ಗಂಗೋತ್ರಿಯಲ್ಲಿ ಭಾರತದ 2,00,000 ನೇ 5ಜಿ ಸೈಟ್ ಸಕ್ರಿಯಗೊಳಿಸುವಿಕೆ ಮತ್ತು ಚಾರ್ ಧಾಮ್ ಫೈಬರ್ ಸಂಪರ್ಕ ಯೋಜನೆಯ ಸಮರ್ಪಣೆ ಕಾರ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಕೇಂದ್ರ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರ ಟ್ವೀಟ್ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:
"ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಒಳ್ಳೆಯ ಸುದ್ದಿ."
Good news for connectivity and tourism. https://t.co/mcIG7afMYq
— Narendra Modi (@narendramodi) May 26, 2023