ಭಾರತದ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿದ ಡಾ. ಜಸ್ಟೀಸ್ ಡಿ.ವೈ. ಚಂದ್ರಚೂಡ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು,
"ಭಾರತದ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿದ ಡಾ. ಜಸ್ಟೀಸ್ ಡಿ.ವೈ. ಚಂದ್ರಚೂಡ್ ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರದ ಅವಧಿ ಫಲಪ್ರದವಾಗಿರಲಿ” ಎಂದು ಹೇಳಿದ್ದಾರೆ.
Congratulations to Dr. Justice DY Chandrachud on being sworn in as India’s Chief Justice. Wishing him a fruitful tenure ahead.
— Narendra Modi (@narendramodi) November 9, 2022