श्री राम🚩🚩🚩🚩
  • Sunil Rawat Dabra July 02, 2023

    जय हिन्द
  • Dr Abhishek Dhakad June 28, 2023

    जय हिन्द
  • Hari Prakash Gupta June 28, 2023

    देश हित में सदैव अग्रसर रहे, व्यापारिक सम्बन्ध को जन हित में विश्व का कल्याण के लिए उचित ध्यान रखे, जय हिन्द🇮🇳
  • k.d. dhekwar June 28, 2023

    good Modiji
  • k.d. dhekwar June 28, 2023

    very good Modiji
  • Tribhuwan Kumar Tiwari June 28, 2023

    वंदेमातरम
  • VenkataRamakrishna June 28, 2023

    జై శ్రీ రామ్
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India’s Average Electricity Supply Rises: 22.6 Hours In Rural Areas, 23.4 Hours in Urban Areas

Media Coverage

India’s Average Electricity Supply Rises: 22.6 Hours In Rural Areas, 23.4 Hours in Urban Areas
NM on the go

Nm on the go

Always be the first to hear from the PM. Get the App Now!
...
PM pays tributes to revered Shri Kushabhau Thackeray in Bhopal
February 23, 2025

Prime Minister Shri Narendra Modi paid tributes to the statue of revered Shri Kushabhau Thackeray in Bhopal today.

In a post on X, he wrote:

“भोपाल में श्रद्धेय कुशाभाऊ ठाकरे जी की प्रतिमा पर श्रद्धा-सुमन अर्पित किए। उनका जीवन देशभर के भाजपा कार्यकर्ताओं को प्रेरित करता रहा है। सार्वजनिक जीवन में भी उनका योगदान सदैव स्मरणीय रहेगा।”