ಭಾರತೀಯ ಅರ್ಥಶಾಸ್ತ್ರಜ್ಞರು ಮತ್ತು ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷರಾದ ಡಾ.ಬಿಬೇಕ್ ಡೆಬ್ರಾಯ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ಡಾ.ಬಿಬೇಕ್ ಡೆಬ್ರಾಯ್ ಅವರು ಅರ್ಥಶಾಸ್ತ್ರ, ಇತಿಹಾಸ, ಸಂಸ್ಕೃತಿ, ರಾಜಕೀಯ, ಆಧ್ಯಾತ್ಮ ಮತ್ತಿತರ ವೈವಿಧ್ಯಮಯ ವಲಯಗಳಲ್ಲಿ ಅಪಾರ ಜ್ಞಾನ ಹೊಂದಿದ್ದ ಶ್ರೇಷ್ಠ ವಿದ್ವಾಂಸರು. ಅವರು ತಮ್ಮ ಕಾರ್ಯಗಳ ಮೂಲಕ ಭಾರತದ ಬೌದ್ಧಿಕ ವಲಯದಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದ್ದಾರೆ. ಸಾರ್ವಜನಿಕ ನೀತಿಗಳಿಗೆ ಕೊಡುಗೆ ನೀಡುವುದು ಮಾತ್ರವಲ್ಲದೇ, ಅವರು ಪ್ರಾಚೀನ ಗ್ರಂಥಗಳ ಸಂಬಂಧಿತವಾಗಿ ಕಾರ್ಯನಿರ್ವಹಿಸಿ ಅವುಗಳನ್ನು ಯುವಸಮೂಹಕ್ಕೆ ಲಭ್ಯವಾಗಿಸಿದರು.”
Dr. Bibek Debroy Ji was a towering scholar, well-versed in diverse domains like economics, history, culture, politics, spirituality and more. Through his works, he left an indelible mark on India’s intellectual landscape. Beyond his contributions to public policy, he enjoyed… pic.twitter.com/E3DETgajLr
— Narendra Modi (@narendramodi) November 1, 2024