ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನಲ್ಲಿ ಸಂಸತ್ತಿನ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಶ್ರೀ ಶೆರಿಂಗ್ ಟೊಬ್ಗೆ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯನ್ನು ಅಭಿನಂದಿಸಿದರು.
ಪ್ರಧಾನಮಂತ್ರಿಯವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ.
"ಭೂತಾನ್ ನಲ್ಲಿ ಸಂಸತ್ತಿನ ಚುನಾವಣೆಗಳನ್ನು ಗೆದ್ದಿದ್ದಕ್ಕಾಗಿ ನನ್ನ ಸ್ನೇಹಿತ @tsheringtobgay ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಅನನ್ಯ ಸ್ನೇಹ ಮತ್ತು ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ.
Heartiest congratulations to my friend @tsheringtobgay and the People’s Democratic Party for winning the parliamentary elections in Bhutan. Look forward to working together again to further strengthen our unique ties of friendship and cooperation.
— Narendra Modi (@narendramodi) January 9, 2024