ಗುಜರಾತ್ ನ ಕಛ್ ನಲ್ಲಿ 2001 ರ ಭೂಕಂಪದಲ್ಲಿ ಜೀವ ಕಳೆದುಕೊಂಡವರ ಗೌರವಸೂಚಕವಾದ ಸ್ಮೃತಿವನ್ ವಸ್ತು ಸಂಗ್ರಹಾಲಯವು ಪ್ರಿಕ್ಸ್ ವರ್ಸೈಲ್ಲ್ಸ್ ಮ್ಯೂಸಿಯಂ 2024 ರ ವಿಶ್ವ ಆಯ್ಕೆಯಲ್ಲಿ ಒಳಗೊಂಡಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಪ್ರಿಕ್ಸ್ ವರ್ಸೈಲ್ಸ್ ಮ್ಯೂಸಿಯಂ ಎಕ್ಸ್ ನಲ್ಲಿ ಹಾಕಿರುವ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿಗಳು:
“ಕಚ್ ನ ಸ್ಮೃತಿವನ ಸಂಗ್ರಹಾಲಯವು 2001 ರ ಭೂಕಂಪ ದುರಂತದಲ್ಲಿ ಜೀವ ಕಳೆದುಕೊಂಡವರಿಗೆ ಗೌರವ ಸೂಚಕವಾಗಿದೆ. ಇದು ಮಾನವ ಸ್ಥಿತಿಸ್ಥಾಪಕತ್ವ ಮತ್ತು ಸ್ಥೈರ್ಯವನ್ನು ನೆನಪು ಮಾಡುತ್ತದೆ. ಪ್ರಿಕ್ಸ್ ವರ್ಸೈಲ್ಸ್ ಮ್ಯೂಸಿಯಂ 2024 ರ ವಿಶ್ವ ಆಯ್ಕೆಯಲ್ಲಿ ಈ ವಸ್ತು ಸಂಗ್ರಹಾಲಯ ಸ್ಥಾನ ಪಡೆದಿರುವುದು ಸಂತಸದ ಸಂಗತಿ” ಎಂದು ಹೇಳಿದ್ದಾರೆ.
Smritivan in Kutch is a tribute to those we lost in the tragic Earthquake of 2001. It is a reminder of human resilience and courage as well. Glad that this Museum has found a place on the World Selection for the Prix Versailles Museums 2024. https://t.co/yVLLaiMaJx
— Narendra Modi (@narendramodi) June 15, 2024