ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ್ದಾರೆ.
ಈ ಸಂಬಂಧ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
"ಇಂದೋರ್ ನಲ್ಲಿ ಇಂದು ಸಂಭವಿಸಿದ ದುರದೃಷ್ಟಕರ ದುರಂತದಲ್ಲಿ ಮೃತಪಟ್ಟವರ ಪ್ರತಿಯೊಬ್ಬರ ಹತ್ತಿರದ ಬಂಧುಗಳಿಗೆ ಪಿಎಂಎನ್ಆರ್ ಎಫ್ ನಿಂದ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ನೀಡಲಾಗುತ್ತದೆ: PM@narendramodi ಎಂದು ಹೇಳಿದೆ.
An ex-gratia of Rs. 2 lakh from PMNRF would be given to the next of kin of each deceased in the unfortunate tragedy in Indore today. The injured would be given Rs. 50,000: PM @narendramodi
— PMO India (@PMOIndia) March 30, 2023