ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ
"ಸುಂದರ ನಗರವಾದ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ನಡೆಯುತ್ತಿರುವುದು ಬಹಳ ಸಂತೋಷದ ವಿಷಯ"
"2024 ನೇ ಸಾಲಿನ ನೂತನ ವರ್ಷವನ್ನು ಸ್ವಾಗತಿಸಲು ʻಖೇಲೋ ಇಂಡಿಯಾ ಗೇಮ್ಸ್ʼ ಅತ್ಯುತ್ತಮ ಮಾರ್ಗ"
"ಚಾಂಪಿಯನ್ ಗಳನ್ನು ಸೃಷ್ಟಿಸಿದ ಭೂಮಿ ತಮಿಳುನಾಡು"
"ಭಾರತವನ್ನು ಉನ್ನತ ಕ್ರೀಡಾ ರಾಷ್ಟ್ರವನ್ನಾಗಿ ಮಾಡಲು ಮೆಗಾ ಕ್ರೀಡಾಕೂಟಗಳನ್ನು ಆಯೋಜಿಸುವುದು ಅತ್ಯಂತ ಮುಖ್ಯವಾಗಿದೆ"
"ವೀರ ಮಂಗೈ ವೇಲು ನಾಚಿಯಾರ್ ಅವರು ಮಹಿಳಾ ಶಕ್ತಿಯ ಸಂಕೇತ. ಇಂದು ಅವರ ವ್ಯಕ್ತಿತ್ವವು ಸರ್ಕಾರದ ಅನೇಕ ನಿರ್ಧಾರಗಳಲ್ಲಿ ಪ್ರತಿಬಿಂಬಿತವಾಗಿದೆ"
"ಕಳೆದ 10 ವರ್ಷಗಳಲ್ಲಿ, ಸರ್ಕಾರವು ಸುಧಾರಣೆಗಳನ್ನು ತಂದಿದೆ, ಕ್ರೀಡಾಪಟುಗಳು ದಕ್ಷ ಪ್ರದರ್ಶನ ತೋರಿದ್ದಾರೆ ಮತ್ತು ಭಾರತದಲ್ಲಿ ಇಡೀ ಕ್ರೀಡಾ ವ್ಯವಸ್ಥೆ ಪರಿವರ್ತನೆ ಕಂಡಿದೆ"
"ಇಂದು, ನಾವು ಯುವಕರು ಕ್ರೀಡೆಯತ್ತ ಬರುವವರೆಗೂ ಕಾಯುತ್ತಿಲ್ಲ, ಕ್ರೀಡೆಯನ್ನೇ ನಾವು ಯುವಕರ ಬಳಿಗೆ ಕೊಂಡೊಯ್ಯುತ್ತಿದ್ದೇವೆ"
"ಇಂದು, ಶಾಲೆಗಳು ಮತ್ತು ಕಾಲೇಜುಗಳಲ್ಲಿನ ನಮ್ಮ ಯುವಕರಿಗೆ, ಕ್ರೀಡೆಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಅವರು ವೃತ್ತಿಜೀವನ ಬಯಸಿದ್ದಾದರೆ, ಅವರ ಉತ್ತಮ ಭವಿಷ್ಯಕ್ಕೂ ಮೋದಿಯವರ ಖಾತರಿ ಇದೆ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು. ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಉದ್ಘಾಟನೆಯ ಸಂಕೇತವಾಗಿ ಇಬ್ಬರು ಕ್ರೀಡಾಪಟುಗಳು ನೀಡಿದ ಕ್ರೀಡಾ ಜ್ಯೋತಿಯನ್ನು ಅಗ್ಗಿಷ್ಟಿಕೆಯ ಮೇಲೆ ಇರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಧಾನಿ ಅಧಿಕೃತ ಚಾಲನೆ ನೀಡಿದರು.

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ʻ13ನೇ ಖೇಲೋ ಇಂಡಿಯಾ ಕ್ರೀಡಾಕೂಟʼಕ್ಕೆ ಎಲ್ಲರನ್ನೂ ಸ್ವಾಗತಿಸಿದರು ಮತ್ತು 2024ನೇ ವರ್ಷವನ್ನು ಪ್ರಾರಂಭಿಸಲು ಇದು ಉತ್ತಮ ಮಾರ್ಗವಾಗಿದೆ ಎಂದರು. ಈ ಸಂದರ್ಭದಲ್ಲಿ ನೆರೆದಿರುವ ಜನರು ಯುವ ಭಾರತವನ್ನು, ನವ ಭಾರತವನ್ನು ಪ್ರತಿನಿಧಿಸುತ್ತಾರೆ, ಅವರ ಶಕ್ತಿಯು ದೇಶವನ್ನು ಕ್ರೀಡಾ ಜಗತ್ತಿನಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದೆ ಎಂದು ಬಣ್ಣಿಸಿದರು. ದೇಶದ ನಾನಾ ಭಾಗಗಳಿಂದ ಚೆನ್ನೈಗೆ ಆಗಮಿಸಿದ ಎಲ್ಲಾ ಕ್ರೀಡಾಪಟುಗಳು ಮತ್ತು ಕ್ರೀಡಾ ಪ್ರೇಮಿಗಳಿಗೆ ಅವರು ಶುಭ ಕೋರಿದರು. "ಒಟ್ಟಾರೆಯಾಗಿ, ನೀವು ʻಏಕ ಭಾರತ-ಶ್ರೇಷ್ಠ ಭಾರತʼದ ನೈಜ ಸ್ಫೂರ್ತಿಯನ್ನು ಪ್ರದರ್ಶಿಸುತ್ತೀರಿ," ಎಂದು ಅವರು ಹೇಳಿದರು. ತಮಿಳುನಾಡಿನ ಸಹೃದಯವಂತ ಜನರು, ಸುಂದರವಾದ ತಮಿಳು ಭಾಷೆ, ಅಲ್ಲಿನ ಸಂಸ್ಕೃತಿ ಮತ್ತು ಪಾಕಪದ್ಧತಿ ಕ್ರೀಡಾಪಟುಗಳಿಗೆ ತಮ್ಮ ತವರಿನಲ್ಲೇ ಇರುವ ಭಾವನೆ ಮೂಡಿಸುತ್ತದೆ ಎಂದು ಹೇಳಿದರು. ತಮಿಳುನಾಡಿನ ಆತಿಥ್ಯವು ಎಲ್ಲರ ಹೃದಯಗಳನ್ನು ಗೆಲ್ಲುತ್ತದೆ ಮತ್ತು ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಕ್ರೀಡಾಕೂಟವು ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. "ಇಲ್ಲಿ ಮಾಡಿದ ಹೊಸ ಸ್ನೇಹವು ಜೀವಿತಾವಧಿಯುದ್ದಕ್ಕೂ ಉಳಿಯುತ್ತದೆ" ಎಂದು ಶ್ರೀ ಮೋದಿ ಹೇಳಿದರು.

 

ಇಂದು ಉದ್ಘಾಟಿಸಲಾದ ಮತ್ತು ಶಂಕುಸ್ಥಾಪನೆ ನೆರವೇರಿಸಲಾದ ದೂರದರ್ಶನ ಮತ್ತು ಆಕಾಶವಾಣಿ ಯೋಜನೆಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, 1975ರಲ್ಲಿ ಪ್ರಸಾರ ಆರಂಭಿಸಿದ ʻಚನ್ನೈ ಕೇಂದ್ರʼವು ಇಂದು ಹೊಸ ಪ್ರಯಾಣವನ್ನು ಆರಂಭಿಸುತ್ತಿದೆ ಎಂದರು. 

8 ರಾಜ್ಯಗಳಲ್ಲಿ ಆರಂಭಗೊಂಡ 12 ಆಕಾಶವಾಣಿ ʻಎಫ್ಎಂʼ ಯೋಜನೆಗಳು 1.5 ಕೋಟಿ ಜನರನ್ನು ತಲುಪಲಿವೆ ಎಂದರು.

