Quoteಒಂದು ಲಕ್ಷಕ್ಕೂ ಅಧಿಕ ಸ್ವಸಹಾಯ ಗುಂಪುಗಳ (ಎಸ್‌ಎಚ್‌ಜಿ) ಸದಸ್ಯರಿಗೆ ಬೀಜ ಬಂಡವಾಳ ನೆರವು ವಿತರಣೆ
Quoteʻವಿಶ್ವ ಆಹಾರ ಭಾರತ-2023ʼರ ಭಾಗವಾಗಿ ʻಆಹಾರ ಮೇಳʼ ಉದ್ಘಾಟನೆ
Quote“ತಂತ್ರಜ್ಞಾನ ಮತ್ತು ಅಭಿರುಚಿಯ ಸಮಾಗಮವು ಭವಿಷ್ಯದ ಆರ್ಥಿಕತೆಗೆ ದಾರಿ ಮಾಡಿಕೊಡುತ್ತದೆ"
Quote"ಸರ್ಕಾರದ ಹೂಡಿಕೆದಾರ ಸ್ನೇಹಿ ನೀತಿಗಳು ಆಹಾರ ಕ್ಷೇತ್ರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿವೆ"
Quote"ಆಹಾರ ಸಂಸ್ಕರಣಾ ಉದ್ಯಮದ ಪ್ರತಿಯೊಂದು ಕ್ಷೇತ್ರದಲ್ಲೂ ಭಾರತ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದೆ"
Quote"ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಭಾರತದ ಬೆಳವಣಿಗೆಯ ಯಶೋಗಾಥೆಯ ಮೂರು ಸ್ತಂಭಗಳೆಂದರೆ ಸಣ್ಣ ರೈತರು, ಸಣ್ಣ ಕೈಗಾರಿಕೆಗಳು ಮತ್ತು ಮಹಿಳೆಯರು"
Quote" ಒಂದು ಜಿಲ್ಲೆ ಒಂದು ಉತ್ಪನ್ನ" ದಂತಹ ಯೋಜನೆಗಳು ಸಣ್ಣ ರೈತರು ಮತ್ತು ಸಣ್ಣ ಕೈಗಾರಿಕೆಗಳಿಗೆ ಹೊಸ ಗುರುತನ್ನು ನೀಡುತ್ತಿವೆ”
Quote"ಭಾರತೀಯ ಮಹಿಳೆಯರು ಆಹಾರ ಸಂಸ್ಕರಣಾ ಉದ್ಯಮವನ್ನು ಮುನ್ನಡೆಸುವ ಸ್ವಾಭಾವಿಕ ಸಾಮರ್ಥ್ಯವನ್ನು ಹೊಂದಿದ್ದಾರೆ"
Quote"ಭಾರತದ ಆಹಾರ ವೈವಿಧ್ಯತೆಯು ಜಾಗತಿಕ ಹೂಡಿಕೆದಾರರಿಗೆ ವರದಾನವಾಗಿದೆ"
Quote"ಭಾರತದ ಸುಸ್ಥಿರ ಆಹಾರ ಸಂಸ್ಕೃತಿಯು ಸಾವಿರಾರು ವರ್ಷಗಳಿಂದ ವಿಕಸನಗೊಂಡಿದೆ. ನಮ್ಮ ಪೂರ್ವಜರು ಆಹಾರ ಪದ್ಧತಿಯನ್ನು ಆಯುರ್ವೇದದೊಂದಿಗೆ ಜೋಡಿಸಿದ್ದಾರೆ."
Quote"ಸಿರಿಧಾನ್ಯಗಳು ಭಾರತದ 'ಸೂಪರ್ ಫುಡ್ಬಕೆಟ್' ನ ಒಂದು ಭಾಗವಾಗಿದೆ ಮತ್ತು ಸರ್ಕಾರ ಅದನ್ನು “ಶ್ರೀ ಅನ್ನʼʼ ಎಂದು ಗುರುತಿಸಿದೆ"
Quote"ಆಹಾರದ ಪೋಲನ್ನು ತಗ್ಗಿಸುವುದು ಸುಸ್ಥಿರ ಜೀವನಶೈಲಿಯ ಉದ್ದೇಶವನ್ನು ಸಾಕಾರಗೊಳಿಸುವಲ್ಲಿ ಮಹತ್ವದ ಪ್ರಯತ್ನವಾಗಿದೆ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದ ʻಭಾರತ್ ಮಂಟಪಂʼನಲ್ಲಿ ಬೃಹತ್‌ ಆಹಾರ ಕಾರ್ಯಕ್ರಮದ ಎರಡನೇ ಆವೃತ್ತಿಯಾದ 'ವಿಶ್ವ ಆಹಾರ ಭಾರತ-2023'ಕ್ಕೆ ಚಾಲನೆ ನೀಡಿದರು. ಸ್ವಸಹಾಯ ಗುಂಪುಗಳನ್ನು ಬಲಪಡಿಸಲು ಒಂದು ಲಕ್ಷಕ್ಕೂ ಅಧಿಕ ಸ್ವಸಹಾಯ ಗುಂಪುಗಳ (ಎಸ್‌ಎಚ್‌ಜಿ) ಸದಸ್ಯರಿಗೆ ಬೀಜ ಬಂಡವಾಳ ನೆರವನ್ನು ಅವರು ವಿತರಿಸಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾದ ವಸ್ತುಪ್ರದರ್ಶನದಲ್ಲೂ ಪ್ರಧಾನಿ ಶ್ರೀ ಮೋದಿ ಅವರು ಹೆಜ್ಜೆ ಹಾಕಿದರು. ಭಾರತವನ್ನು 'ವಿಶ್ವದ ಆಹಾರ ಬುಟ್ಟಿ' ಎಂದು ಪ್ರದರ್ಶಿಸುವುದು ಮತ್ತು 2023 ಅನ್ನು ʻಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷʼವಾಗಿ ಆಚರಿಸುವುದು ಈ ಕಾರ್ಯಕ್ರಮದ ಗುರಿಯಾಗಿದೆ.

 

|

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ತಂತ್ರಜ್ಞಾನ ಮತ್ತು ನವೋದ್ಯಮ ಪೆವಿಲಿಯನ್ ಹಾಗೂ ಆಹಾರ ಮೇಳವನ್ನು ಶ್ಲಾಘಿಸಿದರು. ತಂತ್ರಜ್ಞಾನ ಮತ್ತು ಅಭಿರುಚಿಯ ಸಮಾಗಮವು ಭವಿಷ್ಯದ ಆರ್ಥಿಕತೆಗೆ ದಾರಿ ಮಾಡಿಕೊಡುತ್ತದೆ ಎಂದರು. ಇಂದಿನ ಬದಲಾಗುತ್ತಿರುವ ಜಗತ್ತಿನಲ್ಲಿ, ಆಹಾರ ಭದ್ರತೆಯ ಪ್ರಮುಖ ಸವಾಲೊಂದನ್ನು ವಿಶೇಷವಾಗಿ ಎತ್ತಿ ಹಿಡಿದ ಪ್ರಧಾನಿಯವರು ʻವಿಶ್ವ ಆಹಾರ ಭಾರತ-2023ʼರ ಮಹತ್ವವನ್ನು ಒತ್ತಿ ಹೇಳಿದರು.

ಭಾರತದ ಆಹಾರ ಸಂಸ್ಕರಣಾ ವಲಯವನ್ನು 'ಸೂರ್ಯೋದಯ ವಲಯ' ಎಂದು ಗುರುತಿಸಿರುವುದಕ್ಕೆ ʻವಿಶ್ವ ಆಹಾರ ಭಾರತʼದ ಫಲಿತಾಂಶಗಳು ಸಹ ದೊಡ್ಡ ಉದಾಹರಣೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಕಳೆದ 9 ವರ್ಷಗಳಲ್ಲಿ, ಸರ್ಕಾರದ ಉದ್ಯಮ ಪರ ಮತ್ತು ರೈತ ಪರ ನೀತಿಗಳ ಪರಿಣಾಮವಾಗಿ ಈ ವಲಯವು 50,000 ಕೋಟಿ ರೂ.ಗಿಂತಲೂ ಅಧಿಕ ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು. ಆಹಾರ ಸಂಸ್ಕರಣಾ ವಲಯದಲ್ಲಿ ʻಉತ್ಪಾದನೆ ಆಧರಿತ ಸಹಾಯಧನʼ(ಪಿಎಲ್‌ಐ) ಯೋಜನೆಯ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಇದು ಉದ್ಯಮದಲ್ಲಿನ ಹೊಸಬರಿಗೆ ಭಾರಿ ನೆರವು ನೀಡುತ್ತಿದೆ ಎಂದರು. ಸುಗ್ಗಿಯ ನಂತರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಸುಮಾರು 50,000 ಕೋಟಿ ರೂ.ಗಿಂತಲೂ ಅಧಿಕ ಹೂಡಿಕೆಯೊಂದಿಗೆ ʻಕೃಷಿ-ಮೂಲಸೌಕರ್ಯ ನಿಧಿʼಯಡಿ ಸಾವಿರಾರು ಯೋಜನೆಗಳಲ್ಲಿ ಕೆಲಸ ನಡೆಯುತ್ತಿದೆ. ಮೀನುಗಾರಿಕೆ ಮತ್ತು ಪಶುಸಂಗೋಪನಾ ಕ್ಷೇತ್ರದಲ್ಲಿ ಸಂಸ್ಕರಣಾ ಮೂಲಸೌಕರ್ಯವನ್ನು ಸಹ ಸಾವಿರಾರು ಕೋಟಿ ಹೂಡಿಕೆಯೊಂದಿಗೆ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

