ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸೀಸಿ ಅವರಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್‌ನ  ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸೀಸಿ ಅವರು 2023 ರ  ಜನವರಿ‌ 24‌ ರಿಂದ 26 ಜನವರಿ 26  ರವರೆಗೆ ಭಾರತದಲ್ಲಿ  ರಾಜ್ಯ ಪ್ರವಾಸದಲ್ಲಿದ್ದಾರೆ.  ಭಾರತದಲ್ಲಿ ತನ್ನ ಎರಡನೇ ರಾಜ್ಯ ಪ್ರವಾಸದಲ್ಲಿರುವ ಅಧ್ಯಕ್ಷ ಅಲ್-ಸೀಸಿ ಅವರು, ಭಾರತದ 74 ನೇ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಪ್ರಧಾನಿ ನರೇಂದ್ರ‌ ಮೋದಿ ಅವರು ಟ್ವೀಟ್ ಮಾಡಿದ್ದು ಹೀಗೆ :

 "ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್‌ನ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸೀಸಿ ಅವರಿಗೆ ಹರ್ಷಪೂರ್ವಕ ಭಾರತಕ್ಕೆ ಆತ್ಮೀಯ ಸ್ವಾಗತ. ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸೀಸಿ ಅವರು ನಮ್ಮ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುತ್ತಿದ್ದು, ಭಾರತಕ್ಕೆ ನಿಮ್ಮ ಐತಿಹಾಸಿಕ ಭೇಟಿಯು ಎಲ್ಲಾ ಭಾರತೀಯರಿಗೆ ಅಪಾರ ಸಂತೋಷದ ವಿಷಯವಾಗಿದೆ. ನಾಳೆ ನಮ್ಮಗಳ  ಚರ್ಚೆಗಾಗಿ ಎದುರುನೋಡುತ್ತಿದ್ದೇವೆ. @AlsisiOfficial "

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
World Bank bullish on India, reaffirms confidence in its economic potential

Media Coverage

World Bank bullish on India, reaffirms confidence in its economic potential
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 26 ಫೆಬ್ರವರಿ 2025
February 26, 2025

Citizens Appreciate PM Modi's Vision for a Smarter and Connected Bharat