ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಚಂಪಾವತ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರು ಸಂತ್ರಸ್ತರಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರ ಕಚೇರಿ ಈ ಕುರಿತು ಹೀಗೆ ಟ್ವೀಟ್ ಮಾಡಿದೆ;
"ಉತ್ತರಾಖಂಡದ ಚಂಪಾವತ್‌ನಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕವಾಗಿದೆ. ಅದರಲ್ಲಿ ಮಡಿದವರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ: ಪ್ರಧಾನಿ"
"ಉತ್ತರಾಖಂಡದಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ʻಪಿಎಂಎನ್‌ಆರ್‌ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ @narendramodi ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು."
PM @narendramodi has announced an ex-gratia of Rs. 2 lakh each from PMNRF for the next of kin of those who lost their lives due to an accident in Uttarakhand. The injured would be given Rs. 50,000.
— PMO India (@PMOIndia) February 22, 2022
उत्तराखंड के चंपावत में हुई दुर्घटना हृदयविदारक है। इसमें जिन लोगों की मृत्यु हुई है, मैं उनके परिजनों के प्रति अपनी शोक-संवेदना व्यक्त करता हूं। स्थानीय प्रशासन राहत और बचाव कार्य में जुटा हुआ है: PM @narendramodi
— PMO India (@PMOIndia) February 22, 2022