ಟೋಕಿಯೊ ಒಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಸಿಂಧೂ ಅವರು ಭಾರತದ ಹೆಮ್ಮೆ ಮತ್ತು ನಮ್ಮ ದೇಶದ ಶ್ರೇಷ್ಠ ಒಲಿಂಪಿಯನ್ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು:
"ಪಿ.ವಿ. ಸಿಂಧೂ @Pvsindhu1 ಅವರ ಅದ್ಭುತ ಪ್ರದರ್ಶನದಿಂದ ನಾವೆಲ್ಲರೂ ಹರ್ಷಗೊಂಡಿದ್ದೇವೆ. ಟೋಕಿಯೊ ಒಲಿಂಪಿಕ್ಸ್2020ನಲ್ಲಿ ಕಂಚು ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ಭಾರತದ ಹೆಮ್ಮೆ ಮತ್ತು ನಮ್ಮ ಶ್ರೇಷ್ಠ ಒಲಿಂಪಿಯನ್‌ಗಳಲ್ಲಿ ಒಬ್ಬರು #Tokyo2020,ʼʼ ಎಂದು ಹೇಳಿದ್ದಾರೆ.
We are all elated by the stellar performance by @Pvsindhu1. Congratulations to her on winning the Bronze at @Tokyo2020. She is India’s pride and one of our most outstanding Olympians. #Tokyo2020 pic.twitter.com/O8Ay3JWT7q
— Narendra Modi (@narendramodi) August 1, 2021