ಮಿಚಾಂಗ್ ಚಂಡಮಾರುತದಿಂದ ವಿಶೇಷವಾಗಿ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೇರಿಯಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಚಂಡಮಾರುತದಲ್ಲಿ ಗಾಯಗೊಂಡವರು ಅಥವಾ ಹಾನಿಗೊಳಗಾದವರಿಗಾಗಿ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಅವರು ಪ್ರಾರ್ಥಿಸಿದರು. ಸಂತ್ರಸ್ತರಿಗೆ ಸಹಾಯ ಮಾಡಲು ಅಧಿಕಾರಿಗಳು ಬಾಧಿತ ಪ್ರದೇಶಗಳಲ್ಲಿ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರುವ ತನಕ ಅವರು ತಮ್ಮ ಕೆಲಸ ಮುಂದುವರೆಸುತ್ತಾರೆ ಎಂದು ಹೇಳಿದರು.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ;

“ಮಿಚಾಂಗ್ ಚಂಡಮಾರುತದಿಂದಾಗಿ ವಿಶೇಷವಾಗಿ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೇರಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳ ನೋವಿನೊಂದಿಗೆ ನಾನಿದ್ದೇನೆ. ಈ ಚಂಡಮಾರುತದಿಂದ ಗಾಯಗೊಂಡವರು ಅಥವಾ ಹಾನಿ ಎದುರಿಸಿದ ಸಂತ್ರಸ್ತರು ಕೂಡಲೇ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಅಧಿಕಾರಿಗಳು ಬಾಧಿತ ಪ್ರದೇಶಗಳಲ್ಲಿ ದಣಿವರಿಯದೆ ಕೆಲಸ ಮಾಡುತ್ತಿದ್ದಾರೆ. ಪರಿಸ್ಥಿತಿ ಸಂಪೂರ್ಣ  ಸಾಮಾನ್ಯಕ್ಕೆ ಬರುವ ತನಕ ಅವರು ತಮ್ಮ ಕೆಲಸ ಮುಂದುವರಿಸುತ್ತಾರೆ” ಎಂದಿದ್ದಾರೆ.

 

  • Prof Sanjib Goswami May 29, 2024

    Cyclone Remal made footfall in West Bengal but the impact of the cyclone was felt more in the North East Bharat. This is a natural effect as the periphery has the largest impact due to high wind speeds, rains and landslides in the hills. May I most humbly request Pujya Modiji to mention a word for the lives lost in Mizoram, Nagaland and Assam. I am sure SDRF and NDRF are already on the job. Mizoram, a Christian majority state will surely love us for this concern. Just my feeling, Sir.
  • Dhajendra Khari February 22, 2024

    Jai shree Ram Ram
  • Aradhana hiwarkar February 09, 2024

    Jay Shree ram 🙏🏻✨
  • Shivam Dwivedi February 08, 2024

    जय श्री राम
  • Amit Kumar debsharma February 06, 2024

    Joy Shree Ram
  • Raju Saha January 31, 2024

    BJP jindabat
  • Deepak Kumar Rauniyar January 24, 2024

    Jay shree ram ji
  • Dr Guinness Madasamy January 23, 2024

    BJP seats in 2024 lok sabha election(My own Prediction ) Again NaMo in Bharat! AP-10, Bihar -30,Gujarat-26,Haryana -5,Karnataka -25,MP-29, Maharashtra -30, Punjab-10, Rajasthan -20,UP-80,West Bengal-30, Delhi-5, Assam- 10, Chhattisgarh-10, Goa-2, HP-4, Jharkhand-14, J&K-6, Orissa -20,Tamilnadu-5
  • Dnyaneshwar Jadhav January 20, 2024

    जय श्री राम
  • Dr Pankaj Bhivate January 12, 2024

    Jay Shreeram 🚩
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
The world is keenly watching the 21st-century India: PM Modi

Media Coverage

The world is keenly watching the 21st-century India: PM Modi
NM on the go

Nm on the go

Always be the first to hear from the PM. Get the App Now!
...
PM Modi extends wishes for the Holy Month of Ramzan
March 02, 2025

As the blessed month of Ramzan begins, Prime Minister Shri Narendra Modi extended heartfelt greetings to everyone on this sacred occasion.

He wrote in a post on X:

“As the blessed month of Ramzan begins, may it bring peace and harmony in our society. This sacred month epitomises reflection, gratitude and devotion, also reminding us of the values of compassion, kindness and service.

Ramzan Mubarak!”