ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಗೌರವ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶೌರ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು,
"ಇಂದು ಬೆಳಗ್ಗೆ ಶೌರ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದೆ." ಎಂದು ತಿಳಿಸಿದ್ದಾರೆ.
Earlier today, attended the Defence Investiture Ceremony where Gallantry Awards were conferred. pic.twitter.com/1SYfBnY0fc
— Narendra Modi (@narendramodi) May 31, 2022