ಭಾರತದಲ್ಲಿ ಕ್ರೀಡೆಗೆ ತಮಿಳುನಾಡಿನ ಕೊಡುಗೆಯನ್ನು ಒತ್ತಿ ಹೇಳಿದ ಪ್ರಧಾನಿ, ಇದು ಚಾಂಪಿಯನ್ಗಳನ್ನು ಸೃಷ್ಟಿಸಿದ ಭೂಮಿ ಎಂದರು. ಟೆನಿಸ್ ಚಾಂಪಿಯನ್ ಅಮೃತ್ ರಾಜ್ ಸಹೋದರರು, ಒಲಿಂಪಿಕ್ಸ್ನಲ್ಲಿ ಭಾರತವನ್ನು ಚಿನ್ನದ ಪದಕಕ್ಕೆ ಮುನ್ನಡೆಸಿದ ಭಾರತದ ಹಾಕಿ ನಾಯಕ ಭಾಸ್ಕರನ್, ಚೆಸ್ ಆಟಗಾರರಾದ ವಿಶ್ವನಾಥನ್ ಆನಂದ್, ಪ್ರಗ್ನಾನಂದ ಹಾಗೂ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಮರಿಯಪ್ಪನ್ ಅವರನ್ನು ಪ್ರಧಾನಿ ಉಲ್ಲೇಖಿಸಿದರು. ಇಲ್ಲಿ ಭಾಗವಹಿಸಿರುವ ಎಲ್ಲಾ ಕ್ರೀಡಾಪಟುಗಳು ತಮಿಳುನಾಡಿನ ನೆಲದಿಂದ ಸ್ಫೂರ್ತಿ ಪಡೆಯುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕ್ರೀಡಾಪಟುಗಳಿಗೆ ಮಾನ್ಯತೆಯ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಅದಕ್ಕಾಗಿ ದೇಶದಲ್ಲಿ ದೊಡ್ಡ ಕ್ರೀಡಾಕೂಟಗಳನ್ನು ನಡೆಸುವ ಉಪಯುಕ್ತತೆಯನ್ನು ಒತ್ತಿ ಹೇಳಿದರು. ʻಖೇಲೋ ಇಂಡಿಯಾʼ ಅಭಿಯಾನವು ಈ ಮೆಗಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ತಳಮಟ್ಟದ ಪ್ರತಿಭೆಗಳನ್ನು ಹುಡುಕುವ ಪಾತ್ರವನ್ನು ವಹಿಸುತ್ತಿದೆ ಎಂದು ಅವರು ಹೇಳಿದರು. 12 ʻಖೇಲೋ ಇಂಡಿಯಾʼ ಕ್ರೀಡಾಕೂಟಗಳು, ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ, ʻಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ʼ, ʻಖೇಲೋ ಇಂಡಿಯಾ ವಿಂಟರ್ ಗೇಮ್ಸ್ʼ ಮತ್ತು ʻಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ʼ ಆಡಲು ಮತ್ತು ಪ್ರತಿಭೆಗಳನ್ನು ಹುಡುಕಲು ಉತ್ತಮ ಅವಕಾಶಗಳಾಗಿವೆ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದರು. ಈಗ ತಮಿಳುನಾಡು, ಚೆನ್ನೈ, ತಿರುಚ್ಚಿ, ಮದುರೈ ಮತ್ತು ಕೊಯಮತ್ತೂರಿನ ನಾಲ್ಕು ಭವ್ಯ ನಗರಗಳು ಕ್ರೀಡಾಪಟುಗಳಿಗೆ ಆತಿಥ್ಯ ವಹಿಸಲು ಸಿದ್ಧವಾಗಿವೆ ಎಂದು ಅವರು ಮಾಹಿತಿ ನೀಡಿದರು. "ಅದು ಭಾಗವಹಿಸುವವರಾಗಿರಲಿ ಅಥವಾ ಪ್ರೇಕ್ಷಕರಾಗಿರಲಿ, ಚೆನ್ನೈನ ಆಕರ್ಷಕ ಕಡಲತೀರಗಳು ಎಲ್ಲರನ್ನೂಆಕರ್ಷಿಸುತ್ತವೆ," ಎಂದು ಪ್ರಧಾನಿ ಹೇಳಿದರು. ಮದುರೈನ ಭವ್ಯವಾದ ದೇವಾಲಯಗಳು, ತಿರುಚ್ಚಿಯ ದೇವಾಲಯಗಳು ಮತ್ತು ಅಲ್ಲಿನ ಕಲೆ ಮತ್ತು ಕರಕುಶಲತೆ ಹಾಗೂ ಶ್ರಮದಾಯಕ ಪಟ್ಟಣ ಕೊಯಮತ್ತೂರಿನ ಸೆಳೆತವನ್ನು ಉಲ್ಲೇಖಿಸಿದ ಪ್ರಧಾನಿ, ತಮಿಳುನಾಡಿನ ಪ್ರತಿಯೊಂದು ಪಟ್ಟಣಗಳಲ್ಲಿನ ಅನುಭವಗಳು ಮರೆಯಲಾಗಗದಂಥವು ಎಂದು ಹೇಳಿದರು.

 

ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼನಲ್ಲಿ ಭಾರತದ ಎಲ್ಲಾ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಮಾಹಿತಿ ನೀಡಿದರು. "ಖೇಲೋ ಇಂಡಿಯಾ ಯೂತ್ ಗೇಮ್ಸ್ನಲ್ಲಿ 5,000ಕ್ಕೂ ಹೆಚ್ಚು ಕ್ರೀಡಾಪಟುಗಳ ನಡುವಿನ ಸ್ಪರ್ಧೆಯ ವಾತಾವರಣವು ಅನುಭವಯೋಗ್ಯವಾದುದು," ಎಂದು ಹೇಳಿದ ಪ್ರಧಾನಿ, ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್ ಮತ್ತು ಸ್ಕ್ವಾಷ್ ಅನ್ನು ಮೊದಲ ಬಾರಿಗೆ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಸೇರಿಸಲಾಗಿದೆ ಎಂದು ಮಾಹಿತಿ ನೀಡಿದರು. ತಮಿಳುನಾಡಿನಲ್ಲಿ ಜನ್ಮತಾಳಿದ ಸಮರ ಕಲೆಯಾದ ʻಸಿಲಂಬಮ್ʼ ಅನ್ನು ಇತರ ಕ್ರೀಡೆಗಳ ಜೊತೆಗೆ ಉಲ್ಲೇಖಿಸಿದರು. "ಎಲ್ಲಾ ಕ್ರೀಡಾಪಟುಗಳ ಸಂಕಲ್ಪ, ಬದ್ಧತೆ ಮತ್ತು ನಂಬಿಕೆಯನ್ನು ಖೇಲೋ ಇಂಡಿಯಾ ಯೂತ್ ಗೇಮ್ಸ್ ಕ್ರೀಡಾಕೂಟವು ಒಟ್ಟುಗೂಡಿಸುತ್ತದೆ. ರಾಷ್ಟ್ರವು ಕ್ರೀಡಾಪಟುಗಳ ಸಮರ್ಪಣೆ, ಆತ್ಮವಿಶ್ವಾಸ, ಎಂದಿಗೂ ಅಳಿಯದ ಅವರ ಸ್ಫೂರ್ತಿ ಮತ್ತು ಅಸಾಧಾರಣ ಪ್ರದರ್ಶನಗಳಿಗೆ ಸಾಕ್ಷಿಯಾಗಲಿದೆ," ಎಂದು ಪ್ರಧಾನಿ ಹೇಳಿದರು.

ಸಂತ ತಿರುವಳ್ಳುವರ್ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಸಂತ ತಿರುವಳ್ಳುವರ್ ಅವರು ತಮ್ಮ ಬರಹಗಳ ಮೂಲಕ ಯುವಕರಿಗೆ ಸ್ಫೂರ್ತಿ ನೀಡಿದರು ಮತ್ತು ಅವರಿಗೆ ಮಾರ್ಗದರ್ಶನ ನೀಡಿದರು ಎಂದರು. ಮಹಾನ್ ಸಂತನನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಪ್ರತಿಕೂಲ ಪರಿಸ್ಥಿತಿಯಲ್ಲಿ ಬಲಶಾಲಿಯಾಗಿ ಉಳಿಯುವ ಅವರ ಬೋಧನೆಯನ್ನು ಉಲ್ಲೇಖಿಸಿದರು. ʻಖೇಲೋ ಇಂಡಿಯಾʼ ಲೋಗೋ ಕೂಡ ಅವರ ಚಿತ್ರವನ್ನು ಹೊಂದಿದೆ ಎಂದರು. ವೀರಮಂಗೈ ವೇಲು ನಾಚಿಯಾರ್ ಈ ಕ್ರೀಡಾಕೂಟದ ಲಾಂಛನವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ, "ನಿಜ ಜೀವನದ ವ್ಯಕ್ತಿಯನ್ನು ಲಾಂಛನವಾಗಿ ಆಯ್ಕೆ ಮಾಡಿರುವುದು ಅಭೂತಪೂರ್ವವಾಗಿದೆ. ವೀರ ಮಂಗೈ ವೇಲು ನಾಚಿಯಾರ್ ಅವರು ಮಹಿಳಾ ಶಕ್ತಿಯ ಸಂಕೇತವಾಗಿದ್ದಾರೆ. ಇಂದು ಅವರ ವ್ಯಕ್ತಿತ್ವವು ಸರ್ಕಾರದ ಅನೇಕ ನಿರ್ಧಾರಗಳಲ್ಲಿ ಪ್ರತಿಬಿಂಬಿತವಾಗಿದೆ. ಅವರ ಸ್ಫೂರ್ತಿಯೊಂದಿಗೆ, ಸರ್ಕಾರವು ಕ್ರೀಡಾಪಟುಗಳನ್ನು ಸಬಲೀಕರಣಗೊಳಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. 20 ಕ್ರೀಡೆಗಳಲ್ಲಿ ಮಹಿಳಾ ಲೀಗ್ಗಳು ಮತ್ತು 'ದಸ್ ಕಾಸ್ ದಮ್' ನಂತಹ ಉಪಕ್ರಮಗಳು ಮಹಿಳಾ ಕ್ರೀಡಾಪಟುಗಳ ಕ್ರೀಡಾ ಪರಾಕ್ರಮವನ್ನು ಪ್ರದರ್ಶಿಸುವ ಅವಕಾಶಗಳಾಗಿವೆ ಎಂದು ಪ್ರಧಾನಿ ಹೇಳಿದರು.

