ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ನ ಟೋಕಿಯೋಗೆ ಆಗಮಿಸಿದ್ದಾರೆ. ಅವರು ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ರಾಜ್ಯ ಅಂತ್ಯಕ್ರಿಯೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಈ ಭೇಟಿಯ ವೇಳೆ ಪ್ರಧಾನಿ ಕಿಶಿದಾ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
Landed in Tokyo. pic.twitter.com/8L4VNNVOUL
— Narendra Modi (@narendramodi) September 26, 2022