ಇಸ್ರೇಲ್ ನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮತ್ತು ನೂತನ ಸರ್ಕಾರವನ್ನು ರಚಿಸಿದ್ದಕ್ಕಾಗಿ ಶ್ರೀ ಬೆಂಜಮಿನ್ ನೆತನ್ಯಾಹು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;
"ಸರ್ಕಾರವನ್ನು ರಚಿಸಿದ್ದಕ್ಕಾಗಿ @netanyahu ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ."
Heartiest congratulations @netanyahu for forming the government. Looking forward to working together to strengthen our strategic partnership.
— Narendra Modi (@narendramodi) December 29, 2022
ברכות לבביות ל@netanyahu לרגל הקמת הממשלה. מצפה לעבוד יחדיו ולחזק את השותפות האסטרטגית שלנו.
— Narendra Modi (@narendramodi) December 29, 2022