ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೊರ್ಬಿಯಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.) ಯಿಂದ ಪರಿಹಾರ ಧನವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರ ಕಾರ್ಯಾಲಯ ಟ್ವೀಟ್ ಮಾಡಿದ್ದು.
"ಮೊರ್ಬಿಯಲ್ಲಿ ಸಂಭವಿಸಿದ ಅವಗಢದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ಸಂಬಂಧಿಕರಿಗೆ ಪಿಎಂಎನ್ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ https://@narendramodiಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು" ಎಂದು ತಿಳಿಸಿದೆ.
PM @narendramodi has announced an ex-gratia of Rs. 2 lakh from PMNRF for the next of kin of each of those who lost their lives in the mishap in Morbi. The injured would be given Rs. 50,000.
— PMO India (@PMOIndia) October 30, 2022