ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಪುರುಷರ ಡಿಸ್ಕಸ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿಯವರು,
"ಯೋಗೇಶ್ ಕಥುನಿಯಾ ಅವರಿಂದ ಅತ್ಯುತ್ತಮ ಪ್ರದರ್ಶನ. ಅವರು ಬೆಳ್ಳಿ ಪದಕವನ್ನು ಭಾರತಕ್ಕೆ ತರುತ್ತಿದ್ದಾರೆ ಎಂಬುದು ಸಂತೋಷದ ಸಂಗತಿಯಾಗಿದೆ. ಅವರ ಅನುಕರಣೀಯ ಯಶಸ್ಸು ಉದಯೋನ್ಮುಖ ಕ್ರೀಡಾಪಟುಗಳನ್ನು ಸ್ಫೂರ್ತಿಯಾಗಿದೆ. ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ. #Paralympics" ಎಂದು ಹೇಳಿದ್ದಾರೆ.
Outstanding performance by Yogesh Kathuniya. Delighted that he brings home the Silver medal. His exemplary success will motivate budding athletes. Congrats to him. Wishing him the very best for his future endeavours. #Paralympics
— Narendra Modi (@narendramodi) August 30, 2021