ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಡೆಕಾಥ್ಲಾನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ;
"ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಡೆಕಾಥ್ಲಾನ್ ಸ್ಪರ್ಧೆಯಲ್ಲಿ ಬಹಳ ಅರ್ಹವಾದ ಬೆಳ್ಳಿ ಪದಕ ಗೆದ್ದ @TejaswinShankar ಅವರಿಗೆ ಅಭಿನಂದನೆಗಳು.
ಅಂತಹ ಬದ್ಧತೆ ಮತ್ತು ದೃಢನಿಶ್ಚಯವು ನಿಜಕ್ಕೂ ಪ್ರಶಂಸನೀಯವಾಗಿದೆ, ಇದು ಯುವ ಕ್ರೀಡಾಪಟುಗಳಿಗೆ ಪ್ರಾಮಾಣಿಕತೆಯಿಂದ ತಮ್ಮ ಅತ್ಯುತ್ತಮವಾದದ್ದನ್ನು ನೀಡಲು ಪ್ರೇರೇಪಿಸುತ್ತದೆ” ಎಂದವರು ಹೇಳಿದ್ದಾರೆ.
Congratulations to @TejaswinShankar for winning the much deserved Silver Medal in Men’s Decathlon Event at the Asian Games.
— Narendra Modi (@narendramodi) October 3, 2023
Such commitment and determination is indeed admirable, which will
motivate younger athletes to also give their best with sincerity. pic.twitter.com/nNRB2IQKEO