ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಜಗದ್ಗುರು ಬಸವೇಶ್ವರರ ಬಗ್ಗೆ ತಮ್ಮ ಚಿಂತನೆಗಳನ್ನು ಶ್ರೀ ಮೋದಿ ಅವರು ವಿಡಿಯೋ ತುಣುಕಿನ ಮೂಲಕ ಹಂಚಿಕೊಂಡಿದ್ದಾರೆ
ಈ ಬಗ್ಗೆ ಮಾಡಿರುವ ಟ್ವೀಟ್ ನಲ್ಲಿ ಪ್ರಧಾನ ಮಂತ್ರಿ ಅವರು ಹೀಗೆ ಹೇಳಿದ್ದಾರೆ;
Today, on the sacred occasion of Basava Jayanthi, I bow to Jagadguru Basaveshwara, whose thoughts and ideals give us the inspiration to serve humanity. He rightly emphasised on empowering the downtrodden and building a strong and prosperous society. pic.twitter.com/tmEWfBEeQU
— Narendra Modi (@narendramodi) April 23, 2023
ಬಸವ ಜಯಂತಿಯ ಇಂದಿನ ಈ ಪವಿತ್ರ ಸಂದರ್ಭದಲ್ಲಿ, ನಾನು ಜಗದ್ಗುರು ಬಸವೇಶ್ವರರಿಗೆ ಶಿರಸಾ ನಮಿಸುತ್ತೇನೆ. ಅವರ ಆಲೋಚನೆಗಳು ಮತ್ತು ಚಿಂತನೆಗಳು ಮನುಕುಲಕ್ಕೆ ಸೇವೆ ಮಾಡಲು ಪ್ರೇರಣೆ ನೀಡುತ್ತವೆ. ದಮನಿತರನ್ನು ಸಬಲಗೊಳಿಸಲು ಒತ್ತು ನೀಡುತ್ತಾ ಸದೃಢ ಮತ್ತು ಸಮೃದ್ಧ ಸಮಾಜ ನಿರ್ಮಾಣಕ್ಕೆ ಅವರು ಕೊಡುಗೆ ನೀಡಿದ್ದಾರೆ. pic.twitter.com/rgqoyql5qg
— Narendra Modi (@narendramodi) April 23, 2023
“ಇಂದು ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ನಾನು ಜಗದ್ಗುರು ಬಸವೇಶ್ವರರಿಗೆ ಶಿರಬಾಗಿ ನಮಿಸುತ್ತೇನೆ, ಅವರ ಚಿಂತನೆಗಳು ಮತ್ತು ಆದರ್ಶಗಳು ಮಾನವ ಕುಲಕ್ಕೆ ಸೇವೆ ಮಾಡಲು ನಮಗೆ ಸ್ಫೂರ್ತಿ ನೀಡುತ್ತವೆ. ದೀನದಲಿತರನ್ನು ಸಬಲೀಕರಣಗೊಳಿಸುವ ಬಗ್ಗೆ ಮತ್ತು ಬಲಿಷ್ಟವಾದ ಹಾಗು ಸಮೃದ್ಧ ಸಮಾಜವನ್ನು ನಿರ್ಮಿಸುವ ಬಗ್ಗೆ ಅವರು ಸರಿಯಾಗಿ ಒತ್ತು ನೀಡಿ ಹೇಳಿದ್ದಾರೆ”
We will always follow the path shown by Jagadguru Basaveshwara.
— Narendra Modi (@narendramodi) April 23, 2023
I am honoured to have got many opportunities to pay homage to him. https://t.co/mTT5P8ZvUa
ಜಗದ್ಗುರು ಬಸವೇಶ್ವರರು ತೋರಿಸಿಕೊಟ್ಟ ಹಾದಿಯನ್ನು ನಾವು ಸದಾ ಪಾಲಿಸುತ್ತೇವೆ. ಅವರಿಗೆ ಗೌರವ ಸಲ್ಲಿಸಲು ಅನೇಕ ಅವಕಾಶಗಳು ಒದಗಿರುವುದು ನನ್ನ ಸೌಭಾಗ್ಯ. https://t.co/mTT5P8ZvUa
— Narendra Modi (@narendramodi) April 23, 2023