ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
"ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ದೋಣಿ ದುರಂತ ನೋವು ತಂದಿದೆ. ತಮ್ಮ ಆತ್ಮೀಯರು ಹಾಗೂ ಬಂಧುಗಳನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು." ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Anguished by the capsizing of a boat in Kota, Rajasthan. My thoughts are with those who have lost their near and dear ones: PM @narendramodi
— PMO India (@PMOIndia) September 16, 2020