ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಮಳೆ ಮತ್ತು ನೆರೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಅನುಮೋದಿಸಿದ್ದಾರೆ.
"ಪ್ರಧಾನಿ @narendramodi ಅವರು ಪಶ್ಚಿಮ ಬಂಗಾಳದಲ್ಲಿ ಮಳೆ ಮತ್ತು ಪ್ರವಾಹದಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ʻಪಿಎಂಎನ್ಆರ್ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಅನುಮೋದಿಸಿದ್ದಾರೆ ಗಾಯಾಳುಗಳಿಗೆ 50,000 ರೂ. ನೀಡಲಾಗುತ್ತದೆ." ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿದೆ.
An ex-gratia of Rs. 2 lakh each from PMNRF would be given to the next of kin of those who lost their lives due to flooding in parts of West Bengal. The injured would be given Rs. 50,000.
— PMO India (@PMOIndia) August 4, 2021