ಕೀನ್ಯಾ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ವಿಲಿಯಂ ಎಸ್ ರುಟೋ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು,
“ಕೀನ್ಯಾ ಅಧ್ಯಕ್ಷರಾಗಿ ಆಯ್ಕೆಯಾದ @ವಿಲಿಯಮ್ಸ್ ರುಟೋ ಅವರಿಗೆ ಅಭಿನಂದನೆಗಳು. ಐತಿಹಾಸಿಕ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆಗಾಗಿ ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ಎದುರುನೋಡುತ್ತಿದ್ದೇನೆ.” ಎಂದು ಹೇಳಿದ್ದಾರೆ.
Congratulations to @WilliamsRuto on being elected the President of Kenya. I look forward to working closely with him for strengthening our historic bilateral relations.
— Narendra Modi (@narendramodi) September 7, 2022