ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಸಾವಯವ ಕೃಷಿಯಲ್ಲಿ ಅಪಾರ ಸಾಧನೆ ಮಾಡಿರುವ ರೈತ ನಾಯಕಿ ಶ್ರೀಮತಿ ಪಪ್ಪಮ್ಮಾಳ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀಮತಿ ಪಪ್ಪಮ್ಮಾಳ್ ಕೃಷಿ ಕ್ಷೇತ್ರದಲ್ಲಿ ಅದರಲ್ಲೂ ಸಾವಯವ ಕೃಷಿಯಲ್ಲಿ ಛಾಪು ಮೂಡಿಸಿದ್ದಾರೆ. ಅವರ ವಿನಮ್ರತೆ ಮತ್ತು ದಯೆ ಗುಣವನ್ನು ಜನರು ಬಹಳ ಮೆಚ್ಚಿಕೊಂಡಿದ್ದರು ಎಂದು ಪ್ರಧಾನಮಂತ್ರಿ ಹೇಳಿಕೊಂಡಿದ್ದಾರೆ. 

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು;

"ಪಪ್ಪಮ್ಮಾಳ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. ಕೃಷಿಯಲ್ಲಿ ಅದರಲ್ಲೂ ಸಾವಯವ ಕೃಷಿಯಲ್ಲಿ ಅವರು ಛಾಪು ಮೂಡಿಸಿದ್ದರು. ಅವರ ವಿನಮ್ರ ಮತ್ತು ದಯಾಗುಣದಿಂದ ಜನರಿಗೆ ಬಹಳ ಹತ್ತಿರವಾಗಿದ್ದರು. ಅವರ ನಿಧನದ ಈ ಸಮಯದಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ನನ್ನ ಸಂತಾಪಗಳನ್ನು ಹೇಳುತ್ತೇನೆ. ಓಂ ಶಾಂತಿ.” ಎಂದು ಬರೆದಿದ್ದಾರೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
World applauds India's transformative rise under PM Modi's leadership in 2024

Media Coverage

World applauds India's transformative rise under PM Modi's leadership in 2024
NM on the go

Nm on the go

Always be the first to hear from the PM. Get the App Now!
...
Prime Minister wishes everyone a happy 2025
January 01, 2025

The Prime Minister Shri Narendra Modi today wished everyone a happy 2025.

In a post on X, he wrote:

“Happy 2025!

May this year bring everyone new opportunities, success and endless joy. May everybody be blessed with wonderful health and prosperity.”