ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದ ಕೃಷ್ಣ ನಾಗರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಟ್ವೀಟ್ ನಲ್ಲಿ, ಪ್ರಧಾನಿ ಹೀಗೆ ಹೇಳಿದ್ದಾರೆ: "ಟೋಕಿಯೊ #ಪ್ಯಾರಾಲಿಂಪಿಕ್ಸ್‌ನಲ್ಲಿ ನಮ್ಮ ಬ್ಯಾಡ್ಮಿಂಟನ್ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿರುವುದನ್ನು ನೋಡಿ ಸಂತೋಷವಾಗಿದೆ. @ಕೃಷ್ಣ ನಾಗರ್99 ಅವರ ಮಹೋನ್ನತ ಸಾಧನೆಯು ಪ್ರತಿಯೊಬ್ಬ ಭಾರತೀಯನ ಮುಖದಲ್ಲಿ ನಗು ತರಿಸಿದೆ. ಚಿನ್ನದ ಪದಕ ಗೆದ್ದ ಅವರಿಗೆ ಅಭಿನಂದನೆಗಳು."
Happy to see our Badminton players excel at the Tokyo #Paralympics. The outstanding feat of @Krishnanagar99 has brought smiles on the faces of every Indian. Congratulations to him for winning the Gold Medal. Wishing him the very best for his endeavours ahead. #Praise4Para pic.twitter.com/oVs2BPcsT1
— Narendra Modi (@narendramodi) September 5, 2021