 

|

"ಸರ್ಕಾರದ ಹೂಡಿಕೆದಾರ ಸ್ನೇಹಿ ನೀತಿಗಳು ಆಹಾರ ಕ್ಷೇತ್ರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿವೆ," ಎಂದು ಶ್ರೀ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ 9 ವರ್ಷಗಳಲ್ಲಿ, ಭಾರತದ ಕೃಷಿ ರಫ್ತುಗಳಲ್ಲಿ ಸಂಸ್ಕರಿಸಿದ ಆಹಾರಗಳ ಪಾಲು ಶೇಕಡಾ 13 ರಿಂದ 23 ಕ್ಕೆ ಏರಿದೆ, ರಫ್ತು ಮಾಡಿದ ಸಂಸ್ಕರಿಸಿದ ಆಹಾರಗಳಲ್ಲಿ ಒಟ್ಟಾರೆ 150 ಪ್ರತಿಶತದಷ್ಟು ಹೆಚ್ಚಳವಾಗಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು. "ಇಂದು, ಭಾರತವು ಕೃಷಿ ಉತ್ಪನ್ನಗಳಲ್ಲಿ ಒಟ್ಟಾರೆ 50,000 ದಶಲಕ್ಷ ಅಮೆರಿಕನ್‌ ಡಾಲರ್‌ಗಿಂತಲೂ ಹೆಚ್ಚಿನ ರಫ್ತು ಮೌಲ್ಯದೊಂದಿಗೆ 7ನೇ ಸ್ಥಾನದಲ್ಲಿದೆ," ಎಂದು ಅವರು ಮಾಹಿತಿ ನೀಡಿದರು. ಆಹಾರ ಸಂಸ್ಕರಣಾ ಉದ್ಯಮದಲ್ಲಿ ಭಾರತವು ಅಭೂತಪೂರ್ವ ಬೆಳವಣಿಗೆಯನ್ನು ಪ್ರದರ್ಶಿಸದ ಕ್ಷೇತ್ರವೇ ಇಲ್ಲ ಎಂದು ಒತ್ತಿಹೇಳಿದ ಅವರು, ಆಹಾರ ಸಂಸ್ಕರಣಾ ಉದ್ಯಮಕ್ಕೆ ಸಂಬಂಧಿಸಿದ ಪ್ರತಿಯೊಂದು ಕಂಪನಿ ಮತ್ತು ನವೋದ್ಯಮಗಳಿಗೆ ಇದು ಸುವರ್ಣಾವಕಾಶವಾಗಿದೆ ಎಂದು ಹೇಳಿದರು.

ಭಾರತದ ಆಹಾರ ಸಂಸ್ಕರಣಾ ಉದ್ಯಮದ ತ್ವರಿತ ಮತ್ತು ವೇಗದ ಬೆಳವಣಿಗೆಯ ಹಿಂದೆ ಸರ್ಕಾರದ ಸ್ಥಿರ ಮತ್ತು ಸಮರ್ಪಿತ ಪ್ರಯತ್ನಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಭಾರತದಲ್ಲಿ ಮೊದಲ ಬಾರಿಗೆ ʻಕೃಷಿ-ರಫ್ತು ನೀತಿʼಯ ರಚನೆ, ರಾಷ್ಟ್ರವ್ಯಾಪಿ ಸರಕು-ಸಾಗಣೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿ, ಜಿಲ್ಲೆಯನ್ನು ಜಾಗತಿಕ ಮಾರುಕಟ್ಟೆಗಳೊಂದಿಗೆ ಸಂಪರ್ಕಿಸುವ ನಿಟ್ಟಿನಲ್ಲಿ 100ಕ್ಕೂ ಹೆಚ್ಚು ಜಿಲ್ಲಾ ಮಟ್ಟದ ಹಬ್‌ಗಳ ರಚನೆ, ʻಮೆಗಾ ಫುಡ್ ಪಾರ್ಕ್ʼಗಳ ಸಂಖ್ಯೆ 2 ರಿಂದ 20ಕ್ಕೂ ಅಧಿಕ ಮಟ್ಟಕ್ಕೆ ಹೆಚ್ಚಳ ಹಾಗೂ ಭಾರತದ ಆಹಾರ ಸಂಸ್ಕರಣಾ ಸಾಮರ್ಥ್ಯವು 12 ಲಕ್ಷ ಮೆಟ್ರಿಕ್ ಟನ್‌ಗಳಿಂದ 200 ಲಕ್ಷ ಮೆಟ್ರಿಕ್ ಟನ್‌ಗಳಿಗೆ ಹೆಚ್ಚಳಗೊಂಡಿರುವುದನ್ನು ಅವರು ಉಲ್ಲೇಖಿಸಿದರು. ಇದು ಕಳೆದ 9 ವರ್ಷಗಳಲ್ಲಿ 15 ಪಟ್ಟು ಹೆಚ್ಚಳವಾಗಿದೆ. ಭಾರತದಿಂದ ಮೊದಲ ಬಾರಿಗೆ ರಫ್ತಾಗುತ್ತಿರುವ ಕೃಷಿ ಉತ್ಪನ್ನಗಳ ಉದಾಹರಣೆಗಳನ್ನು ನೀಡಿದ ಪ್ರಧಾನಿ, ಹಿಮಾಚಲ ಪ್ರದೇಶದಿಂದ ಕಪ್ಪು ಬೆಳ್ಳುಳ್ಳಿ, ಜಮ್ಮು ಮತ್ತು ಕಾಶ್ಮೀರದಿಂದ ಡ್ರ್ಯಾಗನ್ ಹಣ್ಣು, ಮಧ್ಯಪ್ರದೇಶದಿಂದ ಸೋಯಾ ಹಾಲಿನ ಪುಡಿ, ಲಡಾಕ್‌ನ ಕಾರ್ಕಿಚೂ ಸೇಬು, ಪಂಜಾಬ್‌ನಿಂದ ಕ್ಯಾವೆಂಡಿಷ್ ಬಾಳೆಹಣ್ಣು, ಜಮ್ಮುವಿನ ಗುಚ್ಚಿ ಅಣಬೆಗಳು ಮತ್ತು ಕರ್ನಾಟಕದ ಕಚ್ಚಾ ಜೇನುತುಪ್ಪವನ್ನು ಉಲ್ಲೇಖಿಸಿದರು.

 

|

ಭಾರತದ ತ್ವರಿತ ನಗರೀಕರಣದ ಬಗ್ಗೆ ಗಮನ ಸೆಳೆದ ಪ್ರಧಾನಮಂತ್ರಿಯವರು, ಪ್ಯಾಕೇಜ್ ಮಾಡಿದ ಆಹಾರಕ್ಕೆ ಹೆಚ್ಚುತ್ತಿರುವ ಬೇಡಿಕೆಯ ಬಗ್ಗೆ ಉಲ್ಲೇಖಿಸಿದರು. ಇದು ರೈತರು, ನವೋದ್ಯಮಗಳು ಮತ್ತು ಸಣ್ಣ ಉದ್ಯಮಿಗಳಿಗೆ ವಿನೂತನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದರು. ಈ ಸಾಧ್ಯತೆಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಮಹತ್ವಾಕಾಂಕ್ಷೆಯ ಯೋಜನೆಯ ಅಗತ್ಯವನ್ನು ಶ್ರೀ ಮೋದಿ ಒತ್ತಿ ಹೇಳಿದರು.

ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಭಾರತದ ಬೆಳವಣಿಗೆಯ ಯಶೋಗಾಥೆಯಲ್ಲಿ ಸಣ್ಣ ರೈತರು, ಸಣ್ಣ ಕೈಗಾರಿಕೆಗಳು ಮತ್ತು ಮಹಿಳೆಯರು ಮೂರು ಪ್ರಮುಖ ಸ್ತಂಭಗಳು ಎಂದು ಪ್ರಧಾನಿ ಒತ್ತಿ ಹೇಳಿದರು. ಸಣ್ಣ ರೈತರ ಭಾಗವಹಿಸುವಿಕೆ ಮತ್ತು ಲಾಭವನ್ನು ಹೆಚ್ಚಿಸುವ ವೇದಿಕೆಯಾಗಿ ʻರೈತ ಉತ್ಪನ್ನ ಸಂಸ್ಥೆʼಗಳು ಅಥವಾ ʻಎಫ್‌ಪಿಒʼಗಳ ಪರಿಣಾಮಕಾರಿ ಬಳಕೆಯನ್ನು ಅವರು ಒತ್ತಿ ಹೇಳಿದರು. "ನಾವು ಭಾರತದಲ್ಲಿ 10 ಸಾವಿರ ಹೊಸ ʻಎಫ್‌ಪಿಒʼಗಳನ್ನು ಸ್ಥಾಪಿಸುತ್ತಿದ್ದೇವೆ, ಈ ಪೈಕಿ 7 ಸಾವಿರ ಈಗಾಗಲೇ ಸ್ಥಾಪನೆಗೊಂಡಿವೆ," ಎಂದು ಅವರು ಮಾಹಿತಿ ನೀಡಿದರು. ರೈತರಿಗೆ ಹೆಚ್ಚಿದ ಮಾರುಕಟ್ಟೆ ಪ್ರವೇಶ ಮತ್ತು ಸಂಸ್ಕರಣಾ ಸೌಲಭ್ಯಗಳ ಲಭ್ಯತೆಯ ಬಗ್ಗೆ ಅವರು ಗಮನ ಸೆಳೆದರು. ಸಣ್ಣ ಪ್ರಮಾಣದ ಕೈಗಾರಿಕೆಗಳ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಆಹಾರ ಸಂಸ್ಕರಣಾ ಉದ್ಯಮದಲ್ಲಿ ಸುಮಾರು 2 ಲಕ್ಷ ʻಸೂಕ್ಷ್ಮ ಉದ್ಯಮʼಗಳನ್ನು ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. 'ಒಂದು ಜಿಲ್ಲೆ-ಒಂದು ಉತ್ಪನ್ನ'(ಒಡಿಒಪಿ)  ಯಂತಹಯೋಜನೆಗಳು ಸಣ್ಣ ರೈತರು ಮತ್ತು ಸಣ್ಣ ಕೈಗಾರಿಕೆಗಳಿಗೆ ಹೊಸ ಗುರುತನ್ನು ನೀಡುತ್ತಿವೆ ಎಂದು ಪ್ರಧಾನಿ ಹೇಳಿದರು.

ಭಾರತದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಯ ಪಥದ ಮೇಲೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಆರ್ಥಿಕತೆಗೆ ಮಹಿಳೆಯರ ಕೊಡುಗೆಗಳು ಹೆಚ್ಚುತ್ತಿದ್ದು, ಆ ಮೂಲಕ ಆಹಾರ ಸಂಸ್ಕರಣಾ ಉದ್ಯಮಕ್ಕೆ ಲಾಭವಾಗಲಿದೆ ಎಂದು ಒತ್ತಿ ಹೇಳಿದರು. ಇಂದು ಭಾರತದಲ್ಲಿ 9 ಕೋಟಿಗೂ ಅಧಿಕ ಮಹಿಳೆಯರು ಸ್ವಸಹಾಯ ಗುಂಪುಗಳೊಂದಿಗೆ ತೊಡಗಿಸಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಸಾವಿರಾರು ವರ್ಷಗಳಿಂದ ಭಾರತದಲ್ಲಿ ಆಹಾರ ವಿಜ್ಞಾನದಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಭಾರತದಲ್ಲಿ ಆಹಾರ ವಿವಿಧತೆ ಮತ್ತು ಆಹಾರ ವೈವಿಧ್ಯತೆಯು ಭಾರತೀಯ ಮಹಿಳೆಯರ ಕೌಶಲ್ಯ ಮತ್ತು ಜ್ಞಾನದ ಫಲವಾಗಿದೆ ಎಂದರು. ಮಹಿಳೆಯರು ಉಪ್ಪಿನಕಾಯಿ, ಹಪ್ಪಳ, ಚಿಪ್ಸ್, ಮುರಬ್ಬಾ ಮುಂತಾದ ಅನೇಕ ಉತ್ಪನ್ನಗಳ ಮಾರುಕಟ್ಟೆಯನ್ನು ತಮ್ಮ ಮನೆಗಳಿಂದಲೇ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. "ಭಾರತೀಯ ಮಹಿಳೆಯರು ಆಹಾರ ಸಂಸ್ಕರಣಾ ಉದ್ಯಮವನ್ನು ಮುನ್ನಡೆಸುವ ಸ್ವಾಭಾವಿಕ ಸಾಮರ್ಥ್ಯವನ್ನು ಹೊಂದಿದ್ದಾರೆ," ಎಂದು ಶ್ರೀ ಮೋದಿ ಹೇಳಿದರು. ಮಹಿಳೆಯರಿಗಾಗಿ ಪ್ರತಿಯೊಂದು ಹಂತದಲ್ಲೂ ಗುಡಿ ಕೈಗಾರಿಕೆಗಳು ಮತ್ತು ಸ್ವಸಹಾಯ ಗುಂಪುಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇಂದಿನ ಕಾರ್ಯಕ್ರಮದಲ್ಲಿ 1 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಕೋಟಿ ರೂಪಾಯಿ ಮೌಲ್ಯದ ಬೀಜ ಬಂಡವಾಳವನ್ನು ವಿತರಿಸುವುದನ್ನು ಪಿಎಂ ಮೋದಿ ಉಲ್ಲೇಖಿಸಿದರು.

 

