ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗಲ್ಪುರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಜೀವಹಾನಿಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಘಟನೆ ಹಾಗೂ ಪರಿಸ್ಥಿತಿಯ ಕುರಿತು ಪ್ರಧಾನ ಮಂತ್ರಿಗಳು ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ. ಇದೇ ವೇಳೆ, ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಹಾಗೂ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ;
"बिहार के भागलपुर में धमाके से हुई जनहानि की खबर पीड़ा देने वाली है। मैं घायलों के शीघ्र स्वस्थ होने की कामना करता हूं। घटना से जु़ड़े हालातों पर मुख्यमंत्री @NitishKumar जी से भी बात हुई। प्रशासन राहत और बचाव कार्यों में लगा हुआ है, और पीड़ितों को हर संभव सहायता दी जा रही है।"
बिहार के भागलपुर में धमाके से हुई जनहानि की खबर पीड़ा देने वाली है। मैं घायलों के शीघ्र स्वस्थ होने की कामना करता हूं। घटना से जु़ड़े हालातों पर मुख्यमंत्री @NitishKumar जी से भी बात हुई। प्रशासन राहत और बचाव कार्यों में लगा हुआ है, और पीड़ितों को हर संभव सहायता दी जा रही है।
— Narendra Modi (@narendramodi) March 4, 2022