ಗಾಂಧಿ ಜಯಂತಿ ಪ್ರಯುಕ್ತ ಭಾನುವಾರ ನವದೆಹಲಿಯ ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದರು.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
" ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಭಾಗಿಯಾಗಿದ್ದೆ" ಎಂದು ಹೇಳಿದ್ದಾರೆ.
Attended a prayer meeting at Gandhi Smriti on the occasion of #GandhiJayanti. pic.twitter.com/40bR7RKPoR
— Narendra Modi (@narendramodi) October 2, 2022