2014ರ ನಂತರ ಕ್ರೀಡೆಗಳಲ್ಲಿ ಭಾರತದ ಇತ್ತೀಚಿನ ಯಶಸ್ಸಿನ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಟೋಕಿಯೊ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನ, ʻಏಷ್ಯನ್ ಗೇಮ್ಸ್ʼ ಮತ್ತು ಪ್ಯಾರಾ ಗೇಮ್ಸ್ನಲ್ಲಿ ಐತಿಹಾಸಿಕ ಸಾಧನೆ ಹಾಗೂ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಪದಕಗಳ ಹೊಸ ದಾಖಲೆಯನ್ನು ಉಲ್ಲೇಖಿಸಿದರು. ಈ ಯಶಸ್ಸು ರಾತ್ರೋರಾತ್ರಿ ಬಂದಿದ್ದಲ್ಲ. ಕ್ರೀಡಾಪಟುಗಳು ಈ ಹಿಂದೆಯೂ ಭಾವೋದ್ಧೀಪ್ತರಾಗಿದ್ದರು ಎಂದು ಹೇಳಿದ ಪ್ರಧಾನಮಂತ್ರಿಯವರು, ಕಳೆದ 10 ವರ್ಷಗಳಲ್ಲಿ ಸರ್ಕಾರದಿಂದ ಅವರಿಗೆ ಎಲ್ಲಾ ರೀತಿಯ ಉತ್ತೇಜನ ಮತ್ತು ಬೆಂಬಲ ದೊರೆತಿದೆ ಎಂದರು. "ಕಳೆದ 10 ವರ್ಷಗಳಲ್ಲಿ, ಸರ್ಕಾರವು ಸುಧಾರಣೆಗಳನ್ನು ತಂದಿದೆ, ಕ್ರೀಡಾಪಟುಗಳು ದಕ್ಷ ಪ್ರದರ್ಶನ ತೋರಿದ್ದಾರೆ ಮತ್ತು ಭಾರತದಲ್ಲಿ ಇಡೀ ಕ್ರೀಡಾ ವ್ಯವಸ್ಥೆ ಪರಿವರ್ತನೆಗೊಂಡಿದೆ," ಎಂದು ಪ್ರಧಾನಿ ಹೇಳಿದರು. ದೇಶದ ಸಾವಿರಾರು ಕ್ರೀಡಾಪಟುಗಳಿಗೆ ಮಾಸಿಕ 50,000 ರೂ.ಗಳ ಬೆಂಬಲವನ್ನು ಒದಗಿಸುವ ʻಖೇಲೋ ಇಂಡಿಯಾʼ ಅಭಿಯಾನ ಮತ್ತು 2014ರಲ್ಲಿ ಪ್ರಾರಂಭಿಸಲಾದ ʻಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್ʼ(ಟಾಪ್ಸ್) ಉಪಕ್ರಮವನ್ನು ಅವರು ಉಲ್ಲೇಖಿಸಿದರು. ಇದು ಉನ್ನತ ಕ್ರೀಡಾಪಟುಗಳಿಗೆ ತರಬೇತಿ, ಅಂತರರಾಷ್ಟ್ರೀಯ ಮಾನ್ಯತೆ ಮತ್ತು ದೊಡ್ಡ ಕ್ರೀಡಾಕೂಟಗಳಲ್ಲಿ ಅವರ ಭಾಗವಹಿಸುವಿಕೆಯನ್ನು ಖಚಿತಪಡಿಸುತ್ತದೆ. "ಈ ವರ್ಷ ನಡೆಯಲಿರುವ ʻಪ್ಯಾರಿಸ್ ಒಲಿಂಪಿಕ್ಸ್ʼ ಮತ್ತು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಮೇಲೆ ಭಾರತದ ಗುರಿ ಇರುವುದರಿಂದ, ಟಾಪ್ಸ್ ಉಪಕ್ರಮದ ಅಡಿಯಲ್ಲಿ ಕ್ರೀಡಾಪಟುಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ," ಎಂದು ಅವರು ಹೇಳಿದರು.

 

"ಇಂದು, ನಾವು ಯುವಕರು ಕ್ರೀಡೆಯತ್ತ ಬರುವುದನ್ನು ಕಾಯುತ್ತಿಲ್ಲ, ಬದಲಿಗೆ ನಾವೇ ಕ್ರೀಡೆಯನ್ನು ಯುವಕರ ಬಳಿಗೆ ಕೊಂಡೊಯ್ಯುತ್ತಿದ್ದೇವೆ," ಎಂದು ಪ್ರಧಾನಿ ಹೇಳಿದರು. ʻಖೇಲೋ ಇಂಡಿಯಾʼದಂತಹ ಅಭಿಯಾನಗಳು ಗ್ರಾಮೀಣ, ಬಡ, ಬುಡಕಟ್ಟು ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳ ಯುವಕರ ಕನಸುಗಳನ್ನು ಸಾಕಾರಗೊಳಿಸುತ್ತಿವೆ ಎಂದು ಅವರು ಒತ್ತಿ ಹೇಳಿದರು. ʻಲೋಕಲ್ ಫಾರ್ ವೋಕಲ್ʼ ಮಂತ್ರದ ಭಾಗವಾಗಿ ಸ್ಥಳೀಯ ಪ್ರತಿಭೆಗಳನ್ನು ಪ್ರದರ್ಶಿಸುವುದು ಸೇರಿದಂತೆ, ಸ್ಥಳೀಯ ಪ್ರತಿಭೆಗಳಿಗೆ ಅಂತಾರಾಷ್ಟ್ರೀಯ ಮಾನ್ಯತೆ ನೀಡುವ ತಮ್ಮ ಪ್ರಯತ್ನಗಳನ್ನು ಪ್ರಧಾನಿ ಪುನರುಚ್ಚರಿಸಿದರು. ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಅನೇಕ ಅಂತರರಾಷ್ಟ್ರೀಯ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ ಎಂದು ಅವರು ಗಮನಸೆಳೆದರು. ಡಿಯುನಲ್ಲಿ ಇತ್ತೀಚೆಗೆ ನಡೆದ ʻಬೀಚ್ ಕ್ರೀಡಾಕೂಟʼವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, 1600 ಕ್ರೀಡಾಪಟುಗಳು ಭಾಗವಹಿಸಿದ 8 ಸಾಂಪ್ರದಾಯಿಕ ಭಾರತೀಯ ಕ್ರೀಡೆಗಳನ್ನು ಒಳಗೊಂಡ ಈ ಕ್ರೀಡಾಕೂಟಗಳು ಕರಾವಳಿ ನಗರಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ, ಏಕೆಂದರೆ ಈ ಕ್ರೀಡೆಗಳು ʻಬೀಚ್ ಕ್ರೀಡೆʼ ಮತ್ತು ಕ್ರೀಡಾ ಪ್ರವಾಸೋದ್ಯಮದ ಹೊಸ ಪ್ರವೃತ್ತಿಯನ್ನು ಪ್ರಾರಂಭಿಸಿವೆ ಎಂದು ಹೇಳಿದರು.

