ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದಲ್ಲಿ ಮಳೆ ಮತ್ತು ಪ್ರವಾಹದಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಅನುಮೋದಿಸಿದ್ದಾರೆ.
"ಪ್ರಧಾನಿ @narendramodi ಅವರು ಮಧ್ಯಪ್ರದೇಶದಲ್ಲಿ ಮಳೆ ಮತ್ತು ಪ್ರವಾಹದಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ʻಪಿಎಂಎನ್ಆರ್ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಅನುಮೋದಿಸಿದ್ದಾರೆ ಗಾಯಾಳುಗಳಿಗೆ 50,000 ರೂ. ನೀಡಲಾಗುತ್ತದೆ," ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.
PM @narendramodi has approved an ex-gratia of Rs. 2 lakh each from PMNRF for the next of kin of those who have lost their lives due to rains and floods in Madhya Pradesh. Rs. 50,000 would be given to the injured.
— PMO India (@PMOIndia) August 4, 2021