ಮಿಜೋರಾಂನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪು ಲಾಲ್ದುಹೋಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:
" ಮಿಜೋರಾಂನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪು ಲಾಲ್ದುಹೋಮಾ ಅವರಿಗೆ ಅಭಿನಂದನೆಗಳು. ಮಿಜೋರಾಂನ ಅದ್ಭುತ ಜನರ ಆಕಾಂಕ್ಷೆಗಳನ್ನು ಪೂರೈಸುವ ಸಲುವಾಗಿ ಕೇಂದ್ರವು ಹೊಸ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ" ಎಂದು ಅವರು ಹೇಳಿದ್ದಾರೆ.
Congratulations to Pu. Lalduhoma on taking oath as the Chief Minister of Mizoram. The Centre will work closely with the new Government in order to fulfil the aspirations of the wonderful people of Mizoram.
— Narendra Modi (@narendramodi) December 8, 2023