|

"ಭಾರತದಲ್ಲಿ ಸಾಂಸ್ಕೃತಿಕ ವೈವಿಧ್ಯತೆಯಷ್ಟೇ ಆಹಾರ ವೈವಿಧ್ಯತೆಯೂ ಇದೆ. ಭಾರತದ ಆಹಾರ ವೈವಿಧ್ಯತೆಯು ವಿಶ್ವದ ಪ್ರತಿಯೊಬ್ಬ ಹೂಡಿಕೆದಾರನಿಗೂ ವರದಾನವಾಗಿದೆ," ಎಂದು ಪ್ರಧಾನಿ ಹೇಳಿದರು. ಭಾರತದ ಬಗ್ಗೆ ಹೆಚ್ಚುತ್ತಿರುವ ಕುತೂಹಲದ ಬಗ್ಗೆ ಗಮನ ಸೆಳೆದ ಪ್ರಧಾನಮಂತ್ರಿಯವರು, ಭಾರತದ ಆಹಾರ ಸಂಪ್ರದಾಯಗಳಿಂದ ವಿಶ್ವದಾದ್ಯಂತದ ಆಹಾರ ಉದ್ಯಮವು ಕಲಿಯುವುದು ಬಹಳಷ್ಟಿದೆ ಎಂದು ಒತ್ತಿ ಹೇಳಿದರು. ಭಾರತದ ಸುಸ್ಥಿರ ಆಹಾರ ಸಂಸ್ಕೃತಿಯು ದೇಶದ ಸಾವಿರಾರು ವರ್ಷಗಳ ಅಭಿವೃದ್ಧಿಯ ಪಯಣದ ಫಲವಾಗಿದೆ ಎಂದರು. ಸಾವಿರಾರು ವರ್ಷಗಳಿಂದ ಭಾರತದ ಸುಸ್ಥಿರ ಆಹಾರ ಸಂಸ್ಕೃತಿ ವಿಕಸನಗೊಂಡ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಭಾರತದ ಪೂರ್ವಜರು ಆಹಾರ ಪದ್ಧತಿಯನ್ನು ಆಯುರ್ವೇದದೊಂದಿಗೆ ಬೆಸೆದಿದ್ದರು ಎಂದು ಒತ್ತಿ ಹೇಳಿದರು. "ಆಯುರ್ವೇದದಲ್ಲಿ, 'ಋತ-ಭುಕ್' ಅಂದರೆ ಋತುವಿಗೆ ಅನುಗುಣವಾಗಿ ತಿನ್ನಬೇಕು, 'ಮಿತ ಭುಕ್' ಅಂದರೆ ಸಮತೋಲಿತ ಆಹಾರ ಸೇವಿಸಬೇಕು ಹಾಗೂ 'ಹಿತ ಭುಕ್' ಅಂದರೆ ಆರೋಗ್ಯಕರ ಆಹಾರಗಳನ್ನು ಸೇವಿಸಬೇಕು ಎಂದು ಹೇಳಲಾಗಿದೆ. ಇವು ಭಾರತದ ವೈಜ್ಞಾನಿಕ ತಿಳುವಳಿಕೆಯ ಪ್ರಮುಖ ಭಾಗಗಳಾಗಿವೆ," ಎಂದು ಅವರು ವಿವರಿಸಿದರು. ಆಹಾರ ಧಾನ್ಯಗಳ, ವಿಶೇಷವಾಗಿ ಭಾರತದಿಂದ ಬರುವ ಸಾಂಬಾರ ಪದಾರ್ಥಗಳ ವ್ಯಾಪಾರವು ವಿಶ್ವದ ಮೇಲೆ ನಿರಂತರ ಪರಿಣಾಮ ಬೀರುತ್ತಿರುವುದನ್ನು ಅವರು ಉಲ್ಲೇಖಿಸಿದರು. ಜಾಗತಿಕ ಆಹಾರ ಭದ್ರತೆಯ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಸುಸ್ಥಿರ ಮತ್ತು ಆರೋಗ್ಯಕರ ಆಹಾರ ಪದ್ಧತಿ ಕುರಿತಾದ ಪ್ರಾಚೀನ ಜ್ಞಾನವನ್ನು ಆಹಾರ ಸಂಸ್ಕರಣಾ ಉದ್ಯಮವು ಅರ್ಥಮಾಡಿಕೊಳ್ಳಬೇಕಾಗಿದೆ ಹಾಗೂ ಕಾರ್ಯಗತಗೊಳಿಸಬೇಗಿದೆ ಎಂದು ಒತ್ತಿ ಹೇಳಿದರು. 2023ನೇ ವರ್ಷವನ್ನು ವಿಶ್ವವು ʻಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷʼವಾಗಿ ಆಚರಿಸುತ್ತಿದೆ ಎಂದು ಶ್ರೀ ಮೋದಿ ತಿಳಿಸಿದರು. "ಸಿರಿಧಾನ್ಯಗಳು ಭಾರತದ 'ಸೂಪರ್ ಫುಡ್ ಬಕೆಟ್'ನ ಒಂದು ಭಾಗವಾಗಿದೆ ಮತ್ತು ಸರ್ಕಾರ ಅದನ್ನು ʻಶ್ರೀ ಅನ್ನʼ ಎಂದು ಗುರುತಿಸಿದೆ" ಎಂದು ಶ್ರೀ ಮೋದಿ ಹೇಳಿದರು. ಶತಮಾನಗಳಿಂದಲೂ ಹೆಚ್ಚಿನ ನಾಗರಿಕತೆಗಳಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದರೂ, ಕಳೆದ ಕೆಲವು ದಶಕಗಳಲ್ಲಿ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿನ ಆಹಾರ ಪದ್ಧತಿಯಿಂದ ಸಿರಿಧಾನ್ಯಗಳು ದೂರಾಗಿವೆ. ಇದರಿಂದಾಗಿ ಜಾಗತಿಕ ಆರೋಗ್ಯ, ಸುಸ್ಥಿರ ಕೃಷಿ ಮತ್ತು ಸುಸ್ಥಿರ ಆರ್ಥಿಕತೆಗೆ ಭಾರಿ ಹಾನಿಯಾಗಿದೆ ಎಂದು ಪ್ರಧಾನಿ ಗಮನಸೆಳೆದರು. "ಭಾರತದ ಉಪಕ್ರಮದ ಬಗ್ಗೆ, ವಿಶ್ವದಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಅಭಿಯಾನ ಪ್ರಾರಂಭವಾಗಿದೆ" ಎಂದು ಹೇಳಿದ ಪ್ರಧಾನಮಂತ್ರಿಯವರು, ʻಅಂತಾರಾಷ್ಟ್ರೀಯ ಯೋಗ ದಿನʼದ ಪರಿಣಾಮವಾಗಿ ಯೋಗ ಜಗತ್ತಿನ ಮೂಲೆಮೂಲೆ ತಲುಪಿದಂತೆಯೇ ಸಿರಿಧಾನ್ಯಗಳು ಸಹ ವಿಶ್ವದ ಮೂಲೆ ಮೂಲೆಯನ್ನು ತಲುಪುತ್ತವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ನಡೆದ ʻಜಿ-20ʼ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಿದ ಗಣ್ಯರಿಗಾಗಿ ಸಿರಿಧಾನ್ಯಗಳಿಂದ ತಯಾರಿಸಿದ ಭಕ್ಷ್ಯಗಳು ಮತ್ತು ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳಿಂದ ತಯಾರಿಸಿದ ಸಂಸ್ಕರಿಸಿದ ಆಹಾರ ಪದಾರ್ಥಗಳ ಲಭ್ಯತೆಯನ್ನು ಅವರು ಉಲ್ಲೇಖಿಸಿದರು. ಆಹಾರದಲ್ಲಿ ಸಿರಿಧಾನ್ಯಗಳ ಪಾಲನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚಿಸಲು ಹಾಗೂ ಉದ್ಯಮ ಮತ್ತು ರೈತರ ಅನುಕೂಲಕ್ಕಾಗಿ ಸಾಮೂಹಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲು ಪ್ರಧಾನಿ ಮೋದಿ ಅವರು ಈ ಸಂದರ್ಭದಲ್ಲಿ ಗಣ್ಯರನ್ನು ಒತ್ತಾಯಿಸಿದರು.

ʻದೆಹಲಿ ನಾಯಕರ ಘೋಷಣೆʼಯಲ್ಲಿ ಸುಸ್ಥಿರ ಕೃಷಿ, ಆಹಾರ ಭದ್ರತೆ ಮತ್ತು ಪೌಷ್ಟಿಕಾಂಶ ಭದ್ರತೆಗೆ ʻಜಿ-20ʼ ಮೈತ್ರಿಕೂಟವು ಒತ್ತು ನೀಡಿದೆ ಮತ್ತು ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲ ಪಾಲುದಾರರ ಪಾತ್ರವನ್ನು ಎತ್ತಿ ತೋರಿಸಿದೆ ಎಂದು ಶ್ರೀ ಮೋದಿ ಹೇಳಿದರು. ಆಹಾರ ವಿತರಣಾ ಕಾರ್ಯಕ್ರಮದಲ್ಲಿ  ವೈವಿಧ್ಯಮಯ ಆಹಾರಕ್ಕೆ ಒತ್ತು ನೀಡುವ ಹಾಗೂ ಸುಗ್ಗಿಯ ನಂತರದ ನಷ್ಟವನ್ನು ಕಡಿಮೆ ಮಾಡುವ ಅಗತ್ಯದ ಬಗ್ಗೆ ಅವರು ಒತ್ತಿ ಹೇಳಿದರು. ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ವ್ಯರ್ಥವನ್ನು ಕಡಿಮೆ ಮಾಡಲು ಅವರು ಕರೆ ನೀಡಿದರು. ಹಾಳಾಗುವ ಉತ್ಪನ್ನಗಳ ಸಂಸ್ಕರಣೆಯನ್ನು ಹೆಚ್ಚಿಸಿ ಅವು ವ್ಯರ್ಥವಾಗುವುದನ್ನು ಕಡಿಮೆ ಮಾಡಬೇಕು, ಆ ಮೂಲಕ ರೈತರಿಗೆ ಪ್ರಯೋಜನವಾಗಬೇಕು. ಜೊತೆಗೆ ಬೆಲೆ ಏರಿಳಿತಗಳನ್ನು ತಡೆಯಬೇಕು ಎಂದು ಅವರು ಒತ್ತಾಯಿಸಿದರು. ಮಾತನ್ನು ಮುಗಿಸುವ ಮುನ್ನ ಕೊನೆಯದಾಗಿ ಪ್ರಧಾನಮಂತ್ರಿಯವರು, ರೈತರ ಹಿತಾಸಕ್ತಿ ಮತ್ತು ಗ್ರಾಹಕರ ತೃಪ್ತಿಯ ನಡುವೆ ಸಮತೋಲನವನ್ನು ಸಾಧಿಸುವ ಅಗತ್ಯವನ್ನು ಒತ್ತಿ ಹೇಳಿದರು. ಇಲ್ಲಿ ತೆಗೆದುಕೊಳ್ಳಲಾದ ತೀರ್ಮಾನಗಳು ಜಗತ್ತಿಗೆ ಸುಸ್ಥಿರ ಮತ್ತು ಆಹಾರ-ಸುರಕ್ಷಿತ ಭವಿಷ್ಯದ ಅಡಿಪಾಯವನ್ನು ಹಾಕುತ್ತವೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

