ರಾಜಸ್ಥಾನದ ಜಲೋರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ಲಭಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನ ಮಂತ್ರಿ ಅವರ ಕಚೇರಿಯು ಮಾಡಿರುವ ಟ್ವೀಟ್ ನಲ್ಲಿ
“राजस्थान के जालौर में हुई सड़क दुर्घटना अत्यंत दुखद है। इसमें जिन लोगों को जान गंवानी पड़ी है, उनके परिजनों के प्रति मैं अपनी संवेदना व्यक्त करता हूं। ईश्वर दुख की इस घड़ी में उन्हें संबल प्रदान करे: PM @narendramodi” ಎಂದು ಪ್ರಧಾನ ಮಂತ್ರಿ ಅವರು
ಹೇಳಿದ್ದಾರೆ.
राजस्थान के जालौर में हुई सड़क दुर्घटना अत्यंत दुखद है। इसमें जिन लोगों को जान गंवानी पड़ी है, उनके परिजनों के प्रति मैं अपनी संवेदना व्यक्त करता हूं। ईश्वर दुख की इस घड़ी में उन्हें संबल प्रदान करे: PM @narendramodi
— PMO India (@PMOIndia) June 28, 2022