ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ ಚೆಸ್ ವಿಭಾಗದಲ್ಲಿ ಇಂದು  ಚಿನ್ನದ ಪದಕ ಗೆದ್ದ ದರ್ಪಣ್ ಇನಾನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದರು.

ಇನಾನಿ ಅವರ ಗೆಲುವು ಜಾಗತಿಕ ಮಟ್ಟದಲ್ಲಿ ಭಾರತದ ಅಸಾಧಾರಣ ಪ್ರತಿಭೆಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:

"ಏಷ್ಯನ್ ಪ್ಯಾರಾ ಗೇಮ್ಸ್  ಪುರುಷರ ಚೆಸ್ ಬಿ 1 ವಿಭಾಗದಲ್ಲಿ (ವೈಯಕ್ತಿಕ) ಅದ್ಭುತ ಪ್ರದರ್ಶನ ನೀಡಿದ ದರ್ಪಣ್ ಇನಾನಿ ಅವರಿಗೆ ಅಭಿನಂದನೆಗಳು.

ಅವರ ಅಚಲ ಶಕ್ತಿ ಮತ್ತು ದೃಢನಿಶ್ಚಯವು ಅವರಿಗೆ ಚಿನ್ನದ ಪದಕವನ್ನು ಗಳಿಸಿಕೊಟ್ಟಿದೆ ಮಾತ್ರವಲ್ಲ, ಜಾಗತಿಕ ವೇದಿಕೆಯಲ್ಲಿ ಭಾರತದ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿದೆ.” ಎಂದವರು ಹೇಳಿದ್ದಾರೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Union Budget 2025 presents a bold vision for Aatmanirbhar India

Media Coverage

Union Budget 2025 presents a bold vision for Aatmanirbhar India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 2 ಫೆಬ್ರವರಿ 2025
February 02, 2025

Appreciation for PM Modi's Visionary Leadership and Progressive Policies Driving India’s Growth