 

|

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಶ್ರೀ ಪಿಯೂಷ್ ಗೋಯಲ್; ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಶ್ರೀ ಪಶುಪತಿ ಕುಮಾರ್ ಪರಾಸ್; ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಗಿರಿರಾಜ್ ಸಿಂಗ್; ಕೇಂದ್ರ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಖಾತೆ ಸಹಾಯಕ ಸಚಿವ ಶ್ರೀ ಪುರುಷೋತ್ತಮ್ ರೂಪಾಲಾ ಹಾಗೂ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಹಾಯಕ ಸಚಿವ ಶ್ರೀ ಪ್ರಹ್ಲಾದ್ ಸಿಂಗ್ ಪಟೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ಸ್ವಸಹಾಯ ಗುಂಪುಗಳನ್ನು ಬಲಪಡಿಸುವ ನಿಟ್ಟಿನಲ್ಲಿ, ಪ್ರಧಾನಮಂತ್ರಿಯವರು ಒಂದು ಲಕ್ಷಕ್ಕೂ ಅಧಿಕ ಸ್ವಸಹಾಯ ಗುಂಪುಗಳ(ಎಸ್‌ಎಚ್‌ಜಿ) ಸದಸ್ಯರಿಗೆ ಬೀಜ ಬಂಡವಾಳ ನೆರವನ್ನು ವಿತರಿಸಿದರು. ಈ ಬೆಂಬಲವು ಸುಧಾರಿತ ಪ್ಯಾಕೇಜಿಂಗ್ ಮತ್ತು ಉತ್ಪಾದನೆ ಗುಣಮಟ್ಟ ಹೆಚ್ಚಳದ ಮೂಲಕ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಪಡೆಯಲು ಸ್ವಸಹಾಯ ಸಂಘಗಳಿಗೆ ಸಹಾಯ ಮಾಡುತ್ತದೆ. ʻವಿಶ್ವ ಆಹಾರ ಭಾರತ-2023ʼರ ಭಾಗವಾಗಿ ಪ್ರಧಾನಮಂತ್ರಿಯವರು ಆಹಾರ ಮೇಳವನ್ನೂ ಉದ್ಘಾಟಿಸಿದರು. ಇದು ಪ್ರಾದೇಶಿಕ ಪಾಕಪದ್ಧತಿಗಳು ಮತ್ತು ವೈಭವದ ಪಾಕಶಾಲೆಯ ಪರಂಪರೆಯನ್ನು ಒಳಗೊಂಡಿದೆ. ಇದರಲ್ಲಿ 200ಕ್ಕೂ ಅಧಿಕ ಬಾಣಸಿಗರು ಭಾಗವಹಿಸಿದ್ದು, ಸಾಂಪ್ರದಾಯಿಕ ಭಾರತೀಯ ಪಾಕಪದ್ಧತಿಯನ್ನು  ಪ್ರಸ್ತುತಪಡಿಸಲಿದ್ದಾರೆ. ಇದೊಂದು ವಿಶಿಷ್ಟ ಪಾಕಶಾಲೆಯ ಅನುಭವವಾಗಿರಲಿದೆ.

 

|

ಭಾರತವನ್ನು 'ವಿಶ್ವದ ಆಹಾರ ಬುಟ್ಟಿ' ಎಂದು ಪ್ರದರ್ಶಿಸುವ ಹಾಗೂ 2023 ಅನ್ನು ʻಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷʼವಾಗಿ ಆಚರಿಸುವ ಗುರಿಯನ್ನು ಈ ಕಾರ್ಯಕ್ರಮವು ಹೊಂದಿದೆ. ಇದು ಸರ್ಕಾರಿ ಸಂಸ್ಥೆಗಳು, ಉದ್ಯಮ ವೃತ್ತಿಪರರು, ರೈತರು, ಉದ್ಯಮಿಗಳು ಮತ್ತು ಇತರ ಮಧ್ಯಸ್ಥಗಾರರಿಗೆ ಚರ್ಚೆಗಳಲ್ಲಿ ತೊಡಗಲು, ಪಾಲುದಾರಿಕೆಯನ್ನು ಹೊಂದಲು ವೇದಿಕೆ ಒದಗಿಸುತ್ತದೆ. ಜೊತೆಗೆ, ಕೃಷಿ-ಆಹಾರ ಕ್ಷೇತ್ರದಲ್ಲಿ ಹೂಡಿಕೆ ಅವಕಾಶಗಳನ್ನು ಅನ್ವೇಷಿಸುವ ನಿಟ್ಟಿನಲ್ಲಿ ಸಂಪರ್ಕಜಾಲ ಮತ್ತು ವ್ಯವಹಾರ ವೇದಿಕೆಯನ್ನೂ ಇದು ಒದಗಿಸುತ್ತದೆ. ʻಸಿಇಓʼಗಳ ದುಂಡುಮೇಜಿನ ಸಭೆಗಳು ಹೂಡಿಕೆ ಮತ್ತು ಸುಗಮ ವ್ಯಾಪಾರದ ಬಗ್ಗೆ ಗಮನ ಹರಿಸಲಿವೆ.

ಭಾರತೀಯ ಆಹಾರ ಸಂಸ್ಕರಣಾ ಉದ್ಯಮದ ನಾವೀನ್ಯತೆ ಮತ್ತು ಶಕ್ತಿಯನ್ನು ಪ್ರದರ್ಶಿಸಲು ವಿವಿಧ ಪೆವಿಲಿಯನ್‌ಗಳನ್ನು ಸ್ಥಾಪಿಸಲಾಗಿದೆ. ಆಹಾರ ಸಂಸ್ಕರಣಾ ಉದ್ಯಮದ ವಿವಿಧ ಅಂಶಗಳ ಮೇಲೆ ಗಮನ ಕೇಂದ್ರೀಕರಿಸುವ ಹಾಗೂ  ಆರ್ಥಿಕ ಸಬಲೀಕರಣ, ಗುಣಮಟ್ಟದ ಭರವಸೆ, ಯಂತ್ರೋಪಕರಣಗಳು ಮತ್ತು ತಂತ್ರಜ್ಞಾನದಲ್ಲಿನ ಆವಿಷ್ಕಾರಗಳಿಗೆ ಒತ್ತು ನೀಡುವ 48 ಗೋಷ್ಠಿಗಳನ್ನು ಈ ಕಾರ್ಯಕ್ರಮವು ಒಳಗೊಂಡಿದೆ.

ಈ ಕಾರ್ಯಕ್ರಮದಲ್ಲಿ ಪ್ರಮುಖ ಆಹಾರ ಸಂಸ್ಕರಣಾ ಕಂಪನಿಗಳ ʻಸಿಇಒʼಗಳು ಸೇರಿದಂತೆ 80ಕ್ಕೂ ಹೆಚ್ಚು ದೇಶಗಳ ಗಣ್ಯರು ಭಾಗವಹಿಸಲಿದ್ದಾರೆ. ಇದು ʻಹಿಮ್ಮುಖ ಖರೀದಿದಾರ ಮಾರಾಟಗಾರರ ಸಭೆʼಯನ್ನು ಸಹ ಒಳಗೊಂಡಿರುತ್ತದೆ. 80ಕ್ಕೂ ಹೆಚ್ಚು ದೇಶಗಳಿಂದ 1200ಕ್ಕೂ ಹೆಚ್ಚು ಸಾಗರೋತ್ತರ ಖರೀದಿದಾರರು ಇದರಲ್ಲಿ ಭಾಗವಹಿಸಲಿದ್ದಾರೆ. ನೆದರ್ಲ್ಯಾಂಡ್ಸ್ ಪಾಲುದಾರ ದೇಶವಾಗಿ ಕಾರ್ಯನಿರ್ವಹಿಸಿದರೆ, ಜಪಾನ್ ಈ ಕಾರ್ಯಕ್ರಮದ ಕೇಂದ್ರೀಬಿಂದು ದೇಶವಾಗಲಿದೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

  • Dr Anand Kumar Gond Bahraich January 07, 2024

    जय हो
  • Lalruatsanga January 06, 2024

    wow
  • SADHU KIRANKUMAR SRIKAKULAM DISTRICT BJP VICE PRESIDENT December 15, 2023

    JAYAHO MODIJI 🙏🙏 JAI BJP...🚩🚩🚩 From: SADHU KIRANKUMAR SRIKAKULAM DISTRICT BJP ViCE - PRESIDENT SRIKAKULAM. A.P
  • Mahesh Chandra joshi November 10, 2023

    Organisation desh ki reed ka kaam karega.
  • Meera Tripathi November 09, 2023

    jay ho 👏🙏🙏🙏👏
  • NEELA Ben Soni Rathod November 08, 2023

    भारतीय भोजन में प्रोटीन युक्त स्वास्थ्यप्रद आहार का महत्व है जो संसार में कहीं भी नहीं
  • Daktar Sahoo November 06, 2023

    Jay Sitaram कौन-कौन Daktar Sahu
  • Daktar Sahoo November 06, 2023

    Good morning 🌅 hollo
  • Subhash Kumar November 04, 2023

    Jai shree ram
  • Atul kumar dwivedi November 04, 2023

    जय श्री राम
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Laying the digital path to a developed India

Media Coverage

Laying the digital path to a developed India
NM on the go

Nm on the go

Always be the first to hear from the PM. Get the App Now!
...
India is driving global growth today: PM Modi at Republic Plenary Summit
March 06, 2025
QuoteIndia's achievements and successes have sparked a new wave of hope across the globe: PM
QuoteIndia is driving global growth today: PM
QuoteToday's India thinks big, sets ambitious targets and delivers remarkable results: PM
QuoteWe launched the SVAMITVA Scheme to grant property rights to rural households in India: PM
QuoteYouth is the X-Factor of today's India, where X stands for Experimentation, Excellence, and Expansion: PM
QuoteIn the past decade, we have transformed impact-less administration into impactful governance: PM
QuoteEarlier, construction of houses was government-driven, but we have transformed it into an owner-driven approach: PM

नमस्कार!

