ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯಕ್ಕಾಗಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಗೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಯಾಯಿರ್ ಲಾಪಿಡ್ ಅವರಿಗೂ ಶ್ರೀ ಮೋದಿ ಅವರು ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಹೀಗೆ ಹೇಳಿದ್ದಾರೆ:
"ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತ ನೆತನ್ಯಾಹುhttps://@netanyahu ಅವರಿಗೆ ಅಭಿನಂದನೆಗಳು. ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಯನ್ನು ಆಳಗೊಳಿಸಲು ನಮ್ಮ ಜಂಟಿ ಪ್ರಯತ್ನಗಳನ್ನು ಮುಂದುವರಿಸಲು ನಾನು ಕಾತುರನಾಗಿದ್ದೇನೆ.ʼʼ
"ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಗೆ ನಿಮ್ಮ ಆದ್ಯತೆಗಾಗಿ ಯಾಯಿರ್ ಲಾಪಿಡ್ https://@yairlapidಅವರಿಗೂ ಧನ್ಯವಾದಗಳು. ನಮ್ಮ ಜನರ ಪರಸ್ಪರ ಲಾಭಕ್ಕಾಗಿ ನಮ್ಮ ಫಲಪ್ರದವಾದ ವಿಚಾರಗಳ ವಿನಿಮಯವನ್ನು ಮುಂದುವರಿಸಲು ನಾನು ಆಶಿಸುತ್ತೇನೆ."
Mazel Tov my friend @netanyahu for your electoral success. I look forward to continuing our joint efforts to deepen the India-Israel strategic partnership.
— Narendra Modi (@narendramodi) November 3, 2022
מזל טוב ידידי @netanyahu על הצלחתך בבחירות. אני מצפה להמשיך במאמצים המשותפים שלנו להעמקת השותפות האסטרטגית בין הודו וישראל.
— Narendra Modi (@narendramodi) November 3, 2022
Thank you @yairlapid for your priority to the India-Israel strategic partnership. I hope to continue our fruitful exchange of ideas for the mutual benefit of our peoples.
— Narendra Modi (@narendramodi) November 3, 2022
תודה לך @yairlapid על תרומתך החשובה לשותפות האסטרטגית של הודו וישראל. אני מקווה להמשיך את חילופי הרעיונות הפוריים שלנו לתועלת ההדדית של עמינו.
— Narendra Modi (@narendramodi) November 3, 2022