ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ತಮ್ಮ ಸಂತಾಪವನ್ನು ತಿಳಿಸುವಾಗ, ಪ್ರಧಾನಮಂತ್ರಿಯವರು ಮೃತರಿಗೆ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ:
"ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು."
Pained by the loss of lives due to the boat mishap in Malappuram, Kerala. Condolences to the bereaved families. An ex-gratia of Rs. 2 lakh from PMNRF would be provided to the next of kin of each deceased: PM @narendramodi
— PMO India (@PMOIndia) May 7, 2023
കേരളത്തിലെ മലപ്പുറത്തുണ്ടായ ബോട്ട് അപകടത്തിലെ ജീവഹാനിയിൽ ദുഖിക്കുന്നു . മരിച്ചവരുടെ കുടുംബങ്ങൾക്ക് അനുശോചനം. ദുരന്തത്തിൽ മരിച്ച ഓരോ വ്യക്തിയുടെയും അടുത്ത ബന്ധുക്കൾക്ക് പി എം എൻ ആർ എഫിൽ നിന്ന് 2 ലക്ഷം രൂപ സഹായധനമായി നൽകും: പ്രധാനമന്ത്രി@narendramodi
— PMO India (@PMOIndia) May 7, 2023