ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2022ರ ಸೆಪ್ಟೆಂಬರ್ 17ರಂದು ಭಾರತಕ್ಕೆ ಸ್ಥಳಾಂತರಗೊಂಡ ಚಿರತೆಗಳಲ್ಲಿ ಒಂದು ಚಿರತೆಗೆ ನಾಲ್ಕು ಮರಿಗಳು ಜನಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು;
"ಅದ್ಭುತ ಸುದ್ದಿ" ಎಂದು ಟ್ವೀಟ್ ಮಾಡಿದ್ದಾರೆ:
Wonderful news. https://t.co/oPvVBNlhqC
— Narendra Modi (@narendramodi) March 29, 2023