ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು:
"ಇದಕ್ಕೂ ಮೊದಲು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಇದರಲ್ಲಿ ವಿವಿಧ ಪಕ್ಷಗಳ ಸಚಿವರು ಮತ್ತು ನಾಯಕರು ಭಾಗವಹಿಸಿದ್ದರು,ʼʼ ಎಂದಿದ್ದಾರೆ.
Earlier today, attended the farewell programme hosted for President Kovind Ji in Parliament. It was attended by Ministers and leaders from various parties. pic.twitter.com/NhqlR0l2xc
— Narendra Modi (@narendramodi) July 23, 2022