ಏಷ್ಯಾಕಪ್ ಗೆದ್ದ ಭಾರತದ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ ಮತ್ತು ಕ್ರೀಡಾ ಕೌಶಲ್ಯವನ್ನು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;
"ಚೆನ್ನಾಗಿ ಆಡಿದ ಭಾರತದ ಕ್ರಿಕೆಟ್ ತಂಡ!
ಏಷ್ಯಾ ಕಪ್ ಗೆದ್ದಿದ್ದಕ್ಕೆ ಅಭಿನಂದನೆಗಳು. ಪಂದ್ಯಾವಳಿಯ ಮೂಲಕ ನಮ್ಮ ಆಟಗಾರರು ಗಮನಾರ್ಹ ಕ್ರೀಡಾಕೌಶಲ್ಯವನ್ನು ತೋರಿಸಿದ್ದಾರೆ."
Well played Team India!
— Narendra Modi (@narendramodi) September 17, 2023
Congratulations on winning the Asia Cup. Our players have shown remarkable skill through the tournament. https://t.co/7uLEGQSXey