ಭಾರತದ ಯುವ ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಮಾನ್ಯತೆ ನೀಡುವ ಮತ್ತು ರಾಷ್ಟ್ರವು ಜಾಗತಿಕ ಕ್ರೀಡಾ ಪರಿಸರ ವ್ಯವಸ್ಥೆಯ ಪ್ರಮುಖ ಕೇಂದ್ರವಾಗುವ ಸರ್ಕಾರದ ಸಂಕಲ್ಪವನ್ನು ಪ್ರಧಾನಿ ಒತ್ತಿ ಹೇಳಿದರು. "ಆದ್ದರಿಂದ, 2029ರಲ್ಲಿ ʻಯೂತ್ ಒಲಿಂಪಿಕ್ಸ್ʼ ಮತ್ತು 2036ರಲ್ಲಿ ʻಒಲಿಂಪಿಕ್ʼ ಕ್ರೀಡಾಕೂಟವನ್ನು ಭಾರತದಲ್ಲಿ ಆಯೋಜಿಸಲು ನಾವು ಗಂಭೀರವಾಗಿ ಕೆಲಸ ಮಾಡುತ್ತಿದ್ದೇವೆ," ಎಂದು ಪ್ರಧಾನಿ ಹೇಳಿದರು. ಕ್ರೀಡೆ ಕೇವಲ ಮೈದಾನಕ್ಕೆ ಸೀಮಿತವಾಗಿಲ್ಲ, ಅದು ಯುವಕರಿಗೆ ಅನೇಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬೃಹತ್ ಆರ್ಥಿಕತೆಯಾಗಿದೆ ಎಂದು ಒತ್ತಿ ಹೇಳಿದ ಪ್ರಧಾನಿ, ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ತಮ್ಮ ʻಗ್ಯಾರಂಟಿʼಯನ್ನು ಪುನರುಚ್ಚರಿಸಿದರು. ಕಳೆದ 10 ವರ್ಷಗಳಲ್ಲಿ ಕ್ರೀಡಾ ಆರ್ಥಿಕತೆಯ ಪಾಲನ್ನು ಹೆಚ್ಚಿಸಲು ಮತ್ತು ಕ್ರೀಡಾ ಸಂಬಂಧಿತ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದರು. ಕ್ರೀಡಾ ವೃತ್ತಿಪರರನ್ನು ಪೋಷಿಸಲು ಕೌಶಲ್ಯ ಅಭಿವೃದ್ಧಿ ಹಾಗೂ ದೇಶದಲ್ಲಿ ಕ್ರೀಡಾ ಸಲಕರಣೆಗಳ ಉತ್ಪಾದನೆ ಮತ್ತು ಸೇವೆಗಳ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಲಾಗಿದೆ ಎಂದು ಅವರು ಉಲ್ಲೇಖಿಸಿದರು.  ದೇಶದಲ್ಲಿ ಕ್ರೀಡಾ ವಿಜ್ಞಾನ, ನಾವೀನ್ಯತೆ, ಉತ್ಪಾದನೆ, ಕ್ರೀಡಾ ತರಬೇತಿ, ಕ್ರೀಡಾ ಮನೋವಿಜ್ಞಾನ ಮತ್ತು ಕ್ರೀಡಾ ಪೋಷಣೆಗೆ ಸಂಬಂಧಿಸಿದ ವೃತ್ತಿಪರರಿಗೆ ಸರ್ಕಾರ ವೇದಿಕೆಯನ್ನು ಒದಗಿಸುತ್ತಿದೆ ಎಂದು ಪ್ರಧಾನಿ ಹೇಳಿದರು. ಕಳೆದ ಹಲವು ವರ್ಷಗಳಲ್ಲಿ ಭಾರತದ ಮೊದಲ ʻರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯʼ ಸ್ಥಾಪನೆ, ʻಖೇಲೋ ಇಂಡಿಯಾʼ ಅಭಿಯಾನದ ಅಡಿಯಲ್ಲಿ ದೇಶದಲ್ಲಿ 300ಕ್ಕೂ ಹೆಚ್ಚು ಪ್ರತಿಷ್ಠಿತ ಅಕಾಡೆಮಿಗಳ ರಚನೆ; 1,000 ʻಖೇಲೋ ಇಂಡಿಯಾ ಕೇಂದ್ರʼಗಳು ಮತ್ತು 30ಕ್ಕೂ ಹೆಚ್ಚು ʻಉತ್ಕೃಷ್ಟತಾ ಕೇಂದ್ರʼಗಳ ಸ್ಥಾಪನೆಯನ್ನು ಅವರು ಉಲ್ಲೇಖಿಸಿದರು. ದೇಶದ ʻಹೊಸ ರಾಷ್ಟ್ರೀಯ ಶಿಕ್ಷಣ ನೀತಿʼಯಲ್ಲಿ, ಬಾಲ್ಯದಲ್ಲಿಯೇ ಕ್ರೀಡೆಯನ್ನು ವೃತ್ತಿಯಾಗಿ ಆಯ್ಕೆ ಮಾಡುವ ಬಗ್ಗೆ ಜಾಗೃತಿ ಮೂಡಿಸಲು ಕ್ರೀಡೆಯನ್ನು ಮುಖ್ಯ ಪಠ್ಯಕ್ರಮದ ಒಂದು ಭಾಗವಾಗಿ ಮಾಡಲಾಗಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು.

 

ಭಾರತದ ಕ್ರೀಡಾ ಉದ್ಯಮದ ಮೌಲ್ಯವು ಒಂದು ಲಕ್ಷ ಕೋಟಿ ರೂಪಾಯಿಗಳಿಗೆ ಬೆಳೆಯುವ ನಿರೀಕ್ಷೆಯ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಕ್ರೀಡೆಯ ಬಗ್ಗೆ ಹೊಸ ಜಾಗೃತಿ ಮತ್ತು ಪ್ರಸಾರ, ಕ್ರೀಡಾ ಸಲಕರಣೆಗಳು, ಕ್ರೀಡಾ ಪ್ರವಾಸೋದ್ಯಮ ಮತ್ತು ಕ್ರೀಡಾ ಉಡುಪು ವ್ಯವಹಾರದಲ್ಲಿ ಬೆಳವಣಿಗೆಯನ್ನು ಉಲ್ಲೇಖಿಸಿದರು. ದೇಶದ ವಿವಿಧ ಭಾಗಗಳಲ್ಲಿ ಕ್ರೀಡಾ ಸಲಕರಣೆಗಳಿಗಾಗಿ ಉತ್ಪಾದನಾ ಕ್ಲಸ್ಟರ್ ಗಳನ್ನು ರಚಿಸುವ ನಿಟ್ಟಿನಲ್ಲಿ ಸರ್ಕಾರ  ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಶ್ರೀ ಮೋದಿ ಹೇಳಿದರು.

ʻಖೇಲೋ ಇಂಡಿಯಾʼ ಅಡಿಯಲ್ಲಿ ಅಭಿವೃದ್ಧಿಪಡಿಸಲಾದ ಕ್ರೀಡಾ ಮೂಲಸೌಕರ್ಯಗಳು ಉತ್ತಮ ಉದ್ಯೋಗದ ಮೂಲವಾಗುತ್ತಿವೆ ಎಂದು ಪ್ರಧಾನಿ ಗಮನಸೆಳೆದರು. ವಿವಿಧ ಕ್ರೀಡಾ ಲೀಗ್ ಗಳು ಸಹ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿವೆ ಎಂದು ಅವರು ಹೇಳಿದರು. "ಇಂದು, ಶಾಲೆಗಳು ಮತ್ತು ಕಾಲೇಜುಗಳಲ್ಲಿನ ನಮ್ಮ ಯುವಕರು, ಕ್ರೀಡೆಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ತಮ್ಮ ವೃತ್ತಿಜೀವನವನ್ನು ಮಾಡಲು ಬಯಸಿದ್ದಾದರೆ, ಅವರ ಉತ್ತಮ ಭವಿಷ್ಯಕ್ಕೂ ಮೋದಿಯವರ ಖಾತರಿ ಇದೆ," ಎಂದು ಪ್ರಧಾನಿ ಹೇಳಿದರು.

