ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಮೇರಿಕಾ ಸಂಯುಕ್ತ ಸಂಸ್ಥಾನದ 246ನೇ ಸ್ವಾತಂತ್ರ್ಯ ದಿನಾಚರಣೆಯಂದು ಅಧ್ಯಕ್ಷ ಜೋ ಬೈಡನ್, ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಮತ್ತು ಅಮೇರಿಕಾದ ಜನತೆಗೆ ಶುಭ ಕೋರಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ;-
"ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ 246 ನೇ ಸ್ವಾತಂತ್ರ್ಯ ದಿನಾಚರಣೆಯಂದು, @POTUS @JoeBiden, @VP @KamalaHarris ಮತ್ತು ಅಮೇರಿಕಾದ ಜನರಿಗೆ ನನ್ನ ಹಾರ್ದಿಕ ಶುಭಾಶಯಗಳು ಮತ್ತು ಅಭಿನಂದನೆಗಳು.,'' ಎಂದಿದ್ದಾರೆ.
On the 246th Independence Day of the United States of America, my warm greetings and felicitations to @POTUS @JoeBiden, @VP @KamalaHarris and the people of USA.
— Narendra Modi (@narendramodi) July 4, 2022