ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಪಾಲಿಯ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿಯವರು " ರಾಜಸ್ಥಾನದ ಪಾಲಿಯಲ್ಲಿ ನಡೆದ ಅಪಘಾತ ತೀವ್ರ ದುಃಖ ತಂದಿದೆ. ಈ ದುಃಖದ ಸಮಯದಲ್ಲಿ, ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India's industrial production expands to six-month high of 5.2% YoY in Nov 2024

Media Coverage

India's industrial production expands to six-month high of 5.2% YoY in Nov 2024
NM on the go

Nm on the go

Always be the first to hear from the PM. Get the App Now!
...
PM Modi greets everyone on the first anniversary of the consecration of Ram Lalla in Ayodhya
January 11, 2025

The Prime Minister, Shri Narendra Modi has wished all the countrymen on the first anniversary of the consecration of Ram Lalla in Ayodhya, today. "This temple, built after centuries of sacrifice, penance and struggle, is a great heritage of our culture and spirituality", Shri Modi stated.

The Prime Minister posted on X:

"अयोध्या में रामलला की प्राण-प्रतिष्ठा की प्रथम वर्षगांठ पर समस्त देशवासियों को बहुत-बहुत शुभकामनाएं। सदियों के त्याग, तपस्या और संघर्ष से बना यह मंदिर हमारी संस्कृति और अध्यात्म की महान धरोहर है। मुझे विश्वास है कि यह दिव्य-भव्य राम मंदिर विकसित भारत के संकल्प की सिद्धि में एक बड़ी प्रेरणा बनेगा।"