ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋಧ್ ಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಶೋಕ ವ್ಯಕ್ತಪಡಿಸಿದರು. ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ರಾಜಸ್ತಾನದ ಜೋಧ್ ಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಬಗ್ಗೆ ತಿಳಿದು ತೀವ್ರ ದುಃಖವಾಯಿತು’’ಎಂದು ಹೇಳಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಕುಟುಂದವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಅವರು, ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸಿದ್ದಾರೆ.
राजस्थान के जोधपुर में हुए भीषण सड़क हादसे के बारे में जानकर अत्यंत दुख हुआ है। इस दुर्घटना में जिन-जिन लोगों की जान गई है, मैं उनके परिजनों के प्रति अपनी संवेदना प्रकट करता हूं, साथ ही घायलों के जल्द से जल्द स्वस्थ होने की कामना करता हूं: PM @narendramodi
— PMO India (@PMOIndia) March 14, 2020