आप लोग सब थक गए होंगे, अर्णब की ऊंची आवाज से कान तो जरूर थक गए होंगे, बैठिये अर्णब, अभी चुनाव का मौसम नहीं है। सबसे पहले तो मैं रिपब्लिक टीवी को उसके इस अभिनव प्रयोग के लिए बहुत बधाई देता हूं। आप लोग युवाओं को ग्रासरूट लेवल पर इन्वॉल्व करके, इतना बड़ा कंपटीशन कराकर यहां लाए हैं। जब देश का युवा नेशनल डिस्कोर्स में इन्वॉल्व होता है, तो विचारों में नवीनता आती है, वो पूरे वातावरण में एक नई ऊर्जा भर देता है और यही ऊर्जा इस समय हम यहां महसूस भी कर रहे हैं। एक तरह से युवाओं के इन्वॉल्वमेंट से हम हर बंधन को तोड़ पाते हैं, सीमाओं के परे जा पाते हैं, फिर भी कोई भी लक्ष्य ऐसा नहीं रहता, जिसे पाया ना जा सके। कोई मंजिल ऐसी नहीं रहती जिस तक पहुंचा ना जा सके। रिपब्लिक टीवी ने इस समिट के लिए एक नए कॉन्सेप्ट पर काम किया है। मैं इस समिट की सफलता के लिए आप सभी को बहुत-बहुत बधाई देता हूं, आपका अभिनंदन करता हूं। अच्छा मेरा भी इसमें थोड़ा स्वार्थ है, एक तो मैं पिछले दिनों से लगा हूं, कि मुझे एक लाख नौजवानों को राजनीति में लाना है और वो एक लाख ऐसे, जो उनकी फैमिली में फर्स्ट टाइमर हो, तो एक प्रकार से ऐसे इवेंट मेरा जो यह मेरा मकसद है उसका ग्राउंड बना रहे हैं। दूसरा मेरा व्यक्तिगत लाभ है, व्यक्तिगत लाभ यह है कि 2029 में जो वोट करने जाएंगे उनको पता ही नहीं है कि 2014 के पहले अखबारों की हेडलाइन क्या हुआ करती थी, उसे पता नहीं है, 10-10, 12-12 लाख करोड़ के घोटाले होते थे, उसे पता नहीं है और वो जब 2029 में वोट करने जाएगा, तो उसके सामने कंपैरिजन के लिए कुछ नहीं होगा और इसलिए मुझे उस कसौटी से पार होना है और मुझे पक्का विश्वास है, यह जो ग्राउंड बन रहा है ना, वो उस काम को पक्का कर देगा।

साथियों,

आज पूरी दुनिया कह रही है कि ये भारत की सदी है, ये आपने नहीं सुना है। भारत की उपलब्धियों ने, भारत की सफलताओं ने पूरे विश्व में एक नई उम्मीद जगाई है। जिस भारत के बारे में कहा जाता था, ये खुद भी डूबेगा और हमें भी ले डूबेगा, वो भारत आज दुनिया की ग्रोथ को ड्राइव कर रहा है। मैं भारत के फ्यूचर की दिशा क्या है, ये हमें आज के हमारे काम और सिद्धियों से पता चलता है। आज़ादी के 65 साल बाद भी भारत दुनिया की ग्यारहवें नंबर की इकॉनॉमी था। बीते दशक में हम दुनिया की पांचवें नंबर की इकॉनॉमी बने, और अब उतनी ही तेजी से दुनिया की तीसरी सबसे बड़ी अर्थव्यवस्था बनने जा रहे हैं।

|

साथियों,

मैं आपको 18 साल पहले की भी बात याद दिलाता हूं। ये 18 साल का खास कारण है, क्योंकि जो लोग 18 साल की उम्र के हुए हैं, जो पहली बार वोटर बन रहे हैं, उनको 18 साल के पहले का पता नहीं है, इसलिए मैंने वो आंकड़ा लिया है। 18 साल पहले यानि 2007 में भारत की annual GDP, एक लाख करोड़ डॉलर तक पहुंची थी। यानि आसान शब्दों में कहें तो ये वो समय था, जब एक साल में भारत में एक लाख करोड़ डॉलर की इकॉनॉमिक एक्टिविटी होती थी। अब आज देखिए क्या हो रहा है? अब एक क्वार्टर में ही लगभग एक लाख करोड़ डॉलर की इकॉनॉमिक एक्टिविटी हो रही है। इसका क्या मतलब हुआ? 18 साल पहले के भारत में साल भर में जितनी इकॉनॉमिक एक्टिविटी हो रही थी, उतनी अब सिर्फ तीन महीने में होने लगी है। ये दिखाता है कि आज का भारत कितनी तेजी से आगे बढ़ रहा है। मैं आपको कुछ उदाहरण दूंगा, जो दिखाते हैं कि बीते एक दशक में कैसे बड़े बदलाव भी आए और नतीजे भी आए। बीते 10 सालों में, हम 25 करोड़ लोगों को गरीबी से बाहर निकालने में सफल हुए हैं। ये संख्या कई देशों की कुल जनसंख्या से भी ज्यादा है। आप वो दौर भी याद करिए, जब सरकार खुद स्वीकार करती थी, प्रधानमंत्री खुद कहते थे, कि एक रूपया भेजते थे, तो 15 पैसा गरीब तक पहुंचता था, वो 85 पैसा कौन पंजा खा जाता था और एक आज का दौर है। बीते दशक में गरीबों के खाते में, DBT के जरिए, Direct Benefit Transfer, DBT के जरिए 42 लाख करोड़ रुपए से ज्यादा ट्रांसफर किए गए हैं, 42 लाख करोड़ रुपए। अगर आप वो हिसाब लगा दें, रुपये में से 15 पैसे वाला, तो 42 लाख करोड़ का क्या हिसाब निकलेगा? साथियों, आज दिल्ली से एक रुपया निकलता है, तो 100 पैसे आखिरी जगह तक पहुंचते हैं।

साथियों,

10 साल पहले सोलर एनर्जी के मामले में भारत दुनिया में कहीं गिनती नहीं होती थी। लेकिन आज भारत सोलर एनर्जी कैपेसिटी के मामले में दुनिया के टॉप-5 countries में से है। हमने सोलर एनर्जी कैपेसिटी को 30 गुना बढ़ाया है। Solar module manufacturing में भी 30 गुना वृद्धि हुई है। 10 साल पहले तो हम होली की पिचकारी भी, बच्चों के खिलौने भी विदेशों से मंगाते थे। आज हमारे Toys Exports तीन गुना हो चुके हैं। 10 साल पहले तक हम अपनी सेना के लिए राइफल तक विदेशों से इंपोर्ट करते थे और बीते 10 वर्षों में हमारा डिफेंस एक्सपोर्ट 20 गुना बढ़ गया है।

|

साथियों,

इन 10 वर्षों में, हम दुनिया के दूसरे सबसे बड़े स्टील प्रोड्यूसर हैं, दुनिया के दूसरे सबसे बड़े मोबाइल फोन मैन्युफैक्चरर हैं और दुनिया का तीसरा सबसे बड़ा स्टार्टअप इकोसिस्टम बने हैं। इन्हीं 10 सालों में हमने इंफ्रास्ट्रक्चर पर अपने Capital Expenditure को, पांच गुना बढ़ाया है। देश में एयरपोर्ट्स की संख्या दोगुनी हो गई है। इन दस सालों में ही, देश में ऑपरेशनल एम्स की संख्या तीन गुना हो गई है। और इन्हीं 10 सालों में मेडिकल कॉलेजों और मेडिकल सीट्स की संख्या भी करीब-करीब दोगुनी हो गई है।

