ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಿನ್ನೌರ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ; “ಕಿನ್ನೌರ್ ನಲ್ಲಿನ ಭೂಕುಸಿತ ದುರಂತ ತೀವ್ರ ದುಃಖ ತಂದಿದೆ. ಈ ಶೋಕದ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಮತ್ತು ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಸಾಧ್ಯವಾದ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದ್ದಾರೆ.
The landslide tragedy at Kinnaur is very saddening. In this hour of grief, my thoughts are with the families of those who lost their lives. May the injured recover at the earliest. Rescue operations are underway and everything possible is being done to assist those still trapped.
— Narendra Modi (@narendramodi) August 11, 2021