"ಭಾರತವು ಕ್ರೀಡೆಯಲ್ಲಿ ಮಾತ್ರವಲ್ಲ, ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ಅಲೆಗಳನ್ನು ಸೃಷ್ಟಿಸುತ್ತಿದೆ" ಎಂದು ಹೇಳಿದ ಪ್ರಧಾನಿ, ನವ ಭಾರತವು ಹಳೆಯ ದಾಖಲೆಗಳನ್ನು ಮುರಿಯಲು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಲು ಪ್ರಾರಂಭಿಸಿದೆ ಎಂದು ಒತ್ತಿ ಹೇಳಿದರು. ಭಾರತದ ಯುವಜನರ ಸಾಮರ್ಥ್ಯ, ಅವರ ನಂಬಿಕೆ, ದೃಢನಿಶ್ಚಯ, ಮಾನಸಿಕ ಶಕ್ತಿ ಮತ್ತು ಗೆಲ್ಲುವ ಬಯಕೆಯ ಬಗ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಂದಿನ ಭಾರತವು ಬೃಹತ್ ಗುರಿಗಳನ್ನು ಹೊಂದಬಲ್ಲದು ಮತ್ತು ಅವುಗಳನ್ನು ಸಾಧಿಸಬಲ್ಲದು ಎಂದು ಅವರು ಹೇಳಿದರು. ನೂತನ ವರ್ಷವು ಹೊಸ ದಾಖಲೆಗಳ ಸೃಷ್ಟಿಗೆ ಸಾಕ್ಷಿಯಾಗಲಿದೆ, ದೇಶ ಮತ್ತು ಜಾಗತಿಕ ಮಟ್ಟದಲ್ಲಿ ಹೊಸ ಸಾಧನೆಗಳಿಗೆ ಸಾಕ್ಷಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. "ನೀವು ಮುಂದುವರಿಯಬೇಕು, ಏಕೆಂದರೆ ಆಗ ಭಾರತವೂ ನಿಮ್ಮೊಂದಿಗೆ ಮುಂದುವರಿಯುತ್ತದೆ. ಒಗ್ಗೂಡಿ, ಗೆಲ್ಲಿರಿ ಮತ್ತು ದೇಶವನ್ನು ಗೆಲ್ಲುವಂತೆ ಮಾಡಿ. ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼ ಆರಂಭವಾಗಿದೆ ಎಂದು ನಾನು ಈ ಮೂಲಕ ಘೋಷಿಸುತ್ತೇನೆ,", ಎಂದು ಹೇಳಿದ ಪ್ರಧಾನಿಯವರು ತಮ್ಮ ಮಾತು ಮುಕ್ತಾಯಗೊಳಿಸಿದರು.

 

ತಮಿಳುನಾಡು ರಾಜ್ಯಪಾಲ ಶ್ರೀ ಆರ್.ಎನ್.ರವಿ, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಂ.ಕೆ.ಸ್ಟಾಲಿನ್; ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್; ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಹಾಯಕ ಸಚಿವ ಡಾ.ಎಲ್.ಮುರುಗನ್ ಹಾಗೂ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಶಿತ್ ಪ್ರಾಮಾಣಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ತಳಮಟ್ಟದ ಕ್ರೀಡಾ ಅಭಿವೃದ್ಧಿಯನ್ನು ಉತ್ತೇಜಿಸುವ ಮತ್ತು ಉದಯೋನ್ಮುಖ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿಯವರ ಅಚಲ ಬದ್ಧತೆಯು ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼನ ಆರಂಭಕ್ಕೆ ದಾರಿ ಮಾಡಿತು. ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ 6ನೇ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಮುಖ್ಯ ಅತಿಥಿಯಾಗಿದ್ದರು. ದಕ್ಷಿಣ ಭಾರತದಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ನಡೆಯುತ್ತಿರುವುದು ಇದೇ ಮೊದಲು. 2024ರ ಜನವರಿ 19ರಿಂದ 31ರವರೆಗೆ ತಮಿಳುನಾಡಿನ ನಾಲ್ಕು ನಗರಗಳಾದ ಚೆನ್ನೈ, ಮದುರೈ, ತಿರುಚ್ಚಿ ಮತ್ತು ಕೊಯಮತ್ತೂರುಗಳಲ್ಲಿ ಕ್ರೀಡಾಕೂಟ ನಡೆಯಲಿದೆ.

 

ಕ್ರೀಡಾಕೂಟದ ಲಾಂಛನ ವೀರ ಮಂಗೈ. ವೀರ ಮಂಗೈ ಎಂದು ಪ್ರೀತಿಯಿಂದ ಕರೆಯಲ್ಪಡುವ ರಾಣಿ ವೇಲು ನಾಚಿಯಾರ್ ಅವರು ಬ್ರಿಟಿಷ್ ವಸಾಹತುಶಾಹಿ ಆಡಳಿತದ ವಿರುದ್ಧ ಸಮರ ಸಾರಿದ ಭಾರತೀಯ ರಾಣಿ. ಈ ಲಾಂಛನವು ಭಾರತೀಯ ಮಹಿಳೆಯರ ಶೌರ್ಯ ಮತ್ತು ಉತ್ಸಾಹವನ್ನು ಸಂಕೇತಿಸುತ್ತದೆ, ಮಹಿಳಾ ಶಕ್ತಿಯ ಸಾಮರ್ಥ್ಯವನ್ನು ಸಾಕಾರಗೊಳಿಸುತ್ತದೆ. ಕ್ರೀಡಾಕೂಟದ ಲಾಂಛನವು ಕವಿ ತಿರುವಳ್ಳುವರ್ ಅವರ ಚಿತ್ರವನ್ನು ಒಳಗೊಂಡಿದೆ.

ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼನ ಈ ಆವೃತ್ತಿಯಲ್ಲಿ 13 ದಿನಗಳ ಕಾಲ 15 ಸ್ಥಳಗಳಲ್ಲಿ 26 ಕ್ರೀಡಾ ವಿಭಾಗಗಳು, 275ಕ್ಕೂ ಹೆಚ್ಚು ಸ್ಪರ್ಧೆಗಳು ಮತ್ತು 1 ಡೆಮೊ ಕ್ರೀಡೆಯಲ್ಲಿ ಒಟ್ಟು 5600ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.  ಕ್ರೀಡಾಕೂಟದ 26 ಕ್ರೀಡಾ ವಿಭಾಗಗಳು ವೈವಿಧ್ಯಮಯವಾಗಿದ್ದು ಫುಟ್ಬಾಲ್, ವಾಲಿಬಾಲ್, ಬ್ಯಾಡ್ಮಿಂಟನ್ ಮುಂತಾದ ಸಮಕಾಲೀನ ಕ್ರೀಡೆಗಳ ಜೊತೆಗೆ ಕಲರಿಪಯಟ್ಟು, ಗಟ್ಕಾ, ಥಂಗ್ ತಾ, ಕಬಡ್ಡಿ ಮತ್ತು ಯೋಗಾಸನಗಳ ಸಾಂಪ್ರದಾಯಿಕ ಕ್ರೀಡೆಗಳನ್ನೂ ಒಳಗೊಂಡಿವೆ. ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ʻಸಿಲಂಬಮ್ʼ ಅನ್ನು ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಇತಿಹಾಸದಲ್ಲಿ ಮೊದಲ ಬಾರಿಗೆ ʻಡೆಮೊʼ ಕ್ರೀಡೆಯಾಗಿ ಪರಿಚಯಿಸಲಾಗುತ್ತಿದೆ.

ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ʻಡಿಡಿ ತಮಿಳುʼ ಆಗಿ ʻನವೀಕರಿಸಿದ ಡಿಡಿ ಪೊಧಿಗೈʼ ವಾಹಿನಿಗೆ ಚಾಲನೆ; 8 ರಾಜ್ಯಗಳಲ್ಲಿ 12 ಆಕಾಶವಾಣಿ ʻಎಫ್ಎಂʼ ಯೋಜನೆಗಳು; ಜಮ್ಮು ಮತ್ತು ಕಾಶ್ಮೀರದಲ್ಲಿ 4 ʻದೂರದರ್ಶನʼ ಟ್ರಾನ್ಸ್‌ಮಿಟರ್ಗಳು ಇದರಲ್ಲಿ ಸೇರಿವೆ. ಇದಲ್ಲದೆ, ಪ್ರಧಾನಮಂತ್ರಿಯವರು 12 ರಾಜ್ಯಗಳಲ್ಲಿ 26 ಹೊಸ ʻಎಫ್ಎಂʼ ಟ್ರಾನ್ಸ್ಮಿಟರ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Modi blends diplomacy with India’s cultural showcase

Media Coverage

Modi blends diplomacy with India’s cultural showcase
NM on the go

Nm on the go

Always be the first to hear from the PM. Get the App Now!
...
Text Of Prime Minister Narendra Modi addresses BJP Karyakartas at Party Headquarters
November 23, 2024
Today, Maharashtra has witnessed the triumph of development, good governance, and genuine social justice: PM Modi to BJP Karyakartas
The people of Maharashtra have given the BJP many more seats than the Congress and its allies combined, says PM Modi at BJP HQ
Maharashtra has broken all records. It is the biggest win for any party or pre-poll alliance in the last 50 years, says PM Modi
‘Ek Hain Toh Safe Hain’ has become the 'maha-mantra' of the country, says PM Modi while addressing the BJP Karyakartas at party HQ
Maharashtra has become sixth state in the country that has given mandate to BJP for third consecutive time: PM Modi

जो लोग महाराष्ट्र से परिचित होंगे, उन्हें पता होगा, तो वहां पर जब जय भवानी कहते हैं तो जय शिवाजी का बुलंद नारा लगता है।

जय भवानी...जय भवानी...जय भवानी...जय भवानी...

