ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ್ದಾರೆ.
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಗಿರಿರಾಜ್ ಸಿಂಗ್ ಅವರ ಟ್ವೀಟ್ ಗೆ ಪ್ರತಿಯಾಗಿ ಪ್ರಧಾನಮಂತ್ರಿ ಅವರು, ಟ್ವೀಟ್ ಮಾಡಿದ್ದಾರೆ;
" ದೇಶದ ಗ್ರಾಮಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಈ ವಿಜೇತರಿಗೆ ಅನೇಕ ಅಭಿನಂದನೆಗಳು. ನಿಮ್ಮ ಸೇವಾ ಮನೋಭಾವ ಮತ್ತು ಸಮರ್ಪಣೆ ದೇಶವಾಸಿಗಳಿಗೆ ಸ್ಫೂರ್ತಿ ನೀಡಲಿದೆ," ಎಂದಿದ್ದಾರೆ.
देश के गांवों के विकास में अहम भूमिका निभाने वाले इन विजेताओं को बहुत-बहुत बधाई। आपका सेवाभाव और समर्पण देशवासियों को प्रेरित करने वाला है। https://t.co/M9gBERQJic
— Narendra Modi (@narendramodi) April 18, 2023