ರಾಜಸ್ಥಾನದ ಜೋಧಪುರದಲ್ಲಿ ಸಂಭವಿಸಿದ ಅಡುಗೆ ಅನಿಲ ಸಿಲಿಂಡರ್ ದುರಂತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಪಿಎಂಎನ್ಆರ್ಎಫ್ನಿಂದ ಈ ಪರಿಹಾರವನ್ನು ಘೋಷಿಸಲಾಗಿದೆ.
ಈ ಸಂಬಂಧ ಪ್ರಧಾನಮಂತ್ರಿ ಸಚಿವಾಲಯದಿಂದ ಟ್ವೀಟ್ ಮೂಲಕ ಸಂದೇಶ ನೀಡಲಾಗಿದೆ.
“ರಾಜಸ್ಥಾನದ ಜೋಧ್ಪುರದಲ್ಲಿ ಸಂಭವಿಸಿದ ಅಡುಗೆ ಅನಿಲ ಸಿಲಿಂಡರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಗಳನ್ನು ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಘೋಷಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್ಎಫ್) ಮೂಲಕ ಈ ಪರಿಹಾರ ಘೋಷಿಸಲಾಗಿದೆ”
PM @narendramodi has announced an ex-gratia of Rs. 2 lakh from PMNRF for the next of kin of each deceased in the tragic cylinder mishap in Jodhpur, Rajasthan. The injured would be given Rs. 50,000 each.
— PMO India (@PMOIndia) December 16, 2022