ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಏಷ್ಯನ್ ಕಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಏಷ್ಯನ್ ಕಪ್‌ನಲ್ಲಿ ಭಾರತೀಯ ಟೇಬಲ್ ಟೆನಿಸ್‌ಗಾಗಿ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಬರೆದಿದ್ದಕ್ಕಾಗಿ ನಾನು ಮಣಿಕಾ ಬಾತ್ರಾ ಅವರನ್ನು ಅಭಿನಂದಿಸುತ್ತೇನೆ. ಅವರ ಯಶಸ್ಸು ಭಾರತದಾದ್ಯಂತ ಅನೇಕ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ ಮತ್ತು ಟೇಬಲ್ ಟೆನಿಸ್ ಅನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತದೆ. @manikabatra_TT"
I congratulate Manika Batra for scripting history for Indian Table Tennis at the Asian Cup by winning a Bronze. Her success will inspire many athletes across India and will make Table Tennis even more popular. @manikabatra_TT pic.twitter.com/dLAPvAdwx0
— Narendra Modi (@narendramodi) November 19, 2022