ಹೈದರಾಬಾದ್ ನ ಭೋಯಿಗುಡದ ಬೆಂಕಿ ದುರಂತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಗಳು ಅನುಕಂಪದ ಅನುದಾನ ಅನುಮೋದಿಸಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(ಪಿ.ಎಂ.ಎನ್.ಆರ್.ಎಫ್.)ಯಿಂದ ತಲಾ 2 ಲಕ್ಷ ರೂಪಾಯಿಗಳನ್ನು ಮೃತರ ವಾರಸುದಾರ ಸಂಬಂಧಿಕರಿಗೆ ನೀಡಲಾಗುತ್ತದೆ.
ಟ್ವೀಟ್ ಗಳ ಸರಣಿ ಸಂದೇಶದಲ್ಲಿ, ಪ್ರಧಾನಮಂತ್ರಿ ಕಚೇರಿ ಹೀಗೆ ಹೇಳಿದೆ;
"ಹೈದರಾಬಾದ್ ನ ಭೋಯಿಗುಡದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಾಗಿರುವ ಪ್ರಾಣಹಾನಿಯಿಂದ ಬಹಳ ನೋವಾಗಿದೆ. ದುಃಖದ ಈ ಸಮಯದಲ್ಲಿ ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ರೂಪಾಯಿಗಳ ಪರಿಹಾರವನ್ನು ಮೃತರ ವಾರಸುದಾರ ಸಂಬಂಧಿಕರಿಗೆ ನೀಡಲಾಗುತ್ತದೆ. : ಪ್ರಧಾನಮಂತ್ರಿ@narendramodi"
"హైదరాబాద్లోని భోయిగూడలో జరిగిన ఘోర అగ్నిప్రమాదంలో ప్రాణ నష్టం జరగడం బాధాకరం. ఈ దుఃఖ సమయంలో మృతుల కుటుంబాలకు నా సానుభూతి తెలియజేస్తున్నాను. PMNRF నుండి ఒక్కొక్కరికి 2 లక్షలు ఎక్స్ గ్రేషియా మరణించిన వారి కుటుంబాలకు ఇవ్వబడుతుంది: PM @narendramodi"
Pained by the loss of lives due to a tragic fire in Bhoiguda, Hyderabad. My thoughts are with the bereaved families in this hour of grief. An ex-gratia of Rs. 2 lakh each from PMNRF would be given to the next of kin of the deceased: PM @narendramodi
— PMO India (@PMOIndia) March 23, 2022
హైదరాబాద్లోని భోయిగూడలో జరిగిన ఘోర అగ్నిప్రమాదంలో ప్రాణ నష్టం జరగడం బాధాకరం. ఈ దుఃఖ సమయంలో మృతుల కుటుంబాలకు నా సానుభూతి తెలియజేస్తున్నాను. PMNRF నుండి ఒక్కొక్కరికి 2 లక్షలు ఎక్స్ గ్రేషియా మరణించిన వారి కుటుంబాలకు ఇవ్వబడుతుంది: PM @narendramodi
— PMO India (@PMOIndia) March 23, 2022