ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. . ಪ್ರಧಾನಮಂತ್ರಿಯವರು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬದವರಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿಯವರ ಕಚೇರಿಯ ಟ್ವೀಟ್ ಹೀಗಿದೆ:
"ಹಿಮಾಚಲ ಪ್ರದೇಶದ ಕುಲುವಿನಲ್ಲಿ ಸಂಭವಿಸಿದ ಬಸ್ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ, ನಮ್ಮೆಲ್ಲರ ಸಹಾನುಭೂತಿಯು ದುಃಖಿತ ಕುಟುಂಬಗಳೊಂದಿಗೆ ಇರುತ್ತದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi "
"ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ ಪಿಎಮ್ಎನ್ಆರ್ಎಫ್ ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ಅನುಮೋದಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು. "
The bus accident in Kullu, Himachal Pradesh is heart-rending. In this tragic hour my thoughts are with the bereaved families. I hope those injured recover at the earliest. The local administration is providing all possible assistance to those affected: PM @narendramodi
— PMO India (@PMOIndia) July 4, 2022
The Prime Minister has approved an ex-gratia of Rs. 2 lakh each from PMNRF for the next of kin of those who have lost their lives due to the tragic bus accident in Himachal Pradesh. The injured would be given Rs. 50,000 each.
— PMO India (@PMOIndia) July 4, 2022