आज हम यहां पर एक और ऐतिहासिक महाविजय का उत्सव मनाने के लिए इकट्ठा हुए हैं। आज महाराष्ट्र में विकासवाद की जीत हुई है। महाराष्ट्र में सुशासन की जीत हुई है। महाराष्ट्र में सच्चे सामाजिक न्याय की विजय हुई है। और साथियों, आज महाराष्ट्र में झूठ, छल, फरेब बुरी तरह हारा है, विभाजनकारी ताकतें हारी हैं। आज नेगेटिव पॉलिटिक्स की हार हुई है। आज परिवारवाद की हार हुई है। आज महाराष्ट्र ने विकसित भारत के संकल्प को और मज़बूत किया है। मैं देशभर के भाजपा के, NDA के सभी कार्यकर्ताओं को बहुत-बहुत बधाई देता हूं, उन सबका अभिनंदन करता हूं। मैं श्री एकनाथ शिंदे जी, मेरे परम मित्र देवेंद्र फडणवीस जी, भाई अजित पवार जी, उन सबकी की भी भूरि-भूरि प्रशंसा करता हूं।

साथियों,

आज देश के अनेक राज्यों में उपचुनाव के भी नतीजे आए हैं। नड्डा जी ने विस्तार से बताया है, इसलिए मैं विस्तार में नहीं जा रहा हूं। लोकसभा की भी हमारी एक सीट और बढ़ गई है। यूपी, उत्तराखंड और राजस्थान ने भाजपा को जमकर समर्थन दिया है। असम के लोगों ने भाजपा पर फिर एक बार भरोसा जताया है। मध्य प्रदेश में भी हमें सफलता मिली है। बिहार में भी एनडीए का समर्थन बढ़ा है। ये दिखाता है कि देश अब सिर्फ और सिर्फ विकास चाहता है। मैं महाराष्ट्र के मतदाताओं का, हमारे युवाओं का, विशेषकर माताओं-बहनों का, किसान भाई-बहनों का, देश की जनता का आदरपूर्वक नमन करता हूं।

साथियों,

मैं झारखंड की जनता को भी नमन करता हूं। झारखंड के तेज विकास के लिए हम अब और ज्यादा मेहनत से काम करेंगे। और इसमें भाजपा का एक-एक कार्यकर्ता अपना हर प्रयास करेगा।

साथियों,

छत्रपति शिवाजी महाराजांच्या // महाराष्ट्राने // आज दाखवून दिले// तुष्टीकरणाचा सामना // कसा करायच। छत्रपति शिवाजी महाराज, शाहुजी महाराज, महात्मा फुले-सावित्रीबाई फुले, बाबासाहेब आंबेडकर, वीर सावरकर, बाला साहेब ठाकरे, ऐसे महान व्यक्तित्वों की धरती ने इस बार पुराने सारे रिकॉर्ड तोड़ दिए। और साथियों, बीते 50 साल में किसी भी पार्टी या किसी प्री-पोल अलायंस के लिए ये सबसे बड़ी जीत है। और एक महत्वपूर्ण बात मैं बताता हूं। ये लगातार तीसरी बार है, जब भाजपा के नेतृत्व में किसी गठबंधन को लगातार महाराष्ट्र ने आशीर्वाद दिए हैं, विजयी बनाया है। और ये लगातार तीसरी बार है, जब भाजपा महाराष्ट्र में सबसे बड़ी पार्टी बनकर उभरी है।

साथियों,

ये निश्चित रूप से ऐतिहासिक है। ये भाजपा के गवर्नंस मॉडल पर मुहर है। अकेले भाजपा को ही, कांग्रेस और उसके सभी सहयोगियों से कहीं अधिक सीटें महाराष्ट्र के लोगों ने दी हैं। ये दिखाता है कि जब सुशासन की बात आती है, तो देश सिर्फ और सिर्फ भाजपा पर और NDA पर ही भरोसा करता है। साथियों, एक और बात है जो आपको और खुश कर देगी। महाराष्ट्र देश का छठा राज्य है, जिसने भाजपा को लगातार 3 बार जनादेश दिया है। इससे पहले गोवा, गुजरात, छत्तीसगढ़, हरियाणा, और मध्य प्रदेश में हम लगातार तीन बार जीत चुके हैं। बिहार में भी NDA को 3 बार से ज्यादा बार लगातार जनादेश मिला है। और 60 साल के बाद आपने मुझे तीसरी बार मौका दिया, ये तो है ही। ये जनता का हमारे सुशासन के मॉडल पर विश्वास है औऱ इस विश्वास को बनाए रखने में हम कोई कोर कसर बाकी नहीं रखेंगे।

साथियों,

मैं आज महाराष्ट्र की जनता-जनार्दन का विशेष अभिनंदन करना चाहता हूं। लगातार तीसरी बार स्थिरता को चुनना ये महाराष्ट्र के लोगों की सूझबूझ को दिखाता है। हां, बीच में जैसा अभी नड्डा जी ने विस्तार से कहा था, कुछ लोगों ने धोखा करके अस्थिरता पैदा करने की कोशिश की, लेकिन महाराष्ट्र ने उनको नकार दिया है। और उस पाप की सजा मौका मिलते ही दे दी है। महाराष्ट्र इस देश के लिए एक तरह से बहुत महत्वपूर्ण ग्रोथ इंजन है, इसलिए महाराष्ट्र के लोगों ने जो जनादेश दिया है, वो विकसित भारत के लिए बहुत बड़ा आधार बनेगा, वो विकसित भारत के संकल्प की सिद्धि का आधार बनेगा।



साथियों,

हरियाणा के बाद महाराष्ट्र के चुनाव का भी सबसे बड़ा संदेश है- एकजुटता। एक हैं, तो सेफ हैं- ये आज देश का महामंत्र बन चुका है। कांग्रेस और उसके ecosystem ने सोचा था कि संविधान के नाम पर झूठ बोलकर, आरक्षण के नाम पर झूठ बोलकर, SC/ST/OBC को छोटे-छोटे समूहों में बांट देंगे। वो सोच रहे थे बिखर जाएंगे। कांग्रेस और उसके साथियों की इस साजिश को महाराष्ट्र ने सिरे से खारिज कर दिया है। महाराष्ट्र ने डंके की चोट पर कहा है- एक हैं, तो सेफ हैं। एक हैं तो सेफ हैं के भाव ने जाति, धर्म, भाषा और क्षेत्र के नाम पर लड़ाने वालों को सबक सिखाया है, सजा की है। आदिवासी भाई-बहनों ने भी भाजपा-NDA को वोट दिया, ओबीसी भाई-बहनों ने भी भाजपा-NDA को वोट दिया, मेरे दलित भाई-बहनों ने भी भाजपा-NDA को वोट दिया, समाज के हर वर्ग ने भाजपा-NDA को वोट दिया। ये कांग्रेस और इंडी-गठबंधन के उस पूरे इकोसिस्टम की सोच पर करारा प्रहार है, जो समाज को बांटने का एजेंडा चला रहे थे।

साथियों,

महाराष्ट्र ने NDA को इसलिए भी प्रचंड जनादेश दिया है, क्योंकि हम विकास और विरासत, दोनों को साथ लेकर चलते हैं। महाराष्ट्र की धरती पर इतनी विभूतियां जन्मी हैं। बीजेपी और मेरे लिए छत्रपति शिवाजी महाराज आराध्य पुरुष हैं। धर्मवीर छत्रपति संभाजी महाराज हमारी प्रेरणा हैं। हमने हमेशा बाबा साहब आंबेडकर, महात्मा फुले-सावित्री बाई फुले, इनके सामाजिक न्याय के विचार को माना है। यही हमारे आचार में है, यही हमारे व्यवहार में है।

साथियों,

लोगों ने मराठी भाषा के प्रति भी हमारा प्रेम देखा है। कांग्रेस को वर्षों तक मराठी भाषा की सेवा का मौका मिला, लेकिन इन लोगों ने इसके लिए कुछ नहीं किया। हमारी सरकार ने मराठी को Classical Language का दर्जा दिया। मातृ भाषा का सम्मान, संस्कृतियों का सम्मान और इतिहास का सम्मान हमारे संस्कार में है, हमारे स्वभाव में है। और मैं तो हमेशा कहता हूं, मातृभाषा का सम्मान मतलब अपनी मां का सम्मान। और इसीलिए मैंने विकसित भारत के निर्माण के लिए लालकिले की प्राचीर से पंच प्राणों की बात की। हमने इसमें विरासत पर गर्व को भी शामिल किया। जब भारत विकास भी और विरासत भी का संकल्प लेता है, तो पूरी दुनिया इसे देखती है। आज विश्व हमारी संस्कृति का सम्मान करता है, क्योंकि हम इसका सम्मान करते हैं। अब अगले पांच साल में महाराष्ट्र विकास भी विरासत भी के इसी मंत्र के साथ तेज गति से आगे बढ़ेगा।