साथियों,

आज के भारत का मिजाज़ कुछ और ही है। आज का भारत बड़ा सोचता है, बड़े टार्गेट तय करता है और आज का भारत बड़े नतीजे लाकर के दिखाता है। और ये इसलिए हो रहा है, क्योंकि देश की सोच बदल गई है, भारत बड़ी Aspirations के साथ आगे बढ़ रहा है। पहले हमारी सोच ये बन गई थी, चलता है, होता है, अरे चलने दो यार, जो करेगा करेगा, अपन अपना चला लो। पहले सोच कितनी छोटी हो गई थी, मैं इसका एक उदाहरण देता हूं। एक समय था, अगर कहीं सूखा हो जाए, सूखाग्रस्त इलाका हो, तो लोग उस समय कांग्रेस का शासन हुआ करता था, तो मेमोरेंडम देते थे गांव के लोग और क्या मांग करते थे, कि साहब अकाल होता रहता है, तो इस समय अकाल के समय अकाल के राहत के काम रिलीफ के वर्क शुरू हो जाए, गड्ढे खोदेंगे, मिट्टी उठाएंगे, दूसरे गड्डे में भर देंगे, यही मांग किया करते थे लोग, कोई कहता था क्या मांग करता था, कि साहब मेरे इलाके में एक हैंड पंप लगवा दो ना, पानी के लिए हैंड पंप की मांग करते थे, कभी कभी सांसद क्या मांग करते थे, गैस सिलेंडर इसको जरा जल्दी देना, सांसद ये काम करते थे, उनको 25 कूपन मिला करती थी और उस 25 कूपन को पार्लियामेंट का मेंबर अपने पूरे क्षेत्र में गैस सिलेंडर के लिए oblige करने के लिए उपयोग करता था। एक साल में एक एमपी 25 सिलेंडर और यह सारा 2014 तक था। एमपी क्या मांग करते थे, साहब ये जो ट्रेन जा रही है ना, मेरे इलाके में एक स्टॉपेज दे देना, स्टॉपेज की मांग हो रही थी। यह सारी बातें मैं 2014 के पहले की कर रहा हूं, बहुत पुरानी नहीं कर रहा हूं। कांग्रेस ने देश के लोगों की Aspirations को कुचल दिया था। इसलिए देश के लोगों ने उम्मीद लगानी भी छोड़ दी थी, मान लिया था यार इनसे कुछ होना नहीं है, क्या कर रहा है।। लोग कहते थे कि भई ठीक है तुम इतना ही कर सकते हो तो इतना ही कर दो। और आज आप देखिए, हालात और सोच कितनी तेजी से बदल रही है। अब लोग जानते हैं कि कौन काम कर सकता है, कौन नतीजे ला सकता है, और यह सामान्य नागरिक नहीं, आप सदन के भाषण सुनोगे, तो विपक्ष भी यही भाषण करता है, मोदी जी ये क्यों नहीं कर रहे हो, इसका मतलब उनको लगता है कि यही करेगा।

|

साथियों,

आज जो एस्पिरेशन है, उसका प्रतिबिंब उनकी बातों में झलकता है, कहने का तरीका बदल गया , अब लोगों की डिमांड क्या आती है? लोग पहले स्टॉपेज मांगते थे, अब आकर के कहते जी, मेरे यहां भी तो एक वंदे भारत शुरू कर दो। अभी मैं कुछ समय पहले कुवैत गया था, तो मैं वहां लेबर कैंप में नॉर्मली मैं बाहर जाता हूं तो अपने देशवासी जहां काम करते हैं तो उनके पास जाने का प्रयास करता हूं। तो मैं वहां लेबर कॉलोनी में गया था, तो हमारे जो श्रमिक भाई बहन हैं, जो वहां कुवैत में काम करते हैं, उनसे कोई 10 साल से कोई 15 साल से काम, मैं उनसे बात कर रहा था, अब देखिए एक श्रमिक बिहार के गांव का जो 9 साल से कुवैत में काम कर रहा है, बीच-बीच में आता है, मैं जब उससे बातें कर रहा था, तो उसने कहा साहब मुझे एक सवाल पूछना है, मैंने कहा पूछिए, उसने कहा साहब मेरे गांव के पास डिस्ट्रिक्ट हेड क्वार्टर पर इंटरनेशनल एयरपोर्ट बना दीजिए ना, जी मैं इतना प्रसन्न हो गया, कि मेरे देश के बिहार के गांव का श्रमिक जो 9 साल से कुवैत में मजदूरी करता है, वह भी सोचता है, अब मेरे डिस्ट्रिक्ट में इंटरनेशनल एयरपोर्ट बनेगा। ये है, आज भारत के एक सामान्य नागरिक की एस्पिरेशन, जो विकसित भारत के लक्ष्य की ओर पूरे देश को ड्राइव कर रही है।

साथियों,

किसी भी समाज की, राष्ट्र की ताकत तभी बढ़ती है, जब उसके नागरिकों के सामने से बंदिशें हटती हैं, बाधाएं हटती हैं, रुकावटों की दीवारें गिरती है। तभी उस देश के नागरिकों का सामर्थ्य बढ़ता है, आसमान की ऊंचाई भी उनके लिए छोटी पड़ जाती है। इसलिए, हम निरंतर उन रुकावटों को हटा रहे हैं, जो पहले की सरकारों ने नागरिकों के सामने लगा रखी थी। अब मैं उदाहरण देता हूं स्पेस सेक्टर। स्पेस सेक्टर में पहले सबकुछ ISRO के ही जिम्मे था। ISRO ने निश्चित तौर पर शानदार काम किया, लेकिन स्पेस साइंस और आंत्रप्रन्योरशिप को लेकर देश में जो बाकी सामर्थ्य था, उसका उपयोग नहीं हो पा रहा था, सब कुछ इसरो में सिमट गया था। हमने हिम्मत करके स्पेस सेक्टर को युवा इनोवेटर्स के लिए खोल दिया। और जब मैंने निर्णय किया था, किसी अखबार की हेडलाइन नहीं बना था, क्योंकि समझ भी नहीं है। रिपब्लिक टीवी के दर्शकों को जानकर खुशी होगी, कि आज ढाई सौ से ज्यादा स्पेस स्टार्टअप्स देश में बन गए हैं, ये मेरे देश के युवाओं का कमाल है। यही स्टार्टअप्स आज, विक्रम-एस और अग्निबाण जैसे रॉकेट्स बना रहे हैं। ऐसे ही mapping के सेक्टर में हुआ, इतने बंधन थे, आप एक एटलस नहीं बना सकते थे, टेक्नॉलाजी बदल चुकी है। पहले अगर भारत में कोई मैप बनाना होता था, तो उसके लिए सरकारी दरवाजों पर सालों तक आपको चक्कर काटने पड़ते थे। हमने इस बंदिश को भी हटाया। आज Geo-spatial mapping से जुडा डेटा, नए स्टार्टअप्स का रास्ता बना रहा है।

|

साथियों,

न्यूक्लियर एनर्जी, न्यूक्लियर एनर्जी से जुड़े सेक्टर को भी पहले सरकारी कंट्रोल में रखा गया था। बंदिशें थीं, बंधन थे, दीवारें खड़ी कर दी गई थीं। अब इस साल के बजट में सरकार ने इसको भी प्राइवेट सेक्टर के लिए ओपन करने की घोषणा की है। और इससे 2047 तक 100 गीगावॉट न्यूक्लियर एनर्जी कैपेसिटी जोड़ने का रास्ता मजबूत हुआ है।

साथियों,

आप हैरान रह जाएंगे, कि हमारे गांवों में 100 लाख करोड़ रुपए, Hundred lakh crore rupees, उससे भी ज्यादा untapped आर्थिक सामर्थ्य पड़ा हुआ है। मैं आपके सामने फिर ये आंकड़ा दोहरा रहा हूं- 100 लाख करोड़ रुपए, ये छोटा आंकड़ा नहीं है, ये आर्थिक सामर्थ्य, गांव में जो घर होते हैं, उनके रूप में उपस्थित है। मैं आपको और आसान तरीके से समझाता हूं। अब जैसे यहां दिल्ली जैसे शहर में आपके घर 50 लाख, एक करोड़, 2 करोड़ के होते हैं, आपकी प्रॉपर्टी की वैल्यू पर आपको बैंक लोन भी मिल जाता है। अगर आपका दिल्ली में घर है, तो आप बैंक से करोड़ों रुपये का लोन ले सकते हैं। अब सवाल यह है, कि घर दिल्ली में थोड़े है, गांव में भी तो घर है, वहां भी तो घरों का मालिक है, वहां ऐसा क्यों नहीं होता? गांवों में घरों पर लोन इसलिए नहीं मिलता, क्योंकि भारत में गांव के घरों के लीगल डॉक्यूमेंट्स नहीं होते थे, प्रॉपर मैपिंग ही नहीं हो पाई थी। इसलिए गांव की इस ताकत का उचित लाभ देश को, देशवासियों को नहीं मिल पाया। और ये सिर्फ भारत की समस्या है ऐसा नहीं है, दुनिया के बड़े-बड़े देशों में लोगों के पास प्रॉपर्टी के राइट्स नहीं हैं। बड़ी-बड़ी अंतरराष्ट्रीय संस्थाएं कहती हैं, कि जो देश अपने यहां लोगों को प्रॉपर्टी राइट्स देता है, वहां की GDP में उछाल आ जाता है।

