ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಚೆಸ್ ಮಹಿಳಾ ತಂಡವನ್ನು ಅಭಿನಂದಿಸಿದರು.
ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ;
"ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕವನ್ನು ಮನೆಗೆ ತಂದ ನಮ್ಮ ಚೆಸ್ ಮಹಿಳಾ ತಂಡಕ್ಕೆ ಅಭಿನಂದನೆಗಳು. ಈ ಪದಕವು ಅವರ ಪ್ರತಿಭೆ ಮತ್ತು ದೃಢನಿಶ್ಚಯಕ್ಕೆ ಸಾಕ್ಷಿಯಾಗಿದೆ.
Congratulations to our Chess Women's team for bringing home the Silver Medal at the Asian Games.
— Narendra Modi (@narendramodi) October 7, 2023
This medal is a testament to their talent and determination. pic.twitter.com/qHtW9ns498