साथियों,

इंडी वाले देश के बदले मिजाज को नहीं समझ पा रहे हैं। ये लोग सच्चाई को स्वीकार करना ही नहीं चाहते। ये लोग आज भी भारत के सामान्य वोटर के विवेक को कम करके आंकते हैं। देश का वोटर, देश का मतदाता अस्थिरता नहीं चाहता। देश का वोटर, नेशन फर्स्ट की भावना के साथ है। जो कुर्सी फर्स्ट का सपना देखते हैं, उन्हें देश का वोटर पसंद नहीं करता।

साथियों,

देश के हर राज्य का वोटर, दूसरे राज्यों की सरकारों का भी आकलन करता है। वो देखता है कि जो एक राज्य में बड़े-बड़े Promise करते हैं, उनकी Performance दूसरे राज्य में कैसी है। महाराष्ट्र की जनता ने भी देखा कि कर्नाटक, तेलंगाना और हिमाचल में कांग्रेस सरकारें कैसे जनता से विश्वासघात कर रही हैं। ये आपको पंजाब में भी देखने को मिलेगा। जो वादे महाराष्ट्र में किए गए, उनका हाल दूसरे राज्यों में क्या है? इसलिए कांग्रेस के पाखंड को जनता ने खारिज कर दिया है। कांग्रेस ने जनता को गुमराह करने के लिए दूसरे राज्यों के अपने मुख्यमंत्री तक मैदान में उतारे। तब भी इनकी चाल सफल नहीं हो पाई। इनके ना तो झूठे वादे चले और ना ही खतरनाक एजेंडा चला।

साथियों,

आज महाराष्ट्र के जनादेश का एक और संदेश है, पूरे देश में सिर्फ और सिर्फ एक ही संविधान चलेगा। वो संविधान है, बाबासाहेब आंबेडकर का संविधान, भारत का संविधान। जो भी सामने या पर्दे के पीछे, देश में दो संविधान की बात करेगा, उसको देश पूरी तरह से नकार देगा। कांग्रेस और उसके साथियों ने जम्मू-कश्मीर में फिर से आर्टिकल-370 की दीवार बनाने का प्रयास किया। वो संविधान का भी अपमान है। महाराष्ट्र ने उनको साफ-साफ बता दिया कि ये नहीं चलेगा। अब दुनिया की कोई भी ताकत, और मैं कांग्रेस वालों को कहता हूं, कान खोलकर सुन लो, उनके साथियों को भी कहता हूं, अब दुनिया की कोई भी ताकत 370 को वापस नहीं ला सकती।



साथियों,

महाराष्ट्र के इस चुनाव ने इंडी वालों का, ये अघाड़ी वालों का दोमुंहा चेहरा भी देश के सामने खोलकर रख दिया है। हम सब जानते हैं, बाला साहेब ठाकरे का इस देश के लिए, समाज के लिए बहुत बड़ा योगदान रहा है। कांग्रेस ने सत्ता के लालच में उनकी पार्टी के एक धड़े को साथ में तो ले लिया, तस्वीरें भी निकाल दी, लेकिन कांग्रेस, कांग्रेस का कोई नेता बाला साहेब ठाकरे की नीतियों की कभी प्रशंसा नहीं कर सकती। इसलिए मैंने अघाड़ी में कांग्रेस के साथी दलों को चुनौती दी थी, कि वो कांग्रेस से बाला साहेब की नीतियों की तारीफ में कुछ शब्द बुलवाकर दिखाएं। आज तक वो ये नहीं कर पाए हैं। मैंने दूसरी चुनौती वीर सावरकर जी को लेकर दी थी। कांग्रेस के नेतृत्व ने लगातार पूरे देश में वीर सावरकर का अपमान किया है, उन्हें गालियां दीं हैं। महाराष्ट्र में वोट पाने के लिए इन लोगों ने टेंपरेरी वीर सावरकर जी को जरा टेंपरेरी गाली देना उन्होंने बंद किया है। लेकिन वीर सावरकर के तप-त्याग के लिए इनके मुंह से एक बार भी सत्य नहीं निकला। यही इनका दोमुंहापन है। ये दिखाता है कि उनकी बातों में कोई दम नहीं है, उनका मकसद सिर्फ और सिर्फ वीर सावरकर को बदनाम करना है।

साथियों,

भारत की राजनीति में अब कांग्रेस पार्टी, परजीवी बनकर रह गई है। कांग्रेस पार्टी के लिए अब अपने दम पर सरकार बनाना लगातार मुश्किल हो रहा है। हाल ही के चुनावों में जैसे आंध्र प्रदेश, अरुणाचल प्रदेश, सिक्किम, हरियाणा और आज महाराष्ट्र में उनका सूपड़ा साफ हो गया। कांग्रेस की घिसी-पिटी, विभाजनकारी राजनीति फेल हो रही है, लेकिन फिर भी कांग्रेस का अहंकार देखिए, उसका अहंकार सातवें आसमान पर है। सच्चाई ये है कि कांग्रेस अब एक परजीवी पार्टी बन चुकी है। कांग्रेस सिर्फ अपनी ही नहीं, बल्कि अपने साथियों की नाव को भी डुबो देती है। आज महाराष्ट्र में भी हमने यही देखा है। महाराष्ट्र में कांग्रेस और उसके गठबंधन ने महाराष्ट्र की हर 5 में से 4 सीट हार गई। अघाड़ी के हर घटक का स्ट्राइक रेट 20 परसेंट से नीचे है। ये दिखाता है कि कांग्रेस खुद भी डूबती है और दूसरों को भी डुबोती है। महाराष्ट्र में सबसे ज्यादा सीटों पर कांग्रेस चुनाव लड़ी, उतनी ही बड़ी हार इनके सहयोगियों को भी मिली। वो तो अच्छा है, यूपी जैसे राज्यों में कांग्रेस के सहयोगियों ने उससे जान छुड़ा ली, वर्ना वहां भी कांग्रेस के सहयोगियों को लेने के देने पड़ जाते।

साथियों,

सत्ता-भूख में कांग्रेस के परिवार ने, संविधान की पंथ-निरपेक्षता की भावना को चूर-चूर कर दिया है। हमारे संविधान निर्माताओं ने उस समय 47 में, विभाजन के बीच भी, हिंदू संस्कार और परंपरा को जीते हुए पंथनिरपेक्षता की राह को चुना था। तब देश के महापुरुषों ने संविधान सभा में जो डिबेट्स की थी, उसमें भी इसके बारे में बहुत विस्तार से चर्चा हुई थी। लेकिन कांग्रेस के इस परिवार ने झूठे सेक्यूलरिज्म के नाम पर उस महान परंपरा को तबाह करके रख दिया। कांग्रेस ने तुष्टिकरण का जो बीज बोया, वो संविधान निर्माताओं के साथ बहुत बड़ा विश्वासघात है। और ये विश्वासघात मैं बहुत जिम्मेवारी के साथ बोल रहा हूं। संविधान के साथ इस परिवार का विश्वासघात है। दशकों तक कांग्रेस ने देश में यही खेल खेला। कांग्रेस ने तुष्टिकरण के लिए कानून बनाए, सुप्रीम कोर्ट के आदेश तक की परवाह नहीं की। इसका एक उदाहरण वक्फ बोर्ड है। दिल्ली के लोग तो चौंक जाएंगे, हालात ये थी कि 2014 में इन लोगों ने सरकार से जाते-जाते, दिल्ली के आसपास की अनेक संपत्तियां वक्फ बोर्ड को सौंप दी थीं। बाबा साहेब आंबेडकर जी ने जो संविधान हमें दिया है न, जिस संविधान की रक्षा के लिए हम प्रतिबद्ध हैं। संविधान में वक्फ कानून का कोई स्थान ही नहीं है। लेकिन फिर भी कांग्रेस ने तुष्टिकरण के लिए वक्फ बोर्ड जैसी व्यवस्था पैदा कर दी। ये इसलिए किया गया ताकि कांग्रेस के परिवार का वोटबैंक बढ़ सके। सच्ची पंथ-निरपेक्षता को कांग्रेस ने एक तरह से मृत्युदंड देने की कोशिश की है।