|

साथियों,

भारत में गांव के घरों के प्रॉपर्टी राइट्स देने के लिए हमने एक स्वामित्व स्कीम शुरु की। इसके लिए हम गांव-गांव में ड्रोन से सर्वे करा रहे हैं, गांव के एक-एक घर की मैपिंग करा रहे हैं। आज देशभर में गांव के घरों के प्रॉपर्टी कार्ड लोगों को दिए जा रहे हैं। दो करोड़ से अधिक प्रॉपर्टी कार्ड सरकार ने बांटे हैं और ये काम लगातार चल रहा है। प्रॉपर्टी कार्ड ना होने के कारण पहले गांवों में बहुत सारे विवाद भी होते थे, लोगों को अदालतों के चक्कर लगाने पड़ते थे, ये सब भी अब खत्म हुआ है। इन प्रॉपर्टी कार्ड्स पर अब गांव के लोगों को बैंकों से लोन मिल रहे हैं, इससे गांव के लोग अपना व्यवसाय शुरू कर रहे हैं, स्वरोजगार कर रहे हैं। अभी मैं एक दिन ये स्वामित्व योजना के तहत वीडियो कॉन्फ्रेंस पर उसके लाभार्थियों से बात कर रहा था, मुझे राजस्थान की एक बहन मिली, उसने कहा कि मैंने मेरा प्रॉपर्टी कार्ड मिलने के बाद मैंने 9 लाख रुपये का लोन लिया गांव में और बोली मैंने बिजनेस शुरू किया और मैं आधा लोन वापस कर चुकी हूं और अब मुझे पूरा लोन वापस करने में समय नहीं लगेगा और मुझे अधिक लोन की संभावना बन गई है कितना कॉन्फिडेंस लेवल है।

साथियों,

ये जितने भी उदाहरण मैंने दिए हैं, इनका सबसे बड़ा बेनिफिशरी मेरे देश का नौजवान है। वो यूथ, जो विकसित भारत का सबसे बड़ा स्टेकहोल्डर है। जो यूथ, आज के भारत का X-Factor है। इस X का अर्थ है, Experimentation Excellence और Expansion, Experimentation यानि हमारे युवाओं ने पुराने तौर तरीकों से आगे बढ़कर नए रास्ते बनाए हैं। Excellence यानी नौजवानों ने Global Benchmark सेट किए हैं। और Expansion यानी इनोवेशन को हमारे य़ुवाओं ने 140 करोड़ देशवासियों के लिए स्केल-अप किया है। हमारा यूथ, देश की बड़ी समस्याओं का समाधान दे सकता है, लेकिन इस सामर्थ्य का सदुपयोग भी पहले नहीं किया गया। हैकाथॉन के ज़रिए युवा, देश की समस्याओं का समाधान भी दे सकते हैं, इसको लेकर पहले सरकारों ने सोचा तक नहीं। आज हम हर वर्ष स्मार्ट इंडिया हैकाथॉन आयोजित करते हैं। अभी तक 10 लाख युवा इसका हिस्सा बन चुके हैं, सरकार की अनेकों मिनिस्ट्रीज और डिपार्टमेंट ने गवर्नेंस से जुड़े कई प्रॉब्लम और उनके सामने रखें, समस्याएं बताई कि भई बताइये आप खोजिये क्या सॉल्यूशन हो सकता है। हैकाथॉन में हमारे युवाओं ने लगभग ढाई हज़ार सोल्यूशन डेवलप करके देश को दिए हैं। मुझे खुशी है कि आपने भी हैकाथॉन के इस कल्चर को आगे बढ़ाया है। और जिन नौजवानों ने विजय प्राप्त की है, मैं उन नौजवानों को बधाई देता हूं और मुझे खुशी है कि मुझे उन नौजवानों से मिलने का मौका मिला।

|

साथियों,

बीते 10 वर्षों में देश ने एक new age governance को फील किया है। बीते दशक में हमने, impact less administration को Impactful Governance में बदला है। आप जब फील्ड में जाते हैं, तो अक्सर लोग कहते हैं, कि हमें फलां सरकारी स्कीम का बेनिफिट पहली बार मिला। ऐसा नहीं है कि वो सरकारी स्कीम्स पहले नहीं थीं। स्कीम्स पहले भी थीं, लेकिन इस लेवल की last mile delivery पहली बार सुनिश्चित हो रही है। आप अक्सर पीएम आवास स्कीम के बेनिफिशरीज़ के इंटरव्यूज़ चलाते हैं। पहले कागज़ पर गरीबों के मकान सेंक्शन होते थे। आज हम जमीन पर गरीबों के घर बनाते हैं। पहले मकान बनाने की पूरी प्रक्रिया, govt driven होती थी। कैसा मकान बनेगा, कौन सा सामान लगेगा, ये सरकार ही तय करती थी। हमने इसको owner driven बनाया। सरकार, लाभार्थी के अकाउंट में पैसा डालती है, बाकी कैसा घर बनेगा, ये लाभार्थी खुद डिसाइड करता है। और घर के डिजाइन के लिए भी हमने देशभर में कंपीटिशन किया, घरों के मॉडल सामने रखे, डिजाइन के लिए भी लोगों को जोड़ा, जनभागीदारी से चीज़ें तय कीं। इससे घरों की क्वालिटी भी अच्छी हुई है और घर तेज़ गति से कंप्लीट भी होने लगे हैं। पहले ईंट-पत्थर जोड़कर आधे-अधूरे मकान बनाकर दिए जाते थे, हमने गरीब को उसके सपनों का घर बनाकर दिया है। इन घरों में नल से जल आता है, उज्ज्वला योजना का गैस कनेक्शन होता है, सौभाग्य योजना का बिजली कनेक्शन होता है, हमने सिर्फ चार दीवारें खड़ी नहीं कीं है, हमने उन घरों में ज़िंदगी खड़ी की है।

साथियों,

किसी भी देश के विकास के लिए बहुत जरूरी पक्ष है उस देश की सुरक्षा, नेशनल सिक्योरिटी। बीते दशक में हमने सिक्योरिटी पर भी बहुत अधिक काम किया है। आप याद करिए, पहले टीवी पर अक्सर, सीरियल बम ब्लास्ट की ब्रेकिंग न्यूज चला करती थी, स्लीपर सेल्स के नेटवर्क पर स्पेशल प्रोग्राम हुआ करते थे। आज ये सब, टीवी स्क्रीन और भारत की ज़मीन दोनों जगह से गायब हो चुका है। वरना पहले आप ट्रेन में जाते थे, हवाई अड्डे पर जाते थे, लावारिस कोई बैग पड़ा है तो छूना मत ऐसी सूचनाएं आती थी, आज वो जो 18-20 साल के नौजवान हैं, उन्होंने वो सूचना सुनी नहीं होगी। आज देश में नक्सलवाद भी अंतिम सांसें गिन रहा है। पहले जहां सौ से अधिक जिले, नक्सलवाद की चपेट में थे, आज ये दो दर्जन से भी कम जिलों में ही सीमित रह गया है। ये तभी संभव हुआ, जब हमने nation first की भावना से काम किया। हमने इन क्षेत्रों में Governance को Grassroot Level तक पहुंचाया। देखते ही देखते इन जिलों मे हज़ारों किलोमीटर लंबी सड़कें बनीं, स्कूल-अस्पताल बने, 4G मोबाइल नेटवर्क पहुंचा और परिणाम आज देश देख रहा है।

साथियों,

सरकार के निर्णायक फैसलों से आज नक्सलवाद जंगल से तो साफ हो रहा है, लेकिन अब वो Urban सेंटर्स में पैर पसार रहा है। Urban नक्सलियों ने अपना जाल इतनी तेज़ी से फैलाया है कि जो राजनीतिक दल, अर्बन नक्सल के विरोधी थे, जिनकी विचारधारा कभी गांधी जी से प्रेरित थी, जो भारत की ज़ड़ों से जुड़ी थी, ऐसे राजनीतिक दलों में आज Urban नक्सल पैठ जमा चुके हैं। आज वहां Urban नक्सलियों की आवाज, उनकी ही भाषा सुनाई देती है। इसी से हम समझ सकते हैं कि इनकी जड़ें कितनी गहरी हैं। हमें याद रखना है कि Urban नक्सली, भारत के विकास और हमारी विरासत, इन दोनों के घोर विरोधी हैं। वैसे अर्नब ने भी Urban नक्सलियों को एक्सपोज करने का जिम्मा उठाया हुआ है। विकसित भारत के लिए विकास भी ज़रूरी है और विरासत को मज़बूत करना भी आवश्यक है। और इसलिए हमें Urban नक्सलियों से सावधान रहना है।

साथियों,

आज का भारत, हर चुनौती से टकराते हुए नई ऊंचाइयों को छू रहा है। मुझे भरोसा है कि रिपब्लिक टीवी नेटवर्क के आप सभी लोग हमेशा नेशन फर्स्ट के भाव से पत्रकारिता को नया आयाम देते रहेंगे। आप विकसित भारत की एस्पिरेशन को अपनी पत्रकारिता से catalyse करते रहें, इसी विश्वास के साथ, आप सभी का बहुत-बहुत आभार, बहुत-बहुत शुभकामनाएं।

धन्यवाद!