ಬ್ರೆಜಿಲ್ನ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.
"ಬ್ರೆಜಿಲ್ನ ಅಧ್ಯಕ್ಷೀಯ ಚುನಾವಣೆಗಳಲ್ಲಿ ಜಯಗಳಿಸಿದ https://@LulaOficialಅವರಿಗೆ ಅಭಿನಂದನೆಗಳು. ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಾಢವಾಗಿಸಲು ಮತ್ತು ವಿಸ್ತರಿಸಲು ಹಾಗೂ ಜಾಗತಿಕ ವಿಷಯಗಳ ಬಗ್ಗೆ ನಮ್ಮ ಸಹಕಾರ ಕುರಿತು ನಿಕಟವಾಗಿ ಕೆಲಸ ಮಾಡಲು ನಾನು ಎದುರುನೋಡುತ್ತಿದ್ದೇನೆ" ಎಂದು ಪ್ರಧಾನಿಯವರು ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ.
Congratulations to @LulaOficial on winning the Presidential elections in Brazil. I look forward to working closely together to further deepen and widen our bilateral relations, as also our cooperation on global issues: PM @narendramodi
— PMO India (@PMOIndia) October 31, 2022