ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಾಕಿಸ್ತಾನದಲ್ಲಿ ಪ್ರವಾಹದಿಂದ ಆಗಿರುವ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ
“ಪಾಕಿಸ್ತಾನದಲ್ಲಿನ ಪ್ರವಾಹದಿಂದ ಉಂಟಾದ ವಿನಾಶವನ್ನು ನೋಡಿ ದುಃಖವಾಗುತ್ತಿದೆ. ಸಂತ್ರಸ್ತರ ಕುಟುಂಬಗಳಿಗೆ, ಗಾಯಾಳುಗಳಿಗೆ ಮತ್ತು ಈ ನೈಸರ್ಗಿಕ ವಿಕೋಪದಿಂದ ಸಂತ್ರಸ್ತರಾದ ಎಲ್ಲರಿಗೂ ನಾವು ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇವೆ ಮತ್ತು ಸಹಜ ಸ್ಥಿತಿಯ ಶೀಘ್ರ ಮರುಸ್ಥಾಪನೆಗಾಗಿ ಆಶಿಸುತ್ತೇವೆ’’
Saddened to see the devastation caused by the floods in Pakistan. We extend our heartfelt condolences to the families of the victims, the injured and all those affected by this natural calamity and hope for an early restoration of normalcy.
— Narendra Modi (@narendramodi) August 29, 2022