ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮುಂಬೈನ ಗೋರೆಗಾಂವ್ ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಬಲಿಯಾದವರ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರು ಅನುಕಂಪದ ಆಧಾರದ ಮೇಲೆ PMNRF ನಿಂದ. ಮೃತರ ಕುಟುಂಬಕ್ಕೆ 2 ಲಕ್ಷ ರೂ.ಹಾಗೂ ಗಾಯಗೊಂಡವರಿಗೆ 50,000 ರೂ ಸಹಾಯ ಧನವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯ ಹೀಗೆ ಟ್ವೀಟ್ ಮಾಡಿದೆ;
“ಮುಂಬೈನ ಗೋರೆಗಾಂವ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಪ್ರಾಣಹಾನಿಯಾದುದು ಅತೀವ ನೋವು ಉಂಟು ಮಾಡಿದೆ. ಭಗವಂತ ಮೃತರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಅಧಿಕಾರಿಗಳು ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ.
ಅನುಕಂಪದ ಆಧಾರದ ಮೇಲೆ ಪಿ ಎಂ ಎನ್ ಆರ್ ಎಫ್ ನಿಂದ ರೂ. 2 ಲಕ್ಷ ರೂ.ಗಳನ್ನು ಪ್ರತಿ ಮೃತರ ಬಂಧುಗಳಿಗೆ ನೀಡಲಾಗುತ್ತದೆ. ಗಾಯಾಳುಗಳಿಗೆ ರೂ. 50,000 ನೀಡಲಾಗುವುದು
Pained by the loss of lives due to a fire mishap in Mumbai's Goregaon. Condolences to the bereaved families. I pray that the injured recover soon. Authorities are providing all possible assistance to those affected.
— PMO India (@PMOIndia) October 6, 2023
An ex-gratia of Rs. 2 lakh from PMNRF would be given to the…
मुंबईतल्या गोरेगाव इथल्या आगीच्या दुर्घटनेतील जीवितहानी वेदनादायी आहे. मृतांच्या कुटुंबियांप्रती शोक संवेदना . जखमींना लवकरात लवकर बरं वाटावं, अशी मी प्रार्थना करतो. सर्व पीडितांना आवश्यक ती मदत प्रशासन करत आहे.
— PMO India (@PMOIndia) October 6, 2023
मृतांच्या कुटुंबियांना पीएमएनआरएफ मधून प्रत्येकी दोन लाख…