साथियों,

कांग्रेस के शाही परिवार की सत्ता-भूख इतनी विकृति हो गई है, कि उन्होंने सामाजिक न्याय की भावना को भी चूर-चूर कर दिया है। एक समय था जब के कांग्रेस नेता, इंदिरा जी समेत, खुद जात-पात के खिलाफ बोलते थे। पब्लिकली लोगों को समझाते थे। एडवरटाइजमेंट छापते थे। लेकिन आज यही कांग्रेस और कांग्रेस का ये परिवार खुद की सत्ता-भूख को शांत करने के लिए जातिवाद का जहर फैला रहा है। इन लोगों ने सामाजिक न्याय का गला काट दिया है।

साथियों,

एक परिवार की सत्ता-भूख इतने चरम पर है, कि उन्होंने खुद की पार्टी को ही खा लिया है। देश के अलग-अलग भागों में कई पुराने जमाने के कांग्रेस कार्यकर्ता है, पुरानी पीढ़ी के लोग हैं, जो अपने ज़माने की कांग्रेस को ढूंढ रहे हैं। लेकिन आज की कांग्रेस के विचार से, व्यवहार से, आदत से उनको ये साफ पता चल रहा है, कि ये वो कांग्रेस नहीं है। इसलिए कांग्रेस में, आंतरिक रूप से असंतोष बहुत ज्यादा बढ़ रहा है। उनकी आरती उतारने वाले भले आज इन खबरों को दबाकर रखे, लेकिन भीतर आग बहुत बड़ी है, असंतोष की ज्वाला भड़क चुकी है। सिर्फ एक परिवार के ही लोगों को कांग्रेस चलाने का हक है। सिर्फ वही परिवार काबिल है दूसरे नाकाबिल हैं। परिवार की इस सोच ने, इस जिद ने कांग्रेस में एक ऐसा माहौल बना दिया कि किसी भी समर्पित कांग्रेस कार्यकर्ता के लिए वहां काम करना मुश्किल हो गया है। आप सोचिए, कांग्रेस पार्टी की प्राथमिकता आज सिर्फ और सिर्फ परिवार है। देश की जनता उनकी प्राथमिकता नहीं है। और जिस पार्टी की प्राथमिकता जनता ना हो, वो लोकतंत्र के लिए बहुत ही नुकसानदायी होती है।

साथियों,

कांग्रेस का परिवार, सत्ता के बिना जी ही नहीं सकता। चुनाव जीतने के लिए ये लोग कुछ भी कर सकते हैं। दक्षिण में जाकर उत्तर को गाली देना, उत्तर में जाकर दक्षिण को गाली देना, विदेश में जाकर देश को गाली देना। और अहंकार इतना कि ना किसी का मान, ना किसी की मर्यादा और खुलेआम झूठ बोलते रहना, हर दिन एक नया झूठ बोलते रहना, यही कांग्रेस और उसके परिवार की सच्चाई बन गई है। आज कांग्रेस का अर्बन नक्सलवाद, भारत के सामने एक नई चुनौती बनकर खड़ा हो गया है। इन अर्बन नक्सलियों का रिमोट कंट्रोल, देश के बाहर है। और इसलिए सभी को इस अर्बन नक्सलवाद से बहुत सावधान रहना है। आज देश के युवाओं को, हर प्रोफेशनल को कांग्रेस की हकीकत को समझना बहुत ज़रूरी है।

साथियों,

जब मैं पिछली बार भाजपा मुख्यालय आया था, तो मैंने हरियाणा से मिले आशीर्वाद पर आपसे बात की थी। तब हमें गुरूग्राम जैसे शहरी क्षेत्र के लोगों ने भी अपना आशीर्वाद दिया था। अब आज मुंबई ने, पुणे ने, नागपुर ने, महाराष्ट्र के ऐसे बड़े शहरों ने अपनी स्पष्ट राय रखी है। शहरी क्षेत्रों के गरीब हों, शहरी क्षेत्रों के मिडिल क्लास हो, हर किसी ने भाजपा का समर्थन किया है और एक स्पष्ट संदेश दिया है। यह संदेश है आधुनिक भारत का, विश्वस्तरीय शहरों का, हमारे महानगरों ने विकास को चुना है, आधुनिक Infrastructure को चुना है। और सबसे बड़ी बात, उन्होंने विकास में रोडे अटकाने वाली राजनीति को नकार दिया है। आज बीजेपी हमारे शहरों में ग्लोबल स्टैंडर्ड के इंफ्रास्ट्रक्चर बनाने के लिए लगातार काम कर रही है। चाहे मेट्रो नेटवर्क का विस्तार हो, आधुनिक इलेक्ट्रिक बसे हों, कोस्टल रोड और समृद्धि महामार्ग जैसे शानदार प्रोजेक्ट्स हों, एयरपोर्ट्स का आधुनिकीकरण हो, शहरों को स्वच्छ बनाने की मुहिम हो, इन सभी पर बीजेपी का बहुत ज्यादा जोर है। आज का शहरी भारत ईज़ ऑफ़ लिविंग चाहता है। और इन सब के लिये उसका भरोसा बीजेपी पर है, एनडीए पर है।

साथियों,

आज बीजेपी देश के युवाओं को नए-नए सेक्टर्स में अवसर देने का प्रयास कर रही है। हमारी नई पीढ़ी इनोवेशन और स्टार्टअप के लिए माहौल चाहती है। बीजेपी इसे ध्यान में रखकर नीतियां बना रही है, निर्णय ले रही है। हमारा मानना है कि भारत के शहर विकास के इंजन हैं। शहरी विकास से गांवों को भी ताकत मिलती है। आधुनिक शहर नए अवसर पैदा करते हैं। हमारा लक्ष्य है कि हमारे शहर दुनिया के सर्वश्रेष्ठ शहरों की श्रेणी में आएं और बीजेपी, एनडीए सरकारें, इसी लक्ष्य के साथ काम कर रही हैं।


साथियों,

मैंने लाल किले से कहा था कि मैं एक लाख ऐसे युवाओं को राजनीति में लाना चाहता हूं, जिनके परिवार का राजनीति से कोई संबंध नहीं। आज NDA के अनेक ऐसे उम्मीदवारों को मतदाताओं ने समर्थन दिया है। मैं इसे बहुत शुभ संकेत मानता हूं। चुनाव आएंगे- जाएंगे, लोकतंत्र में जय-पराजय भी चलती रहेगी। लेकिन भाजपा का, NDA का ध्येय सिर्फ चुनाव जीतने तक सीमित नहीं है, हमारा ध्येय सिर्फ सरकारें बनाने तक सीमित नहीं है। हम देश बनाने के लिए निकले हैं। हम भारत को विकसित बनाने के लिए निकले हैं। भारत का हर नागरिक, NDA का हर कार्यकर्ता, भाजपा का हर कार्यकर्ता दिन-रात इसमें जुटा है। हमारी जीत का उत्साह, हमारे इस संकल्प को और मजबूत करता है। हमारे जो प्रतिनिधि चुनकर आए हैं, वो इसी संकल्प के लिए प्रतिबद्ध हैं। हमें देश के हर परिवार का जीवन आसान बनाना है। हमें सेवक बनकर, और ये मेरे जीवन का मंत्र है। देश के हर नागरिक की सेवा करनी है। हमें उन सपनों को पूरा करना है, जो देश की आजादी के मतवालों ने, भारत के लिए देखे थे। हमें मिलकर विकसित भारत का सपना साकार करना है। सिर्फ 10 साल में हमने भारत को दुनिया की दसवीं सबसे बड़ी इकॉनॉमी से दुनिया की पांचवीं सबसे बड़ी इकॉनॉमी बना दिया है। किसी को भी लगता, अरे मोदी जी 10 से पांच पर पहुंच गया, अब तो बैठो आराम से। आराम से बैठने के लिए मैं पैदा नहीं हुआ। वो दिन दूर नहीं जब भारत दुनिया की तीसरी सबसे बड़ी अर्थव्यवस्था बनकर रहेगा। हम मिलकर आगे बढ़ेंगे, एकजुट होकर आगे बढ़ेंगे तो हर लक्ष्य पाकर रहेंगे। इसी भाव के साथ, एक हैं तो...एक हैं तो...एक हैं तो...। मैं एक बार फिर आप सभी को बहुत-बहुत बधाई देता हूं, देशवासियों को बधाई देता हूं, महाराष्ट्र के लोगों को विशेष बधाई देता हूं।

मेरे साथ बोलिए,

भारत माता की जय,

भारत माता की जय,

भारत माता की जय,

भारत माता की जय,

भारत माता की जय!

वंदे मातरम, वंदे मातरम, वंदे मातरम, वंदे मातरम, वंदे मातरम ।

बहुत-बहुत धन्यवाद।