ಕಲಬುರಗಿಯಲ್ಲಿ ಪಿಎಂ ಮಿತ್ರ ಬೃಹತ್ (ಮೆಗಾ) ಜವಳಿ ಪಾರ್ಕ್ ಸ್ಥಾಪನೆಗಾಗಿ ಕರ್ನಾಟಕದ ಜನರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.
ಕೇಂದ್ರ ಸಚಿವ ಶ್ರೀ ಪಿಯೂಷ್ ಗೋಯಲ್ ಅವರ ಟ್ವೀಟ್ ಗೆ ಉತ್ತರವಾಗಿ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ, ಅದರಲ್ಲಿ:
"ಕಲಬುರಗಿಯಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಸ್ಥಾಪಿಸಿದ್ದಕ್ಕಾಗಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಅಭಿನಂದನೆಗಳು. ಈ ಪಾರ್ಕ್ ಕರ್ನಾಟಕದ ಶ್ರೀಮಂತ ಜವಳಿ ಸಂಪ್ರದಾಯಕ್ಕೆ ಮನ್ನಣೆ ನೀಡುತ್ತದೆ ಮತ್ತು ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ” ಎಂದು ಹೇಳಿದ್ದಾರೆ.
“ಕಲಬುರಗಿಯಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಸ್ಥಾಪನೆಗಾಗಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಅಭಿನಂದನೆಗಳು. ಈ ಪಾರ್ಕ್ ಕರ್ನಾಟಕದ ಶ್ರೀಮಂತ ಜವಳಿ ಪರಂಪರೆಯನ್ನು ಸಂಭ್ರಮಾಚರಿಸುತ್ತದೆ ಮತ್ತು ರಾಜ್ಯದ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ.
#PragatiKaPMMitra”
Congratulations to my sisters and brothers of Karnataka for the establishment of a PM Mitra mega textiles park in Kalaburagi. This park will celebrate Karnataka's rich textiles tradition and also create employment opportunities for the people.#PragatiKaPMMitra https://t.co/Q087oQc9u9
— Narendra Modi (@narendramodi) March 28, 2023
ಕಲಬುರಗಿಯಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಸ್ಥಾಪನೆಗಾಗಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಅಭಿನಂದನೆಗಳು. ಈ ಪಾರ್ಕ್ ಕರ್ನಾಟಕದ ಶ್ರೀಮಂತ ಜವಳಿ ಪರಂಪರೆಯನ್ನು ಸಂಭ್ರಮಾಚರಿಸುತ್ತದೆ ಮತ್ತು ರಾಜ್ಯದ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ.#PragatiKaPMMitra https://t.co/Q087oQc9u9
— Narendra Modi (@narendramodi) March 28, 2023
ಲೋಕಸಭಾ ಸಂಸದ ಡಾ.ಉಮೇಶ್ ಜಿ.ಜಾಧವ್ ಅವರ ಟ್ವೀಟ್ ಗೆ ಉತ್ತರಿಸಿರುವ ಪ್ರಧಾನಮಂತ್ರಿಯವರು, ಮೆಗಾ ಜವಳಿ ಪಾರ್ಕ್ ಮೂಲಕ ದೇಶದ ಜವಳಿ ವೈವಿಧ್ಯತೆಯನ್ನು ಜಗತ್ತಿಗೆ ಪ್ರದರ್ಶಿಸುವ ಸಾಮರ್ಥ್ಯವನ್ನು ಪ್ರಸ್ತಾಪಿಸಿದ್ದಾರೆ.
ಈ ಬಗ್ಗೆ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:
"ನಿಜವಾಗಿಯೂ ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಕಲಬುರಗಿಗೆ ವಿಶೇಷ ದಿನ. ಈ ಜವಳಿ ಪಾರ್ಕ್ ಮೂಲಕ, ಜಗತ್ತು ಭಾರತದ ಜವಳಿ ವೈವಿಧ್ಯತೆ ಮತ್ತು ನಮ್ಮ ಜನರ ಸೃಜನಶೀಲತೆಯ ಇಣುಕು ನೋಟವನ್ನು ಪಡೆಯುತ್ತದೆ. #PragatiKaPMMitra"
ಎಂದವರು ಹೇಳಿದ್ದಾರೆ.
“ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಕಲಬುರಗಿಗೆ ನಿಜಕ್ಕೂ ವಿಶೇಷ ದಿನ. ಈ ಜವಳಿ ಪಾರ್ಕ್ ಮೂಲಕ ಜಗತ್ತು ಭಾರತದ ಜವಳಿ ವೈವಿಧ್ಯತೆ ಮತ್ತು ನಮ್ಮ ಜನರ ಸೃಜನಶೀಲತೆಯ ದರ್ಶನ ಪಡೆಯುತ್ತದೆ.
#PragatiKaPMMitra”
Indeed a special day for Karnataka and particularly Kalaburagi. Through this textiles park, the world will get a glimpse of India's textiles diversity and the creativity of our people. #PragatiKaPMMitra https://t.co/e7LQDaTMpG
— Narendra Modi (@narendramodi) March 28, 2023
ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಕಲಬುರಗಿಗೆ ನಿಜಕ್ಕೂ ವಿಶೇಷ ದಿನ. ಈ ಜವಳಿ ಪಾರ್ಕ್ ಮೂಲಕ ಜಗತ್ತು ಭಾರತದ ಜವಳಿ ವೈವಿಧ್ಯತೆ ಮತ್ತು ನಮ್ಮ ಜನರ ಸೃಜನಶೀಲತೆಯ ದರ್ಶನ ಪಡೆಯುತ್ತದೆ. #PragatiKaPMMitra https://t.co/e7LQDaTMpG
— Narendra Modi (@narendramodi) March 28, 2023